ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ತಾಯಿಯ ಆಶೀರ್ವಾದ ಪಡೆಯುತ್ತ.ಮಂಗಳವಾರ, ಜ. 4, 2022 ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ.

admin by admin
January 4, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ತಾಯಿಯ ಆಶೀರ್ವಾದ ಪಡೆಯುತ್ತ.ಮಂಗಳವಾರ, ಜ. 4, 2022 ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ. Horoscope saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

March 31, 2026
ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

March 31, 2026

ಮೇಷ ಕನಸುಗಳು ಕೈಗೂಡುವ ದಿನ. ಸ್ಥಿರಾಸ್ತಿ ವ್ಯವಹಾರಗಳಿಂದ ಲಾಭ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಿಷ್ಠೆ, ಪ್ರಾಮಾಣಿಕತೆಗೆ ಅತಿಯಾದ ಗೌರವಾದರಗಳು ಸಿಗುವುದು. ಕಾರ್ಮಿಕ ವರ್ಗದವರ ಹೆಚ್ಚಿನ ಬೇಡಿಕೆಗಳು ಈಡೇರಲಿವೆ.

ವೃಷಭ ಯಾವುದೇ ವಾದ ವಿವಾದಗಳು ನಡೆದರೂ ಕಾರ್ಯ ಸಾಧನೆಗೆ ಅಡ್ಡಿಯಾಗದು. ಸೃಜನಶೀಲ ಬರವಣಿಗೆಗಳಿಂದ ಖ್ಯಾತಿ ಹಾಗೂ ಹೆಚ್ಚಿನ ಹಣವನ್ನು ಗಳಿಸುವಿರಿ. ಖಾದ್ಯ ತೈಲಗಳ ವ್ಯಾಪಾರಗಳಿಂದ ಹೇರಳ ಲಾಭ.

Horoscope saaksha tv

ಮಿಥುನ ಬಹಳಷ್ಟು ತಾಳ್ಮೆಯಿಂದ ಕೆಲಸ ನಿರ್ವಹಿಸಬೇಕಾಗುವುದು. ಕಾನೂನು ವಿಷಯದಲ್ಲಿ ಸಲಹೆ ಪಡೆದುಕೊಳ್ಳುವಿರಿ. ಅಲಂಕಾರಿಕ ವಸ್ತುಗಳ ಮಾರಾಟ ಲಾಭ ತರುವುದು. ಚಿನ್ನಾಭರಣ ಖರೀದಿಯ ಸಾಧ್ಯತೆಗಳಿವೆ.

ಕಟಕ  ಆಕಸ್ಮಿಕ ಪ್ರಯಾಣ. ಸಹೋದ್ಯೋಗಿಯ ನೆರವಿನಿಂದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ನಿಮ್ಮ ಯೋಜನೆ ಹಾಗೂ ಬೆಳವಣಿಗೆಯ ಬಗ್ಗೆ ಸಂಬಂಧಪಟ್ಟವರಲ್ಲಿ ಚರ್ಚಿಸಿ ಮುಂದಿನ ಹಂತ ತಲುಪುವಿರಿ.

ಸಿಂಹ ವರ್ಗಾವಣೆ ಮಾಡಿಸಿಕೊಳ್ಳುವ ಪ್ರಯತ್ನ ವಿಫಲವಾಗಲಿದೆ. ಕೇಟರಿಂಗ್ ಸೇವೆಯನ್ನು ಮಾಡುವವರಿಗೆ ಅಧಿಕ ಲಾಭದ ಜೊತೆಗೆ ಸಂಪನ್ಮೂಲ ವ್ಯಕ್ತಿಗಳ ಬಳಕೆಯಾಗುವುದು. ಸಿನಿಮಾ ರಂಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಕನ್ಯಾ ನಿಮ್ಮ ವೈಯಕ್ತಿಕ ಆಸೆ–ಆಕಾಂಕ್ಷೆಗಳು ಪೂರ್ಣಗೊಳ್ಳುವ ಸಂಭವ. ನಿವೃತ್ತ ಶಿಕ್ಷಕರಿಗೆ ಗೌರವಯುತ ಸ್ಥಾನಮಾನಗಳು ಲಭ್ಯ. ಮಗಳಿಂದ ಶುಭ ಸುದ್ದಿ ಬರಲಿದೆ. ಲೇವಾದೇವಿ ವ್ಯವಹಾರಗಳಲ್ಲಿ ಕೊಂಚ ಕಿರಿಕಿರಿ.

ತುಲಾ ಏನನ್ನಾದರೂ ಸಾಧಿಸಲೇಬೇಕೆಂದಿರುವ ನಿಮಗೆ, ಆತ್ಮವಿಶ್ವಾಸದ ಕೊರತೆಯಂತೂ ಕಾಣಿಸದು. ಇತರರಿಗೆ ಅಸೂಯೆಯಾಗದಂತೆ ಕಾರ್ಯಗಳನ್ನು ಸಾಧಿಸಿಕೊಳ್ಳುವ ಉತ್ತಮ ಗುಣವನ್ನು ಜೀವನಶೈಲಿಯಲ್ಲಿ ವೃದ್ಧಿಸಿಕೊಳ್ಳಿ.

Horoscope saaksha tv

ವೃಶ್ಚಿಕ ವಿದ್ಯಾರ್ಥಿಗಳಿಗೆ ಇಂದು ಶುಭದಿನ. ಮನೆಯವರೊಂದಿಗೆ ತೀರ್ಥಯಾತ್ರೆಗೆ ತೆರಳುವ ಬಗ್ಗೆ ಚರ್ಚೆ ನಡೆಸುವಿರಿ. ತಂದೆ ಅಥವಾ ಕುಟುಂಬದ ಹಿರಿಯರ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ನೀಡಬೇಕಾಗಬಹುದು.

ಧನು ಮೇಧಾವಿ ಜನರೊಂದಿಗಿನ ಸಂಪರ್ಕದಿಂದ ಕೆಲಸ ಕಾರ್ಯಗಳನ್ನು ಸಾಧಿಸಿಕೊಳ್ಳುವಿರಿ. ಮನೆಯಲ್ಲಿ ಶುಭಕಾರ್ಯ ನೆರವೇರಿಸುವಿರಿ. ಯಂತ್ರದ ಬಿಡಿ ಭಾಗಗಳ ಮಾರಾಟಗಾರರಿಗೆ ಹೆಚ್ಚಿನ ಅವಕಾಶ.

ಮಕರ  ಈ ದಿನ ನಿಮ್ಮ ಒಂಟಿತನ ನಿವಾರಣೆಯಾಗುವುದು. ಧ್ಯಾನ ಮತ್ತು ಯೋಗದತ್ತ ಹೆಚ್ಚಿನ ಗಮನ ಹರಿಸುವಿರಿ. ವೃತ್ತಿಯಲ್ಲಿನ ಸಣ್ಣ-ಪುಟ್ಟ ಬದಲಾವಣೆಯು ಹೆಚ್ಚಿನ ಧನಲಾಭವನ್ನು ತಂದು ಕೊಡುವುದು.

Horoscope saaksha tv
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ
ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 )

ಕುಂಭ ಅಲಂಕಾರಿಕ ವಸ್ತುಗಳ ಮಾರಾಟದಿಂದ ಹೆಚ್ಚು ಆದಾಯ ಗಳಿಸುವಿರಿ. ಆರ್ಥಿಕ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಬಹುದು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಭಾಗ್ಯ ದೊರೆತು ಮನಸ್ಸಿಗೆ ನೆಮ್ಮದಿ ಇರುವುದು.

ಮೀನ ಅವಿವಾಹಿತರಿಗೆ ಕಂಕಣ ಬಲದ ಯೋಗವಿದ್ದು ಮಾತುಕತೆಯಿಂದ ನಿಶ್ಚಯಕ್ಕೆ ದಿನ ನಿಗದಿಗೊಳಿಸುವಿರಿ. ನಿಮಗೆ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುವ ಸದಾವಕಾಶ ಪ್ರಾಪ್ತಿಯಾಗಲಿದೆ.

Tags: #Saaksha TVastrologicalhoroscopeLEO
ShareTweetSendShare
Join us on:

Related Posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ವಾಕ್ಸಮರಗಳಿಂದಲೇ ಸುದ್ದಿ ಮಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ...

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

by Shwetha
March 31, 2026
0

ಗುವಾಹಟಿ: ಅಸ್ಸಾಂನಲ್ಲಿ ಬದಲಾವಣೆಯ ಬಿರುಗಾಳಿ ಶುರುವಾಗಿದೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಹಿಟ್ಲರ್ ಆಡಳಿತದಿಂದ ಮುಕ್ತಿ ಪಡೆಯಲು ಇಡೀ ಅಸ್ಸಾಂ ಜನತೆ ತುದಿಗಾಲಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram