ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬ್ಯಾಟಿಂಗ್ ನಲ್ಲಿ ಮಿಂಚದ ‘ಪಂತ್ ಕೀಪಿಂಗ್ ನಲ್ಲಿ ಮೈಲಿಗಲ್ಲು’

admin by admin
January 5, 2022
in Newsbeat, Sports, ಕ್ರೀಡೆ
rishabh-pant massive-feat saaksha tv
Share on FacebookShare on TwitterShare on WhatsappShare on Telegram

ಬ್ಯಾಟಿಂಗ್ ನಲ್ಲಿ ಮಿಂಚದ ‘ಪಂತ್ ಕೀಪಿಂಗ್ ನಲ್ಲಿ ಮೈಲಿಗಲ್ಲು’ rishabh-pant massive-feat saaksha tv

ಮುಂಬೈ : ದಕ್ಷಿಣ ಆಫ್ರಿಕಾ ವಿರುದ್ಧದ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ವಿಕೆಟ್ ಕೀಪರ್ ರಿಷಬ್ ಪಂತ್ ಬ್ಯಾಟಿಂಗ್ ನಲ್ಲಿ ಘನಘೋರ ವೈಫಲ್ಯ ಕಂಡಿದ್ದಾರೆ. ಆದ್ರೆ ಕೀಪಿಂಗ್ ನಲ್ಲಿ ನೂತನ ಮೈಲಿಗಲ್ಲು ಸಾಧಿಸಿದ್ದಾರೆ.

Related posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026
ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

June 24, 2026

ರಿಷಬ್ ಪಂತ್,  ಟೆಸ್ಟ್ ಕ್ರಿಕೆಟ್‍ನಲ್ಲಿ 100 ಕ್ಯಾಚ್ ಹಿಡಿದ ಭಾರತದ ನಾಲ್ಕನೇ ಆಟಗಾರ ಎಂಬ  ದಾಖಲೆ ಬರೆದಿದ್ದಾರೆ.

ಟೆಸ್ಟ್ ಪಂದ್ಯದ ಎರಡನೇ ದಿನ ಶಾರ್ದೂಲ್ ಠಾಕೂರ್ ಎಸೆತದಲ್ಲಿ ಲುಂಗಿ ಎನ್‍ಗಿಡಿ ಅವರ ಕ್ಯಾಚ್ ಪಡೆಯುವ ಮೂಲಕ ಪಂತ್ ಈ ಸಾಧನೆ ಮಾಡಿದ್ದಾರೆ.

rishabh-pant massive-feat saaksha tv

ಟೀಂ ಇಂಡಿಯಾದ ಮಾಜಿ ನಾಯಕ  ಧೋನಿ 256 ಕ್ಯಾಚ್ ಪಡೆದು ಭಾರತದ ಪರ ಅತಿ ಹೆಚ್ಚು ಬಲಿ ಪಡೆದ ಕೀಪರ್ ಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರೆ, ಅವರ ಬಳಿಕ 160 ಕ್ಯಾಚ್ ಪಡೆದಿರುವ ಸಯ್ಯದ್ ಕಿರ್ಮಾನಿ ಎರಡನೇ ಸ್ಥಾನದಲ್ಲಿದ್ದಾರೆ.  ಕಿರಣ್ ಮೋರೆ 110 ಕ್ಯಾಚ್ ಪಡೆದು ಮೂರನೇ ಸ್ಥಾನದಲ್ಲಿದ್ದರೆ, ಇದೀಗ ಪಂತ್ 100 ಕ್ಯಾಚ್ ಪಡೆದು ಈ ಸಾಧಕರ ಪಟ್ಟಿಗೆ ಎಂಟ್ರಿಕೊಟ್ಟಿದ್ದಾರೆ.

ಪಂತ್ 26 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರೆ, ಧೋನಿ 100 ಬಲಿ ಪಡೆಯಲು 36 ಪಂದ್ಯಗಳನ್ನು ಆಡಿದ್ದರು.

Tags: #rishab pant#Saaksha TVCricketM.S Dhoni
ShareTweetSendShare
Join us on:

Related Posts

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram