ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇತಿಹಾಸ ಸೃಷ್ಟಿಸಿದ್ದೇವೆ.. ಶಮಿ ವಿಶ್ವದ ಅತ್ಯುತ್ತಮ ವೇಗಿ

Mahesh M Dhandu by Mahesh M Dhandu
December 31, 2021
in Newsbeat, Sports, ಕ್ರೀಡೆ
virat kohli team india test team saakshatv
Share on FacebookShare on TwitterShare on WhatsappShare on Telegram

ಇತಿಹಾಸ ಸೃಷ್ಠಿಸಿದ್ದೇವೆ.. ಶಮಿ ವಿಶ್ವದ ಅತ್ಯುತ್ತಮ ವೇಗಿ virat-kohli saaksha tv

ಮೊಹಮ್ಮದ್ ಶಮಿ ಪ್ರಸ್ತುತ ಸದ್ಯ ವಿಶ್ವದ ಮೂವರು ಅತ್ಯುತ್ತಮ ವೇಗಿಗಳಲ್ಲಿ  ಒಬ್ಬರು ಎಂದು ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

 ಪಂದ್ಯದ ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೊಹ್ಲಿ,  ಸೆಂಚುರಿಯನ್ ನಲ್ಲಿ ಇದುವರೆಗೆ ಯಾವುದೇ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿಲ್ಲ.

ನಾವು ಇಂದು ಅದನ್ನು ಮಾಡಿ ಇತಿಹಾಸ ಬರೆದಿದ್ದೇವೆ. ದಕ್ಷಿಣ ಆಫ್ರಿಕಾ ಪ್ರವಾಸವು ನಮಗೆ ಯಾವಾಗಲೂ ಕಷ್ಟಕರವಾಗಿರುತ್ತದೆ. ಇಲ್ಲಿನ ಪಿಚ್‌ಗಳಲ್ಲಿ ಬ್ಯಾಟಿಂಗ್‌ ಸವಾಲಿನದ್ದಾಗಿದೆ.

ಮೊದಲ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಉತ್ತಮ ಇನಿಂಗ್ಸ್ ಆಡಿದ್ದರು. ಗೆಲುವಿನಲ್ಲಿ ಅವರ ಪಾತ್ರ ಅವಿಸ್ಮರಣೀಯ.

ಮತ್ತು ಮುಹಮ್ಮದ್ ಶಮಿ ಬಗ್ಗೆ ಎಷ್ಟು ಹೇಳಿದ್ರೂ ಕಡಿಮೆಯೇ.  ಕಠಿಣ ಪರಿಸ್ಥಿತಿಯಲ್ಲಿ ನಮ್ಮ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು.

virat-kohli saaksha tv

ವಿಶೇಷವಾಗಿ ಶಮಿ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌, ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳ ತೆಗೆದಿದ್ದು ಅವರ ಫಾರ್ಮ್ ಅನ್ನು ತೋರಿಸುತ್ತದೆ.

ಈ ಪ್ರದರ್ಶನ ಒಂದು ಸಾಕು ಶಮಿ ಅದ್ಭುತ ಬೌಲರ್ ಎಂದು ಹೇಳಲು. ಸದ್ಯ ವಿಶ್ವದ ಮೂವರು ಅತ್ಯುತ್ತಮ ವೇಗಿಗಳಲ್ಲಿ ಶಮಿ ಕೂಡ ಒಬ್ಬರು ಎಂದು ಹೇಳಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಶಮಿಯನ್ನು ವಿರಾಟ್ ಹಾಡಿ ಹೊಗಲಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 113 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಮೂರು ಟೆಸ್ಟ್‌ಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ.

ಉಳಿದ ಎರಡು ಟೆಸ್ಟ್‌ಗಳಲ್ಲಿ ಒಂದನ್ನು ಗೆದ್ದರೆ ಸರಣಿ ಕೈವಶವಾಗುತ್ತದೆ. ಈ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ಯಶಸ್ಸಿನಲ್ಲಿ ಇಬ್ಬರೂ ನಿರ್ಣಾಯಕರಾಗಿದ್ದಾರೆ.

ಕೆಎಲ್ ರಾಹುಲ್ ಶತಕ ಸಿಡಿಸಿ ಮಿಂಚಿದರೆ.. ಮೊದಲ ಇನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಶಮಿ.. ಎರಡನೇ ಇನಿಂಗ್ಸ್ ನಲ್ಲಿ ಮೂರು ವಿಕೆಟ್ ಪಡೆದು.. ಒಟ್ಟು 8 ವಿಕೆಟ್ ಪಡೆದು ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಗಳನ್ನು ಪೆವಿಲಿಯನ್ ಗೆ ಕಳುಹಿಸಿದರು.

ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಜನವರಿ 3-7 ರವರೆಗೆ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ.

Tags: #Saaksha TVCricketmohmad shamivirat kohli
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram