ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಡೆಲ್ಟಾ ಹರಡುವಿಕೆಯನ್ನ ಒಮಿಕ್ರಾನ್ ತಡೆಯುತ್ತಿದೆ  ಅನ್ನೋದು ಸುಳ್ಳು – ತಜ್ಞರ ಎಚ್ಚರಿಕೆ

Namratha Rao by Namratha Rao
January 3, 2022
in National, Newsbeat, ದೇಶ - ವಿದೇಶ
Weekend Curfew Saaksha tv
Share on FacebookShare on TwitterShare on WhatsappShare on Telegram

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಡೆಲ್ಟಾ ಹರಡುವಿಕೆಯನ್ನ ಒಮಿಕ್ರಾನ್ ತಡೆಯುತ್ತಿದೆ  ಅನ್ನೋದು ಸುಳ್ಳು – ತಜ್ಞರ ಎಚ್ಚರಿಕೆ

ವಿಶ್ವದ್ಯಾಂತ ಕೋವಿಡ್ 3ನೇ ಅಲೆ ಈಗಾಗಲೇ ಆತಂಕ ಸೃಷ್ಟಿಯಾಗಿದೆ. ಈ ನಡುವೆ ಒಮಿಕ್ರಾನ್ ಭೀತಿ ಜನರನ್ನ ಭಯಭೀತರನ್ನಾಗಿಸಿದೆ.  ಒಂದೆಡೆ ಒಮಿಕ್ರಾನ್ ಡೆಲ್ಟಾಗಿಂತ ವೇಗವಾಗಿ ಹರಡುತ್ತಿದೆ ಎನ್ನಲಾಗ್ತಿದೆ. ಜೊತೆಗೆ ಡೆಲ್ಟಾ ಹರಡುವಿಕೆಯನ್ನ ಒಮಿಕ್ರಾನ್ ತಡೆಯುತ್ತೆ ಎಂಬ ತಪ್ಪು ಕಲ್ಪನೆ ಜನರಲ್ಲಿ ಬೇರೂರುತ್ತಿದೆ.. ಆದ್ರೆ ವಾಸ್ತವದಲ್ಲಿ ಇದೊಂದು ಬಹಳ ಅಪಾಯಕಾರಿ ನಂಬಿಕೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ..

ಹೌದು..  ಡೆಲ್ಟಾ ರೂಪಾಂತರ ತಳಿಯ ವಿರುದ್ಧ ಒಮಿಕ್ರಾನ್‌ ರೂಪಾಂತರ ತಳಿಯು ನೈಸರ್ಗಿಕ ಲಸಿಕೆಯಂತೆ ಕೆಲಸ ಮಾಡುತ್ತದೆ ಎಂಬ ಅಭಿಪ್ರಾಯವು ಅತ್ಯಂತ ಅಪಾಯಕಾರಿ. ಬೇಜವಾಬ್ದಾರಿಯುತ ಜನರಷ್ಟೇ ಇಂತಹ ತಪ್ಪು ಮಾಹಿತಿಯನ್ನು ಹರಡುತ್ತಾರೆ. ಇದಕ್ಕೆ ಕಿವಿಗೊಡದೆ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು  ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.Omicron saaksha tv

ಕೊರೊನಾ ವೈರಾಣುವಿನ ಬೇರೆಲ್ಲಾ ರೂಪಾಂತರ ತಳಿಗಳಿಗಿಂತ ಒಮಿಕ್ರಾನ್‌ ಅತ್ಯಂತ ಕ್ಷಿಪ್ರವಾಗಿ ಹರಡುವ ಸಾಮರ್ಥ್ಯ ಹೊಂದಿದೆ. ಜತೆಗೆ ಈ ತಳಿಯಿಂದ ಬರುವ ಕೋವಿಡ್‌ ನ ತೀವ್ರತೆ ಕಡಿಮೆ ಇದೆ. ಹೀಗಾಗಿಯೇ ಒಮಿಕ್ರಾನ್‌ ನಿಂದ ಕೋವಿಡ್‌ ಬಂದು ಗುಣಮುಖವಾದರೆ ಕೋವಿಡ್‌ ಪ್ರತಿರೋಧ ಶಕ್ತಿ ಸೃಷ್ಟಿಯಾಗುತ್ತದೆ. ಆ ಪ್ರತಿರೋಧ ಶಕ್ತಿಯು ಡೆಲ್ಟಾ ತಳಿಯಿಂದ ಕೋವಿಡ್‌ ತಗಲುವುದನ್ನು ತಡೆಯುತ್ತದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಅಷ್ಟೇ ಅಲ್ಲದೇ ಇತ್ತೀಚೆಗೆ  ಮಹಾರಾಷ್ಟ್ರ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಒಮಿಕ್ರಾನ್‌ ನೈಸರ್ಗಿಕ ಲಸಿಕೆಯಂತೆ ಕೆಲಸ ಮಾಡುತ್ತದೆ ಎಂದು ಘೋಷಿಸಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ತಜ್ಞರು ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ ಈ ರೀತಿಯ ಅಭಿಪ್ರಾಯ ಹರಡುತ್ತಿರುವವರಿಗೆ ವೈರಾಣುವಿನ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದರ್ಥ. ಭಾರತೀಯರಲ್ಲಿ ಅಪೌಷ್ಟಿಕತೆ ಇದೆ ಇಲ್ಲಿ ಹೆಚ್ಚು ಪರಿಸರ ಮಾಲಿನ್ಯವಿದೆ. ಜತೆಗೆ ಮಧುಮೇಹದಿಂದ ಬಳಲುತ್ತಿರುವವ ಪ್ರಮಾಣವೂ ಹೆಚ್ಚು. ಒಮಿಕ್ರಾನ್‌ನಿಂದ ಬರುವ ಕೋವಿಡ್‌ನ ತೀವ್ರತೆಯನ್ನು ಈ ಅಂಶಗಳು ಪ್ರಭಾವಿಸುತ್ತವೆ. ಹೀಗಾಗಿ ಒಮಿಕ್ರಾನ್‌ ನೈಸರ್ಗಿಕ ಲಸಿಕೆಯಂತೆ ಕೆಲಸ ಮಾಡುತ್ತದೆ ಎಂಬ ನಂಬಿಕೆ ಅಪಾಯಕಾರಿ ಎಂದು ಕೇಂದ್ರ ಸರ್ಕಾರದ ಕೋವಿಡ್‌ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆಯ ಶಾಹಿದ್ ಜಮೀಲ್    ಹೇಳಿದ್ದಾರೆ.

Tags: #saakshatvDeltaOmicron
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram