ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ವಿಶ್ವ ಹಿಂದಿ ದಿನ – ಇತಿಹಾಸ ಮತ್ತು ಉದ್ದೇಶ ತಿಳಿಯೋಣ….

Naveen Kumar B C by Naveen Kumar B C
January 10, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಇಂದು ವಿಶ್ವ ಹಿಂದಿ ದಿನ – ಇತಿಹಾಸ ಮತ್ತು ಉದ್ದೇಶ ತಿಳಿಯೋಣ….

ಪ್ರಪಂಚದಾದ್ಯಂತ ಹಿಂದಿಯನ್ನ ಅಂತರಾಷ್ಟ್ರೀಯ ಭಾಷೆಯಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜನವರಿ 10 ಅನ್ನು ವಿಶ್ವ ಹಿಂದಿ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ ವಿದೇಶದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳಿಂದ ಈ ದಿನವನ್ನು ಆಚರಿಸಲಾಗುತ್ತದೆ.

ಇತಿಹಾಸ:

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

1975 ರಲ್ಲಿ, ಜನವರಿ 10 ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ಮೊದಲ ಬಾರಿಗೆ ವಿಶ್ವ ಹಿಂದಿ ಸಮ್ಮೇಳನ ನಡೆಯಿತು. ಸಮ್ಮೇಳನವನ್ನು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಉದ್ಘಾಟಿಸಿದರು ಮತ್ತು ಒಟ್ಟು 30 ದೇಶಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದವು.

ಮತ್ತು 2006 ರಲ್ಲಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರು ಪ್ರತಿ ವರ್ಷ ಜನವರಿ 10 ಅನ್ನು ವಿಶ್ವ ಹಿಂದಿ ದಿನವಾಗಿ ಆಚರಿಸಲಾಗುವುದು ಎಂದು ಘೋಷಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ವಿದೇಶದಲ್ಲಿ ದಿನವನ್ನು ಆಚರಿಸಲು ಪ್ರಾರಂಭಿಸಿದ್ದು ಇದೇ ಮೊದಲು.

ಉದ್ದೇಶ:

ಹಿಂದಿಯನ್ನು ಅಂತರಾಷ್ಟ್ರೀಯ ಭಾಷೆಯಾಗಿ ಅರಿವು ಮೂಡಿಸುವುದರ ಜೊತೆಗೆ,  ಹಿಂದಿ ಭಾಷೆಯ ಬಗ್ಗೆ ಉತ್ಸಾಹವನ್ನು ಸೃಷ್ಟಿಸಲು ಒತ್ತು ನೀಡುತ್ತದೆ. ಇಂಗ್ಲಿಷ್, ಸ್ಪ್ಯಾನಿಷ್ ಮತ್ತು ಮ್ಯಾಂಡರಿನ್ ನಂತರ ಜಾಗತಿಕವಾಗಿ ಹೆಚ್ಚು ಮಾತನಾಡುವ ನಾಲ್ಕನೇ ಭಾಷೆ ಹಿಂದಿ. ಭಾರತದಲ್ಲಿ, ಇದು ಇಂಗ್ಲಿಷ್ ಜೊತೆಗೆ ಎರಡು ಅಧಿಕೃತ ಆಡಳಿತ ಭಾಷೆಗಳಲ್ಲಿ ಒಂದಾಗಿದೆ.

ರಾಷ್ಟ್ರೀಯ ಹಿಂದಿ ದಿವಸ್‌ಗಿಂತ ವಿಶ್ವ ಹಿಂದಿ ದಿನ ಎಷ್ಟು ಭಿನ್ನವಾಗಿದೆ?

ಸಾಮಾನ್ಯವಾಗಿ ಜನರು ವಿಶ್ವ ಹಿಂದಿ ದಿನವನ್ನು ರಾಷ್ಟ್ರೀಯ ಹಿಂದಿ ದಿವಸ್‌ನೊಂದಿಗೆ ಗೊಂದಲಗೊಳಿಸುತ್ತಾರೆ. ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಆಚರಿಸಲಾಗುವ ರಾಷ್ಟ್ರೀಯ ಹಿಂದಿ ದಿವಸ್, 1949 ರಲ್ಲಿ ಭಾರತದ ಸಂವಿಧಾನ ಸಭೆಯು ಹಿಂದಿಯನ್ನು ಅಧಿಕೃತ ಭಾಷೆಗಳಲ್ಲಿ ಒಂದಾಗಿ ಸ್ವೀಕರಿಸಿದ ನೆನಪಿಗಾಗಿ ಆಚರಿಸಲಾಗುತ್ತದೆ.

ಕಾಶಿ ಧಾಮದ ಕೆಲಸಗಾರರಿಗೆ ಸೆಣಬಿನ ಪಾದರಕ್ಷೆ ಕಳುಹಿಸಿದ ಮೋದಿ….

Tags: #saakshatvhindikarnatakaworld hindi day
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram