ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶನಿವಾರ ಜನವರಿ 1 2022 ಪ್ರಸನ್ನ ಆಂಜನೇಯಸ್ವಾಮಿಯ ಆಶೀರ್ವಾದ ಪಡೆಯುತ್ತ ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ

Mahesh M Dhandu by Mahesh M Dhandu
January 1, 2022
in Astrology, Newsbeat, ಜ್ಯೋತಿಷ್ಯ
Horoscope saaksha tv
Share on FacebookShare on TwitterShare on WhatsappShare on Telegram

ಶನಿವಾರ ಜನವರಿ 1 2022 ಪ್ರಸನ್ನ ಆಂಜನೇಯಸ್ವಾಮಿಯ ಆಶೀರ್ವಾದ ಪಡೆಯುತ್ತ ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ . Horoscope saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

Karnataka Election 2023 congress bjp jds modi amith shah

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

July 3, 2026
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

July 3, 2026

ಮೇಷ ಸಾರಿಗೆ, ವಾಹನ, ಪ್ರವಾಸಿ ಉದ್ಯಮದಲ್ಲಿ ತೊಡಗಿದವರಿಗೆ ಉತ್ತಮ ಸಂಪಾದನೆ. ಹೊಸ ಉದ್ಯಮಗಳಲ್ಲಿ ತೊಡಗಿದವರಿಗೆ ಅಭಿವೃದ್ಧಿಯ ಮಾರ್ಗ ಗೋಚರವಾಗುವುದು. ಆರ್ಥಿಕ ಸ್ಥಿತಿಯಲ್ಲಿ ಧನಾತ್ಮಕ ಬದಲಾವಣೆ.

ವೃಷಭ ಮದುವೆ ಮುಂತಾದ ಮಂಗಳಕಾರ್ಯಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ. ಮನೆಯವರ ಆಶಯದಂತೆ ಹೊಸ ವ್ಯಾಪಾರ ಪ್ರಾರಂಭಿಸುವಿರಿ. ವಿಹಾರ ವಿನೋದಗಳಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ದ್ವಿದಳ ಧಾನ್ಯ ಮಾರಾಟಗಾರರಿಗೆ ಸಮಾಧಾನಕರ ಲಾಭ. ತಂದೆಯವರ ಕಣ್ಣಿನ ದೋಷಕ್ಕೆ ಸೂಕ್ತ ಚಿಕಿತ್ಸೆಯಿಂದಾಗಿ ಚೇತರಿಕೆ. ಕೆಲಸಗಳು ಉತ್ತಮವಾಗಿ ನಡೆಯುವವು. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕಟಕ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಬಂಧುಗಳಿಂದ ಸಹಾಯಹಸ್ತ. ವಾಹನ ದುರಸ್ತಿ ಮಾಡುವವರಿಗೆ ಉತ್ತಮ ಲಾಭ. ಮಕ್ಕಳಿಗೆ ಉದ್ಯೋಗ ಅಥವಾ ಬಡ್ತಿ ಸಾಧ್ಯತೆ. ಆತ್ಮವಿಶ್ವಾಸದ ನಡೆ ನುಡಿಗಳು ಕಂಡುಬರಲಿವೆ.

ಸಿಂಹ ಹೊಸದೊಂದು ಭಾರೀ ಯೋಜನೆ ರೂಪಿತಗೊಳ್ಳುವ ಸಾಧ್ಯತೆ. ವಾಣಿಜ್ಯ ಅಧಿಕಾರಿಗಳು ಮತ್ತು ಸರ್ಕಾರದಿಂದ ಕೆಲಸಗಳಿಗೆ ಸಂಪೂರ್ಣ ಸಹಕಾರ ದೊರೆಯಲಿದೆ. ಆಧ್ಯಾತ್ಮದೆಡೆಗೆ ಮನಸ್ಸನ್ನು ಹರಿಯ ಬಿಡುವ ಸಾಧ್ಯತೆ.

Horoscope saaksha tv

ಕನ್ಯಾ ವಾದ–ವಿವಾದಗಳಿಗೆ ಸಂಬಂಧಿಸಿದಂತೆ ಒಪ್ಪಂದ ಅಥವಾ ರಾಜಿ ಉತ್ತಮ. ಇಷ್ಟಾರ್ಥಗಳು ಈಡೇರುವ ಸಾಧ್ಯತೆ. ಕುಟುಂಬ ಸಮೇತ ವಿನೋದ, ಮನರಂಜನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಖರ್ಚು.

ತುಲಾ ಎದುರಾದ ಸಮಸ್ಯೆಗಳು ಪರಿಹಾರ ಕಂಡುಕೊಳ್ಳಲಿವೆ. ಸಂತಸ ತರುವಂತಹ ಫಲಿತಾಂಶ ಹೊರಬೀಳಲಿದೆ. ಯಾವುದೇ ನಿರ್ಧಾರಗಳಿಗೆ ಆತುರತೆ ಸಲ್ಲದು. ಮನೆಯವರ ಆರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ ಸರ್ಕಾರಿ ಅಧಿಕಾರದಲ್ಲಿರುವವರಿಗೆ ಬಡ್ತಿ ಸಾಧ್ಯತೆ. ವಸ್ತ್ರ ವಿನ್ಯಾಸಕಾರರು, ದರ್ಜಿಗಳು ಮುಂತಾದವರಿಗೆ ಬೇಡಿಕೆ ಅಧಿಕಗೊಂಡು ಉತ್ತಮ ವರಮಾನ ಲಭಿಸಲಿದೆ. ಪ್ರಯಾಣದಿಂದ ಲಾಭ. ಸಂಶೋಧನಾ ಕೆಲಸಗಳಲ್ಲಿ ಪ್ರಗತಿ.

ಧನು ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೊಸ ಮಾದರಿಗಾಗಿ ಬೇಡಿಕೆ ಹೆಚ್ಚಾಗುವ ಸಾಧ್ಯತೆ. ವ್ಯಾಪಾರದಲ್ಲಿ ಲಾಭ. ಮಗಳ ವಿದ್ಯಾಭ್ಯಾಸ ಉತ್ತಮಗೊಳ್ಳುವುದು. ವಿವಾಹ ಸಂಬಂಧಗಳು ಕೂಡಿಬರುವವು. ಜೀವನದಲ್ಲಿ ನೆಮ್ಮದಿ.

ಮಕರ ಸುತ್ತಮತ್ತಲಿನ ಸೂಕ್ಷ್ಮವಾದ ವಿಷಯಗಳ ಬಗ್ಗೆ ಗಮನ ಹರಿಸುವ ಸಾಧ್ಯತೆ. ಮಕ್ಕಳ ವಿವಾಹ ಸಂಬಂಧಕ್ಕಾಗಿ ಮಾತುಕತೆಗೆ ಮುಂದಾಗುವಿರಿ. ಏಕದಳ ಧಾನ್ಯಗಳ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ವೃದ್ಧಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

Horoscope saaksha tv

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ಪ್ರತಿಭಾವಂತರಿಗೆ ಯೋಗ್ಯ ವೇದಿಕೆ ದೊರೆತು ಬೆಳಕು ಕಾಣುವಿರಿ. ಕ್ರೀಡೆ, ಕರಕುಶಲಿಗಳಿಗೆ ಉತ್ತಮ ಅವಕಾಶ. ಅಚ್ಚರಿ ಮೂಡಿಸುವ ವಿಷಯವೊಂದನ್ನು ಕೇಳುವ ಸಾಧ್ಯತೆ. ವಿದೇಶ ಪ್ರಯಾಣದ ಅವಕಾಶ.

ಮೀನ ಪ್ರಯಾಣದಿಂದಾದ ದೇಹಾಯಾಸ ನಿವಾರಣೆಯಾಗಲಿದೆ. ಸಾಧನೆಯ ಬಗ್ಗೆ ಹೆಮ್ಮೆ ಪಡುವಿರಿ. ಸ್ವಲ್ಪಮಟ್ಟಿನ ಆಲಸ್ಯ. ವಿಷಯ ಸಂಗ್ರಹಕ್ಕಾಗಿ ಗ್ರಂಥಾಲಯಕ್ಕೆ ಭೇಟಿ ನೀಡುವ ಸಾಧ್ಯತೆ. ಗಣ್ಯರ ಆಗಮನದಿಂದ ಸಂತಸ.

Tags: #Saaksha TVastrologicalFacial Astrology
ShareTweetSendShare
Join us on:

Related Posts

Karnataka Election 2023 congress bjp jds modi amith shah

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

by Shwetha
July 3, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯಲ್ಲಿ ಹೊಸ ಮಾಹಿತಿಗಳು ಹೊರಬರುತ್ತಿದ್ದು, ಚಂಪತ್ ರಾಯ್ ಅವರು ಪೊಲೀಸರ ವಿಚಾರಣೆ ವೇಳೆ ಟಿನ್ನು ಯಾದವ್ ಪ್ರಮುಖ ಪಾತ್ರವಹಿಸಿದ್ದಾನೆ ಎಂದು ಹೇಳಿರುವುದಾಗಿ...

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

by Shwetha
July 3, 2026
0

ಲಂಡನ್: ಟೀಂ ಇಂಡಿಯಾದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಸತತವಾಗಿ ಬೆಂಚ್ ಕಾಯಿಸುತ್ತಿರುವುದಕ್ಕೆ ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್...

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

by Shwetha
July 3, 2026
0

ಉತ್ತರ ಪ್ರದೇಶ ಕಾಂಗ್ರೆಸ್‌ನ ನೂತನ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಜೇಂದ್ರ ಪಾಲ್ ಗೌತಮ್ ಅವರು, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಕಾಲಚಕ್ರ ಉರುಳುತ್ತಲೇ ಇರುತ್ತದೆ, ಮೇಲೆ ಹೋದವನು ಕೆಳಗೆ ಬರಲೇಬೇಕು: ಅಧಿಕಾರದ ಮದದಲ್ಲಿ ಮೆರೆಯಬೇಡಿ, ಪ್ರತಿ ಅಂತ್ಯಕ್ಕೂ ಒಂದು ಆರಂಭವಿದೆ – ಡಿಕೆಶಿಗೆ ಎಚ್‌ಡಿ ಕುಮಾರಸ್ವಾಮಿ ಖಡಕ್ ತಿರುಗೇಟು

by Shwetha
July 3, 2026
0

ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ, ಅಧಿಕಾರದ ಮದದಲ್ಲಿ ಮೆರೆಯುವವರಿಗೆ ಕಾಲವೇ ಉತ್ತರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram