ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಕುಡಿದ ಮತ್ತಿನಲ್ಲಿ ಪೊರಕೆಯಲ್ಲಿ ಹೊಡೆದು ಅತ್ತೆಯ ಕೊಲೆಗೈದ ಅಳಿಯ

admin by admin
January 4, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
murderd saaksha tv
Share on FacebookShare on TwitterShare on WhatsappShare on Telegram

ಕುಡಿದ ಮತ್ತಿನಲ್ಲಿ ಪೊರಕೆಯಲ್ಲಿ ಹೊಡೆದು ಅತ್ತೆಯ ಕೊಲೆಗೈದ ಅಳಿಯ murderd saaksha tv

ಚಿಕ್ಕಮಗಳೂರು : ಮದ್ಯದ ನಶೆಯಲ್ಲಿ ಅಳಿಯನೇ ಅತ್ತೆಯನ್ನ ಪೊರೆಕೆಯಲ್ಲಿ ಹೊಡೆದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿದೆ. 60 ವರ್ಷದ ಕಾಳಮ್ಮ ಮೃತರಾಗಿದ್ದು, 35 ವರ್ಷದ ರಮೇಶ್ ಕೊಲೆ ಆರೋಪಿಯಾಗಿದ್ದಾನೆ,

Related posts

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026
sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

July 4, 2026

ಹಳ್ಳಿ ಹಳ್ಳಿಗಳ ಮೇಲೆ ಕೆಲಸಕ್ಕೆ ಹೋಗುವ ರಮೇಶ್ ಭಾನುವಾರ ಅತ್ತೆ ಕಾಳಮ್ಮ ಅವರ ಮನೆಗೆ ಬಂದಿದ್ದಾರೆ.

ಬಂದ ಕೂಡಲೇ ಜಗಳ ತೆಗೆದು ಸುಮ್ಮನಾಗಿದ್ದ ರಮೇಶ್ ಬಳಿಕ  ಸಂಜೆ ಆತನೇ ಹೋಗಿ 5 ಕ್ವಾಟರ್ ಎಣ್ಣೆ, 1 ಕೆ.ಜಿ. ಚಿಕನ್ ಹಾಗೂ ಪೋರ್ಕ್ ತಂದಿದ್ದನು.

murderd saaksha tv

ರಾತ್ರಿ ಆರೋಪಿ ರಮೇಶ್, ಪತ್ನಿ ಮಂಜುಳಾ ಹಾಗೂ ಅತ್ತೆ ಕಾಳಮ್ಮ ಎಲ್ಲರೂ ಕೂತು ಮದ್ಯ ಸೇವಿಸಿ ಊಟ ಮಾಡಿದ್ದಾರೆ.

ಬಳಿಕ ಮತ್ತೆ ಮಾತಿಗೆ ಮಾತು ಬೆಳೆದು ಇಬ್ಬರು ನಡುವೆ ಜಗಳ ನಡೆದಿದೆ. ಈ ವೇಳೆ ಆರೋಪಿ ರಮೇಶ್ ಮೃತ ಕಾಳಮ್ಮ ಮೇಲೆ ಹಲ್ಲೆ ಮಾಡಿ ರಾತ್ರಿ ಹೊರಗಡೆ ತಳ್ಳಿದ್ದಾನೆ.

ಇತ್ತ ಕಾಳಮ್ಮ ಇಡೀ ರಾತ್ರಿ ಚಳಿಯಲ್ಲಿ ಹೊರಗಿದ್ದು ಸಾವನ್ನಪ್ಪಿದ್ದಾಳೆ. ಬೆಳಗ್ಗೆ ವಿಷಯ ತಿಳಿದು ರಮೇಶ್ ನಾಪತ್ತೆಯಾಗಿದ್ದು, ಸದ್ಯ ಪೊಲೀಸರು ಆರೋಪಿ ರಮೇಶ್‍ನನ್ನ ಬಂಧಿಸಿದ್ದಾರೆ.

ಈ ಸಂಬಂಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #Saaksha TVChikkamagaloreMurderpolice
ShareTweetSendShare
Join us on:

Related Posts

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram