ADVERTISEMENT
Saturday, May 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಕೋಲಾರದಲ್ಲಿ ನಿರ್ಗತಿಕರಿಗೆ ಉಚಿತ ಕಂಬಳಿ ವಿತರಣೆ

Mahesh M Dhandu by Mahesh M Dhandu
January 11, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಕೋಲಾರದಲ್ಲಿ ನಿರ್ಗತಿಕರಿಗೆ ಉಚಿತ ಕಂಬಳಿ ವಿತರಣೆ

ಕೋಲಾರ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕ್ಷಿಪ್ರಗತಿಯಲ್ಲಿ ಏರಿಕೆಯಾಗುತ್ತಿದೆ. ವೈರಸ್ ನಿಂದ ತಪ್ಪಿಸಿಕೊಳ್ಳಲು ಹಗಲಿನಲ್ಲಿ ಜನರು ಮಾಸ್ಕ್ ಮೊರೆ ಹೋದ್ರೆ,  ರಾತ್ರಿ ವೇಳೆ ವಿಪರೀತ ಚಳಿಯಿಂದ ರಕ್ಷಿಸಿಕೊಳ್ಳಲು  ಕಂಬಳಿ ಹಾಗೂ ದುಪ್ಪಟ್ಟು ಹೊದಿಕೆಗಳಿಗೆ ಮೊರೆ ಹೋಗಿದ್ದಾರೆ. ಆದರೆ ನಗರದಲ್ಲಿ ಇರುವ ನೂರಾರು ನಿರ್ಗತಿಕರು, ಮಾನಸಿಕ ಅಸ್ವಸ್ಥರು ಚಳಿಯಿಂದ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇದನ್ನ ಕಂಡ ಕೋಲಾರದ ರೋಟರಿ ಸೆಂಟ್ರಲ್ ಹಾಗೂ ಸಿಎಂಆರ್ ಫೌಂಡೇಶನ್ ಉಚಿತವಾಗಿ ಕಂಬಳಿ ವಿತರಣೆ ಮಾಡುವ ಮೂಲಕ ನಿರ್ಗತಿಕರು ಹಾಗೂ ಭಿಕ್ಷಕರಿಗೆ ನೆರವಾಗಿದ್ದಾರೆ.

Related posts

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

May 9, 2026
ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

May 9, 2026

ಜೆಡಿಎಸ್ ಯುವ ಮುಖಂಡ ಸಿಎಂಅರ್ ಶ್ರೀನಾಥ್ ನೇತೃತ್ವದಲ್ಲಿ ರೋಟರಿ ಸೆಂಟ್ರಲ್ ಸದಸ್ಯರು ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ದೇವಾಲಯಗಳು, ಪಾರ್ಕ್  ಸೇರಿದಂತೆ ದರ್ಗಾ ಬಳಿ ಇದ್ದ ನಿರ್ಗತಿಕರು, ಭಿಕ್ಷಕರು, ಮಾನಸಿಕ ಅಸ್ವಸ್ಥರಿಗೆ ಕಂಬಳಿ ಹಾಗೂ ಮಾಸ್ಕ್ ವಿತರಿಸಿದ್ದಾರೆ.

Free blanket distribution to needy in Kolar  saaksha tv

ಈ ವೇಳೆ ಮಾತನಾಡಿದ ಸಿಎಂಆರ್ ಶ್ರೀನಾಥ್, ಪ್ರತಿ ವರ್ಷ ಚಳಿಗಾಲ ಸಮಯದಲ್ಲಿ ರೋಟರಿ ಸೆಂಟ್ರಲ್ ಹಾಗೂ ನಮ್ಮ ಫೌಂಡೇಶನ್ ವತಿಯಿಂದ ಪುಟ್ ಪಾತ್, ಪಾರ್ಕ್‌, ವೃತ್ತಗಳು, ನಿಲ್ದಾಣ ಸೇರಿದಂತೆ ದೇವಾಲಯ ದರ್ಗಾ ಗಳ ಬಳಿ ಮಲಗುವ ಜನರಿಗೆ ಕಂಬಳಿ ಉಚಿತವಾಗಿ ನೀಡುತ್ತಾ ಬಂದಿದ್ದೇವೆ. ಈ ಬಾರಿ ಕೊಡ ಕಂಬಳಿ ಜೊತೆ ಮಾಸ್ಕ್ ನೀಡುತ್ತಿದ್ದು ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿ ನಿರ್ಗತಿಕರು ಹಾಗೂ ಬಡವರಿಗೆ ಕಂಬಳಿಗಳನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

Tags: #Saaksha TVkarnatakaKolar
ShareTweetSendShare
Join us on:

Related Posts

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ

by Shwetha
May 9, 2026
0

ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್‌ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

by Shwetha
May 9, 2026
0

ಬಡವರ ಹೊಟ್ಟೆ ಸೇರಬೇಕಿದ್ದ ಅನ್ನ ಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ದೊಡ್ಡ ದಂಧೆ ಇದೀಗ ಬಯಲಾಗಿದೆ. ಗದಗ ಪೊಲೀಸ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಸಂಯುಕ್ತ ಕಾರ್ಯಾಚರಣೆ...

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

ಉಚಿತ ಘೋಷಣೆಗಳ ಹೆಸರಲ್ಲಿ ಜನರಿಗೆ ಮರುಳು ಮಾಡುತ್ತಿದ್ದಾರೆಯೇ :ವಿಜಯ್ ಅವರ ಈ ಸಾಹಸವನ್ನ ಆ ದೇವರೇ ಕಾಪಾಡಬೇಕು ತಮಿಳುನಾಡು ಗ್ಯಾರಂಟಿ ಘೋಷಣೆಗಳ ಬಗ್ಗೆ ಹೆಚ್ ಡಿ ಕೆ ಲೇವಡಿ

by Shwetha
May 9, 2026
0

ತಮಿಳುನಾಡು ರಾಜಕೀಯ ಅಖಾಡಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಉಚಿತ ಯೋಜನೆಗಳ ಭರವಸೆ ಈಗ ದೊಡ್ಡ ಮಟ್ಟದ ಚರ್ಚೆಗೆ...

ವಿಜಯ್‌ಗೆ ಮಹಾ ವಿಜಯ.. ಸಿಎಂ ಸ್ಥಾನ ಪಕ್ಕಾ?

ವಿಜಯ್‌ಗೆ ಮಹಾ ವಿಜಯ.. ಸಿಎಂ ಸ್ಥಾನ ಪಕ್ಕಾ?

by Shwetha
May 9, 2026
0

ತಮಿಳುನಾಡಿನ ರಾಜಕೀಯದಲ್ಲಿ ಹೊಸ ತಿರುವು ಕಾಣಿಸುತ್ತಿದೆ. ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸನ್ನದ್ಧವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ. ವರದಿಗಳ ಪ್ರಕಾರ, ವಿಸಿಕೆ, ಸಿಪಿಐ ಮತ್ತು ಸಿಪಿಎಂ ಪಕ್ಷಗಳು...

ಸ್ಟಾಲಿನ್ ಮತ್ತು ಮಮತಾ ಬೆನ್ನಿಗೆ ನಿಂತ ಸಮಾಜವಾದಿ ನಾಯಕ : ಕಷ್ಟ ಕಾಲದಲ್ಲಿ ಜೊತೆಗಿದ್ದವರ ಕೈ ಬಿಡಲ್ಲ ಕಾಂಗ್ರೆಸ್ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ಅಖಿಲೇಶ್ ಯಾದವ್

ಸ್ಟಾಲಿನ್ ಮತ್ತು ಮಮತಾ ಬೆನ್ನಿಗೆ ನಿಂತ ಸಮಾಜವಾದಿ ನಾಯಕ : ಕಷ್ಟ ಕಾಲದಲ್ಲಿ ಜೊತೆಗಿದ್ದವರ ಕೈ ಬಿಡಲ್ಲ ಕಾಂಗ್ರೆಸ್ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ಅಖಿಲೇಶ್ ಯಾದವ್

by Shwetha
May 9, 2026
0

ರಾಷ್ಟ್ರ ರಾಜಕಾರಣದಲ್ಲಿ ಈಗ ಇಂಡಿಯಾ ಮೈತ್ರಿಕೂಟದ ಒಳಗಿನ ಒಳಜಗಳ ಬೀದಿಗೆ ಬಂದಿದೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಪಕ್ಷದ ನಡೆಯ ವಿರುದ್ಧ ತೀವ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram