ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಧನಸ್ಸು ರಾಶಿ ವರ್ಷ ಭವಿಷ್ಯ ಆರ್ಥಿಕ ಸ್ಥಿತಿಯಲ್ಲಿ ಅನೇಕ ದಿಡೀರ್ ಬದಲಾವಣೆ.. ಧನಸ್ಸು 2022 ವರ್ಷ ಹೇಗಿರುತ್ತದೆ..

Naveen Kumar B C by Naveen Kumar B C
January 3, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಧನಸ್ಸು ರಾಶಿ ವರ್ಷ ಭವಿಷ್ಯ ಆರ್ಥಿಕ ಸ್ಥಿತಿಯಲ್ಲಿ ಅನೇಕ ದಿಡೀರ್ ಬದಲಾವಣೆ.. ಧನಸ್ಸು 2022 ವರ್ಷ ಹೇಗಿರುತ್ತದೆ..

 

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಧನು ರಾಶಿ ಭವಿಷ್ಯ 2022 ರ ಪ್ರಕಾರ, ಧನು ರಾಶಿಚಕ್ರದ ಸ್ಥಳೀಯರಿಗೆ ವರ್ಷ 2022, ವಿಶೇಷವಾಗಿ ಆರ್ಥಿಕ ವಿಷಯಗಳಲ್ಲಿ ಅನುಕೂಲಕರವಾಗಿರುತ್ತದೆ. ವರ್ಷ 2022 ರ ಆರಂಭ ಅಂದರೆ ಜನವರಿ ತಿಂಗಳಲ್ಲಿ ನಿಮ್ಮದೇ ರಾಶಿಯಲ್ಲಿ ಮಂಗಳನ ಸಂಚಾರವು, ಹಣಕಾಸಿಗೆ ಸಂಬಂಧಿಸಿದ ಪ್ರತಿಯೊಂದು ವಿಷಯದಲ್ಲಿ ನಿಮಗೆ ಬಲವಾದ ಸ್ಥಿತಿಯನ್ನು ಒದಗಿಸಲು ಸಹಾಯ ಮಾಡುತ್ತದೆ. ಶಿಕ್ಷಣದ ದೃಷ್ಟಿಕೋನನದಿಂದಲೂ, ವರ್ಷ 2022 ರ ಆರಂಭವು ಧನ್ನು ರಾಶಿಚಕ್ರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಅದರ ನಂತರ ಫೆಬ್ರವರಿ ರಿಂದ ಜೂನ್ ವರೆಗೆ ನಿಮ್ಮ ಪರಿಶ್ರಮಕ್ಕೆ ತಕ್ಕಂತೆ ನೀವು ಫಲಿತಾಂಶಗಳನ್ನು ಪಡೆಯುತ್ತೀರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿ ತೊಡರಿಗುವ ವಿದ್ಯಾರ್ಥಿಗಳು ಈ ಸಮಯದಲ್ಲಿ ತಮ್ಮ ನಿರೀಕ್ಷೆಗಳನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಆದಾಗ್ಯೂ, ಈ ವರ್ಷದ ಆರಂಭದಲ್ಲಿ ಧನು ರಾಶಿಯಲ್ಲಿ ಮಂಗಳನ ಸಾಗಣೆಯು, ಅನೇಕ ಸ್ಥಳೀಯರಿಗೆ ಮಾನಸಿಕ ಚಿಂತೆ ಮತ್ತು ಒತ್ತಡವನ್ನು ಉಂಟುಮಾಡುತ್ತದೆ.

ಇದರೊಂದಿಗೆ ಮಂಗಳ ದೇವ ನಿಮ್ಮ ಏಳನೇ ಮನೆಯ ಮೇಲೆ ದೃಷ್ಟಿ ನೀಡುವುದು ಸಹ, ಕುಟುಂಬ ಜೀವನದಲ್ಲಿ ಕೆಲವು ಭಿನ್ನಾಭಿಪ್ರಾಯಗಳನ್ನು ಉಂಟುಮಾಡಬಹುದು. ನಿಮ್ಮ ವೈವಾಹಿಕ ಜೀವನ ಮತ್ತು ಪ್ರೀತಿ ಜೀವನದ ಬಗ್ಗೆ ಮಾತನಾಡಿದರೆ. ಸಾಡೇ ಸಾಥಿ ಶನಿಯಿಂದ ಕಷ್ಟ ಅನುಭವಿಸಿದ್ದ ಧನು ರಾಶಿಯವರಿಗೆ ಈ ವರ್ಷ ಉತ್ತಮ ಎಂದೆನಿಸಬಹುದು. ಅನಾರೋಗ್ಯ ಸ್ವಲ್ಪ ಬೇಸರ ತರಿಸುತ್ತದೆ. ವಿದ್ಯೆಯಲ್ಲಿ ಹಿನ್ನಡೆ. ದೊಡ್ಡ ಮೊತ್ತದ ಧನಹಾನಿ ಆಗಲಿದೆ. ಗೆಳೆಯರಿಂದ ತೊಂದರೆಯಾಗಲಿದೆ. ಶತ್ರು ಕಾಟ. ತಂದೆ, ಮಕ್ಕಳಲ್ಲಿ ಭಿನ್ನಾಭಿಪ್ರಾಯ ಬರಬಹುದು. ವರ್ಷದ ಕೊನೆಯಲ್ಲಿ ಆಸ್ಪತ್ರೆ ವಾಸ ಅನುಭವಿಸಬೇಕಾಗಬಹುದು.

ಅಶಾಂತಿ ಇತ್ಯಾದಿಗಳಿಂದ ಪರಿತಪಿಸಬೇಕಾದರೂ ಭೂಮಿ ಅಥವಾ ನಿವೇಶನ ಖರೀದಿಯಿಂದ ಸಂತಸ ಲಭಿಸಲಿದೆ. ಕೃಷಿ ಕ್ಷೇತ್ರದಲ್ಲಿ ಉನ್ನತಿ, ವಾಹನ ಖರೀದಿಸುವ ಯೋಗ, ವಿದೇಶ ಪ್ರಯಾಣ, ವಿವಾಹ ಯೋಗ, ತಾಯಿಗೆ ಆರೋಗ್ಯ ಚೇತರಿಕೆ ವಾತಾವರಣ, ಉದ್ಯೋಗದಲ್ಲಿ ಉನ್ನತಿ ಇತ್ಯಾದಿಗಳಿಂದ ಸಂತಸ, ಸಮಾಧಾನ ತಂದೀತು. ಸಾಡೇ ಸಾಥಿ ಶನಿ ವರ್ಷಾಂತ್ಯದಲ್ಲಿ ಕೊನೆಯಾಗಲಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಪಂಚಮದ ರಾಹು ಸಂತಾನದಲ್ಲಿ ತೊಂದರೆ, ಅನಾರೋಗ್ಯ ಕೊಡುತ್ತಾನೆ. ಒಟ್ಟಿನಲ್ಲಿ ಈ ವರ್ಷ ಮಿಶ್ರ ಫಲವಿದೆ. ಜನವರಿ, ಫೆಬ್ರವರಿ, ಮಾರ್ಚ್‌ ತಿಂಗಳು ಸಾಧಾರಣ. ಎಪ್ರಿಲ್‌, ಮೇ ಕನಿಷ್ಠ. ಜೂನ್‌, ಜುಲೈ ತಿಂಗಳು ಉತ್ತಮ. ಆ ಗಸ್ಟ್‌, ಸೆಪ್ಟಂಬರ್‌ ಸಾಧಾರಣ. ಅಕ್ಟೋಬರ್‌, ನವೆಂಬರ್‌ ತಿಂಗಳು ಉತ್ತಮ. ಡಿಸೆಂಬರ್‌ ತಿಂಗಳು ಕನಿಷ್ಠ ಫಲವಿರುತ್ತದೆ. ಶಿವಾರಾಧನೆ ಉತ್ತಮ ಫಲ ನೀಡುತ್ತದೆ.

ಶುಭ ರತ್ನ: ಪುಷ್ಯರಾಗ. ಶುಭ ಬಣ್ಣ: ಅರಿಸಿನ.

ಅದೃಷ್ಟ ಸಂಖ್ಯೆಗಳು:2,3,8. ಉತ್ತಮ ಫಲ: ಶೇ.68

ದೇವಾನಾಂಚ ಋಷೀನಾಂಚ ಗುರುಮ್‌ ಕಾಂಚನ ಸನ್ನಿಭಂ|

ಬುದ್ಧಿಭೂತಂ ತ್ರಿಲೊಕೇಶಂ ತಂ ನಮಾಮಿ ಬೃಹಸ್ಪತಿಂ||

ಈ ಶ್ಲೋಕವನ್ನು ಪ್ರತೀ ಗುರುವಾರ ಪಠಿಸುವುದು ಉತ್ತಮ.

Tags: economicSAGITTARIUS
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram