ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಏಕಾದಶಿಯ ಡಿಸೆಂಬರ್ 30, 2021 ಶ್ರೀ ಕ್ಷೇತ್ರ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ

Mahesh M Dhandu by Mahesh M Dhandu
December 30, 2021
in Astrology, Newsbeat, ಜ್ಯೋತಿಷ್ಯ
Sri Kshetra Mantralaya saaksha tv
Share on FacebookShare on TwitterShare on WhatsappShare on Telegram

ಏಕಾದಶಿಯ ಡಿಸೆಂಬರ್ 30, 2021 ಶ್ರೀ ಕ್ಷೇತ್ರ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ಮೇಷ ನಿರುದ್ಯೋಗಿಗಳಿಗೆ ಒಳ್ಳೆಯ ಜನರ ಪರಿಚಯದಿಂದಾಗಿ ಉದ್ಯೋಗ ಲಭ್ಯವಾಗುವುದು. ಉದ್ಯೋಗ ಅರ್ಜಿಯ ಅನುಮೋದನೆ ಒಂದು ಪತ್ರವು ಕೈ ಸೇರುವ ಸಾಧ್ಯತೆ. ಧಾನ್ಯ ವ್ಯವಹಾರದಲ್ಲಿ ತೊಡಗಿಕೊಂಡವರಿಗೆ ಹಿನ್ನಡೆ.

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವೃಷಭ ಬಂಧುಮಿತ್ರರಿಂದ ಉತ್ತಮ ಸಹಾಯ ಸಹಕಾರಗಳು ದೊರಯಲಿದೆ. ಉದ್ವೇಗಗೊಳ್ಳದೇ ಶಾಂತರೀತಿಯಿಂದ ವ್ಯವಹರಿಸಿದಲ್ಲಿ ಕೆಲಸ ಕಾರ್ಯಗಳು ಸುಗಮಗೊಳ್ಳುವವು. ಮನೆ ಜನರ ಸಹಕಾರದಿಂದಾಗಿ ನೆಮ್ಮದಿ.

ಮಿಥುನ ನೀವು ತೆಗೆದುಕೊಂಡ ನಿರ್ಧಾರಗಗಳು ಯಾವುದೇ ಚ್ಯುತಿ ಬಾರದೆ ಸರಿಯಾದ ಮಾರ್ಗದಲ್ಲಿ ಸಾಗುವವು. ಉದ್ಯೋಗ ನಿಮಿತ್ತ ದೂರದ ಊರುಗಳಿಗೆ ಪ್ರಯಾಣ ಸಾಧ್ಯತೆ. ಮಕ್ಕಳಿಗೆ ಉದ್ಯೋಗ ಬದಲಾವಣೆ ಸಾಧ್ಯತೆ.

ಕಟಕ ನಿರ್ಮಾಣದ ಕೆಲಸಗಳಿಗಾಗಿ ಆರ್ಥಿಕ ಸಂಪನ್ಮೂಲ ಹೊಂದಾಣಿಕೆಯಲ್ಲಿ ವ್ಯತ್ಯಯ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹಣಕಾಸು ಸಂಸ್ಥೆಗಳಲ್ಲಿ ತಾತ್ಕಾಲಿಕ ಅವಕಾಶ.

Sri Kshetra Mantralaya saaksha tv

ಸಿಂಹ ಎಂದಿನ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗಲು ಬಯಸುವಿರಿ. ನೀವು ದೂರ ಮಾಡುತ್ತಿರುವ ವಿಷಯಗಳ ಬಗ್ಗೆ ಈಗ ಗಮನ ಹರಿಸಬೇಕಾದೀತು. ಸಂಗಾತಿಯ ಆರೋಗ್ಯದ ಬಗ್ಗೆ ಗಮನ ವಹಿಸಿ.

ಕನ್ಯಾ ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ. ಕಾರ್ಖಾನೆಯ ಕೆಲಸದಲ್ಲಿರುವವರಿಗೆ ಪ್ರಗತಿ. ಮನೆಯವರ ಒತ್ತಾಯದಿಂದಾಗಿ ವಾಹನ ಖರೀದಿ ಸಾಧ್ಯತೆ.

ತುಲಾ ಈ ದಿನದ ಕೆಲಸ–ಕಾರ್ಯಗಳಲ್ಲಿ ಹಿಂದೆ ಇದ್ದ ಅಡಚಣೆ ಹಾಗೂ ಭಿನ್ನಾಭಿಪ್ರಾಯಗಳು ದೂರವಾಗುವವು. ಮಾನಸಿಕ ಸಮತೋಲನ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವಾಹನ ಚಾಲನೆಯಲ್ಲಿ ಜಾಗೃತೆ ಇರಲಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

Sri Kshetra Mantralaya saaksha tv

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ಗಮನವಿಟ್ಟು ಕೆಲಸ ಮಾಡಬೇಕಾಗುವುದು. ನಿಮ್ಮ ಎಲ್ಲಾ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಜಮೀನು ವಿಷಯಗಳಿಗೆ ಸಂಬಂಧಿಸಿದಂತೆ ನೆರೆಯವರಲ್ಲಿ ಚಕಮಕಿ ನಡೆಯುವ ಸಾಧ್ಯತೆ. ಆರ್ಥಿಕ ಲಾಭ

ಧನು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಆತ್ಮೀಯರಲ್ಲಿ ಚರ್ಚಿಸಿ, ಮತ್ತೊಮ್ಮೆ ಯೋಚಿಸಿ. ಸಾರಿಗೆ ಉದ್ಯೋಗಿಗಳಿಗೆ ಪ್ರಗತಿಯೊಂದಿಗೆ ಲಾಭದಲ್ಲಿ ಹೆಚ್ಚಳ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ.

ಮಕರ ವಾಹನಗಳ ವ್ಯವಹಾರದಿಂದಾಗಿ ಅಧಿಕ ಲಾಭ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ಹೊಸ ಹೊಸ ಕೆಲಸ ಕಾರ್ಯಗಳನ್ನು ಪ್ರಾರಂಭಿಸಲು ಅತ್ಯುತ್ತಮ ದಿನವಾಗಿರುವುದು.

ಕುಂಭ ಸಮಸ್ಯೆಗಳನ್ನು ಯಥೋಚಿತವಾಗಿ ಬಗೆಹರಿಸಿಕೊಳ್ಳುವ ಅವಕಾಶಗಳು ಲಭಿಸಲಿವೆ. ಕಳೆದು ಹೋಗಬಹುದಾದ ಹಳೆಯ ಸಂಬಂಧ – ವ್ಯವಹಾರಗಳನ್ನು ಕಳಚಿಕೊಳ್ಳದೇ ನವಿರಾಗಿ ಮುಂದುವರಿಸಿಕೊಳ್ಳುವುದು ಉತ್ತಮ.

ಮೀನ ದೊಡ್ಡ ಪ್ರಮಾಣದ ನಿರ್ಯಾತ ಉದ್ಯಮದ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಕಚೇರಿಯಲ್ಲಿ ಹೊಸ ಹೊಸ ಮುಖಗಳ ಆಗಮನ ಸಾಧ್ಯತೆ. ಸಕುಟುಂಬ ದೇವಾಲಯ ದರ್ಶನ ಸಾಧ್ಯತೆ. ದೂರ ಪ್ರಯಾಣ.

Sri Kshetra Mantralaya saaksha tv
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #Saaksha TVastrologicalastrology-jyotishyaSri Kshetra Mantralaya
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram