ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಶ – ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ , ಲತಾ ಮಂಗೇಶ್ಕರ್ ಗೆ ಕರೋನಾ  , ಮತ್ತೊಂದು  ಕ್ರಿಕೆಟ್ ಟೂರ್ನಿ ಮುಂದೂಡಿಕೆ – TOP 10 NEWS

Namratha Rao by Namratha Rao
January 11, 2022
in Newsbeat, Saaksha Special, ಎಸ್ ಸ್ಪೆಷಲ್
Corona virus infection is a frequent occurrence in young people Saaksha Tv
Share on FacebookShare on TwitterShare on WhatsappShare on Telegram

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ದೇಶದಲ್ಲಿ ಕೋವಿಡ್ ಮಹಾಸ್ಪೋಟ – 1,68,063 ಕೇಸ್

ದೇಶದಲ್ಲಿ ಕೊರೊನಾ ಮೂರನೇ ಅಲೆಯ ಆಟ ಶುರುವಾಗಿದ್ದು,  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ  1,68,063 ಮಂದಿಗೆ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ 277 ಮಂದಿ ಮಹಾಮಾರಿ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಸದ್ಯ ಪಾಸಿಟಿವ್ ದರ ಶೇ. 13.29 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

0.2 ‘ರಾಜ್ಯದಲ್ಲಿ ಶಾಲಾ – ಕಾಲೇಜು ಬಂದ್’…

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ  5 ಕ್ಕಿಂತ ಜಾಸ್ತಿಯಾದ್ರೆ ಶಾಲಾ – ಕಾಲೇಜು ಬಂದ್ ಮಾಡಲಾಗುವುದು ಎಂದು ಸಚಿವ ಎನ್. ನಾಗೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ  5 ಕ್ಕಿಂತ ಜಾಸ್ತಿಯಾದ್ರೆ ಶಾಲಾ – ಕಾಲೇಜು ಬಂದ್ ಮಾಡಲಾಗುವುದು. ಬೆಂಗಳೂರಿನಲ್ಲಿ ಶಾಲಾ-ಕಾಲೇಜು ಬಂದ್ ಮುಂದುವರಿಕೆ ಕುರಿತು ಶೀಘ್ರದಲ್ಲಿ ನಿರ್ಧಾರ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದರು.

0.3 ಚಿಕ್ಕಮಗಳೂರಲ್ಲಿ 55 ಮಕ್ಕಳಲ್ಲಿ  ಕೊರೊನಾ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸ್ಫೋಟವಾಗಿದ್ದು,  55 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯ 17 ಮಕ್ಕಳು ಹಾಗೂ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 38 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

0.4  ಶ್ರೀ ಸಿದ್ದೇಶ್ವರ ಸ್ವಾಮಿಜಿಗಳಿಗೆ  ಗಂಭೀರ ಗಾಯ

ವಿಜಯಪುರ  ಜ್ಞಾನಯೋಗಾಶ್ರಮದ  ಶ್ರೀ ಸಿದ್ದೇಶ್ವರ ಸ್ವಾಮೀಜಿ  ಪ್ರವಚನಕ್ಕೆ ಆಗಮಿಸಿದ್ದ ವೇಳೆ ಕಾಲು ಜಾರಿ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದಾರೆ.  ಬೆಳಗಾಗಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಪ್ರವಚನ ಕಾರ್ಯಕ್ರಮಕ್ಕಾಗಿ  ಆಗಮಿಸಿದ್ದ ಸಿದ್ದೇಶ್ವರ ಸ್ವಾಮೀಜಿಗಳು ಶೌಚಾಲಯಕ್ಕೆ ತೆರಳಿದ್ದಾಗ ಕಾಲುಜಾರಿ ಬಿದ್ದು ಗಾಯಗೊಂಡಿದ್ದಾರೆ.  ಶ್ರೀಗಳಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ನಿಡಲಾಗುತ್ತಿದೆ.

0.5  ಮಾನವನಿಗೆ ಹಂದಿಯ ಹೃದಯ ಕಸಿ

ವೈದ್ಯಕೀಯ ರಂಗದಲ್ಲೇ ಪ್ರಪ್ರಥಮ ಭಾರಿಗೆ  ವೈದ್ಯರು ಹಂದಿಯ ಹೃದಯವನ್ನು  ಮಾನವ ರೋಗಿಗೆ ಕಸಿ ಮಾಡಿದ್ದಾರೆ. 57 ವರ್ಷದ ಡೇವಿಡ್ ಬೆನೆಟ್ ಗೆ  ಜೀವ ಉಳಿಸುವ ಕೊನೆಯ ಪ್ರಯತ್ನದ ಸಲುವಾಗಿ ಈ ಆಪರೇಷನ್ ಮಾಡಿದ್ದಾರೆ.  ಪ್ರಾಯೋಗಿಕ ಶಸ್ತ್ರಚಿಕಿತ್ಸೆಯ ಮೂರು ದಿನಗಳ ನಂತರವೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಮೆರಿಕಾದ ಮೇರಿಲ್ಯಾಂಡ್ ಆಸ್ಪತ್ರೆ ವೈದ್ಯರು ಸೋಮವಾರ ಹೇಳಿದ್ದಾರೆ.

0.7  ಮಾಧುಸ್ವಾಮಿಗೆ ಕೊರೊನಾ  

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನೆಲ್ಲೆಯಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸದ್ಯ ಸಚಿವರು ಹೋಮ್ ಐಸೋಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಇತ್ತೀಚೆಗೆ ತಮ್ಮ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಟೆಸ್ಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.Minister JC Madhuswamy confirmed coronavirus infection saaksha tv

0.7  ಲತಾ ಮಂಗೇಶ್ಕರ್ ಗೆ ಕರೋನಾ  

ಭಾರತದ ನೈಟಿಂಗೇಲ್ ಎಂದೇ ಪ್ರಸಿದ್ದಿ ಪಡೆದಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ.

 COVID-19 ಟೆಸ್ಟ್ ನಲ್ಲಿ ಪಾಸಿಟೀವ್ ಪರೀಕ್ಷೆ ಬಂದ ನಂತರ, 92 ವರ್ಷದ ಲತ ಮಂಗೇಶ್ಕರ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ.

0.8 ಸ್ಯಾಂಡಲ್ ತಾರೆಯರ ವಿರುದ್ಧ ಕೇಸ್..!!!

ಮೇಕೆದಾಟು ಪಾದಯಾತ್ರೆಯಲ್ಲಿ ರಾಜಕಾರಣಿಗಳು , ಹೋರಾಟಗಾರರ ಜೊತೆಗೆ ಸ್ಯಾಂಡಲ್ ವುಡ್ ನಟನಟಿಯರು ಕೈ ಜೋಡಿಸಿದ್ದರು.. ಈ ಪೈಕಿ  ದುನಿಯಾ ವಿಜಯ್ ,ಉಮಾಶ್ರೀ , ಸಾಧು ಕೋಕಿಲಾ , ಜಯಮಾಲಾ , ಸಾ.ರಾ ಗೋವಿಂದು ಕೂಡ ಇದ್ದರು.. ಆದ್ರೆ ಇವರೆಲ್ಲರೂ ಮೇಲೂ ಈಗ ದೂರು ದಾಖಲಾಗಿದೆ.. ಹೌದು.. ಸಾತನೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಕೇಸ್ ದಾಖಲಾಗಿದೆ.. ಕಾಂಗ್ರೆಸ್ ನೇತೃತ್ವದ ಪಾದಯಾತ್ರೆಯ ಉದ್ಘಾಟನೆಯಲ್ಲಿ ಭಾಗಿಯಾಗಿದ್ದಾಗ ಇವರು ಕೋವಿಡ್ ನಿಯಮ ಉಲ್ಲಂಘನೆ  ಮಾಡಿರೋ  ಆರೋಪದ ಮೇಲೆ ಇವರ ವಿರುದ್ಧ ಕೇಸ್ ದಾಖಲಿಸಲಾಗಿದೆ.. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಒಟ್ಟು 31 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

0.9 ಮತ್ತೊಂದು  ಕ್ರಿಕೆಟ್ ಟೂರ್ನಿ ಮುಂದೂಡಿಕೆ

ದೇಶಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮತ್ತೊಂದು ಕ್ರಿಕೆಟ್ ಟೂರ್ನಿಯನ್ನು ಮುಂದೂಡಿದೆ.  ಕೊರೊನಾ ಸೋಂಕಿನಿಂದಾಗಿ ಸದ್ಯ ರಣಜಿ ಟ್ರೋಫಿ ಮತ್ತು ಕರ್ನಲ್ ಸಿಕೆ ನಾಯುಡು ಟ್ರೋಫಿಗಳು ಮುಂದೂಡಲಾಗಿದೆ. ಇದೀಗ  ಅಂಡರ್ -19 ಕೋಚ್ ಬೆಹರ್ ನಾಕೌಟ್ ಪಂದ್ಯಗಳನ್ನು ಮುಂದೂಡುವುದಾಗಿ ಬಿಸಿಸಿಐ ಘೋಷಿಸಿದೆ.

10. IPL ಟೈಟಲ್ ಸ್ಪಾನ್ಸರ್ ಟಾಟಾ ಗ್ರೂಪ್…

ಇಂಡಿಯನ್ ಪ್ರಿಮಿಯರ್ ಲೀಗ್ ನ ಟೈಟಲ್ ಸ್ಪಾನ್ಸರ್ ಆಗಿ ಭಾರತೀಯ ಹೆಮ್ಮೆಯ ಟಾಟಾ ಗ್ರೂಪ್ ಆಯ್ಕೆಗೊಂಡಿದೆ. ಮಿಲಿಯನ್ ಡಾಲರ್ ಟೂರ್ನಿಗೆ ಇಷ್ಟು ದಿನ ಚೀನಾದ ವೀವೋ ಟೈಟಲ್ ಸ್ಪಾನ್ಸರ್ ಆಗಿತ್ತು.ಇದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ಇದೀಗ ವೀವೋಗೆ ಗೇಟ್ ಪಾಸ್ ನೀಡಲಾಗಿದ್ದು, ಐಪಿಎಲ್ ಗೆ ಟೈಟಲ್ ಸ್ಪಾನ್ಸರ್ ಆಗಿ ಟಾಟಾ ಗ್ರೂಪ್ ಆಯ್ಕೆಗೊಂಡಿದೆ.

Tags: #saakshatvCinemainterenationalmajoyday newsNationalpoliticalSportstop 10 news
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram