ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಚಂಪಾ” ಕಾವ್ಯನಾಮದ ಚಂದ್ರಶೇಖರ ಪಾಟೀಲ್ ಇನ್ನಿಲ್ಲ

Naveen Kumar B C by Naveen Kumar B C
January 10, 2022
in Newsbeat, State, ರಾಜ್ಯ
Chandrashekar Patil Saaksha Tv
Share on FacebookShare on TwitterShare on WhatsappShare on Telegram

“ಚಂಪಾ” ಕಾವ್ಯನಾಮದ ಚಂದ್ರಶೇಖರ ಪಾಟೀಲ್ ಇನ್ನಿಲ್ಲ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ (82) ಇಂದು ಬೆಳಿಗ್ಗೆ 6:30ಕ್ಕೆ ನಿಧನರಾಗಿದ್ದಾರೆ. ಇವರು ದೀರ್ಘಕಾಲ ಅನಾರೋಗ್ಯ ದಿಂದ ಬಳಲುತ್ತಿದ್ದರು. ಚಂದ್ರಶೇಖರ ಪಾಟೀಲ್‌ ಕೋಣನಕುಂಟೆ ಕ್ರಾಸ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

Related posts

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

July 14, 2026
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

July 14, 2026

ಕನ್ನಡ ಸಾಹಿತ್ಯ ಲೋಕದಲ್ಲಿ ‘ಚಂಪಾ’ ಕಾವ್ಯನಾಮದ ಮೂಲಕ ಪ್ರಖ್ಯಾತಿ ಪಡೆದಿದ್ದರು. ಇವರು ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದ ಮೂಲಕ ಗುರತಿಸಿಕೊಂಡಿದ್ದ, ಚಂಪಾ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಜನಿಸಿದರು. ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದಿದ್ದರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಭಾಷೆಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು.

ನಂತರ 2004-08ರ ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಕೊಡೆಗಳು, ಅಪ್ಪಾ, ಗುರುತಿನವರು, ಟಿಂಗರ ಬುಡ್ಡಣ್ಣ, ಕತ್ತಲ ರಾತ್ರಿ, ಗೋಕರ್ಣದ ಗೌಡಸಾನಿ, ನಾಟಕಗಳನ್ನು, ಬಾನುಲಿ, ಮಧ್ಯಬಿಂದು, ಇತ್ಯಾದಿ ಕವನಗಳನ್ನು ಹಾಗೇ ವಿಮರ್ಶಾ ಪ್ರಭಂದಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿ ಅಜರಾಮರರಾಗಿದ್ದಾರೆ.

Tags: #Karnaataka_University_DharwadChandraShekar_PatilKannada_Sahitya_ParishattaSaakshaa_tv
ShareTweetSendShare
Join us on:

Related Posts

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

by Shwetha
July 14, 2026
0

ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾ‌ರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ, ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಅಕ್ರಮಗಳು ಹಾಗೂ...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

by Shwetha
July 14, 2026
0

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಹಿಂದೆ, ಅಪರಾಧ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಹಣ ಕದ್ದಿರುವುದನ್ನು ಒಪ್ಪಿಕೊಂಡಿದ್ದೀರಾ?ರಾಮ ಭಕ್ತರ ಭಾವನೆಗಳ ಜೊತೆ ಆಟವಾಡಬೇಡಿ: ಆರ್‌ಎಸ್‌ಎಸ್ ಕೇವಲ ವಿಷಾದಿಸಿದರೆ ಸಾಲದು, ಬಹಿರಂಗ ಕ್ಷಮೆ ಕೇಳಲಿ ಎಂದ ಪ್ರಿಯಾಂಕ್ ಖರ್ಗೆ

by Shwetha
July 14, 2026
0

ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಸಂಗ್ರಹಿಸಲಾದ ದೇಣಿಗೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram