ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಲ್ಲಿ ಇಂದು 15,617 ಕೊರೊನಾ ಕೇಸ್ ಪತ್ತೆ..

Mahesh M Dhandu by Mahesh M Dhandu
January 12, 2022
in Newsbeat, State, ರಾಜ್ಯ
bangalore lockdown guidelines today saaksha tv
Share on FacebookShare on TwitterShare on WhatsappShare on Telegram

ಬೆಂಗಳೂರಲ್ಲಿ ಇಂದು 15,617 ಕೊರೊನಾ ಕೇಸ್ ಪತ್ತೆ.. Coronavirus Cases Today in Bangalore saaksha tv

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಆಗಿ ಪರಿಣಮಿಸುತ್ತಿದೆ.

Related posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

March 12, 2026
ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

March 12, 2026

ಮಂಗಳವಾರ 10 ಸಾವಿರದ ಗಡಿದಾಟಿದ್ದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ, ಇಂದು 15 ಸಾವಿರದ ಗಡಿದಾಟಿದೆ.

ಇವತ್ತು ನಗರದಲ್ಲಿ   ಇಂದು 15,617 ಜನರಿಗೆ ಕೋವಿಡ್​ ಪಾಸಿಟಿವ್​ ವರದಿ ಬಂದಿದ್ದು, ಸಂಜೆ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್​ನಲ್ಲಿ ಅಧಿಕೃತವಾಗಿ ಈ ಸಂಖ್ಯೆ ಪ್ರಕಟವಾಗಲಿದೆ.

ಮಂಗಳವಾರ ಬೆಂಗಳೂರಿನಲ್ಲಿ 10800 ಕೇಸ್ ಗಳು ಪತ್ತೆಯಾಗಿದ್ದವು. ಇಂದು 15617 ಪ್ರಕರಣಗಳು ದೃಢಪಟ್ಟಿವೆ.

15617 Coronavirus Cases Today in Bangalore  saaksha tv

ಇದರೊಂದಿಗೆ  ಒಂದೇ ದಿನದಲ್ಲಿ 4,817 ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೊರೊನಾ ಪಾಸಿಟಿವಿಟಿ ರೇಟ್ ಶೇ.15ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಕಂಟೈನ್ಮೆಂಟ್ ಜೋನ್ ಗಳನ್ನು ಹೆಚ್ಚಿಸಲಾಗುತ್ತಿದೆ. ಜೊತೆಗೆ ಕೋವಿಡ್ ಸೆಂಟರ್ ಗಳನ್ನು ಕೂಡ ಆರಂಭವಾಗಿವೆ.

Tags: #Saaksha TVbangaloreCorona VirusCOVID-19
ShareTweetSendShare
Join us on:

Related Posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

by Shwetha
March 12, 2026
0

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ಕೇವಲ ಆರು ತಿಂಗಳಲ್ಲೇ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

​ಕುರಿ ಲೆಕ್ಕ ಹಾಕಲು ಬರಲ್ಲ ಎಂದವರಿಗೆ 17 ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು ಹೇಗೆ :ಅರ್ಥಶಾಸ್ತ್ರ ಓದಿಲ್ಲ ಎಂದರೂ ಕೇಳದೆ ಹಣಕಾಸು ಖಾತೆ ಕೊಟ್ಟಿದ್ದ ದೇವೇಗೌಡ್ರು ಅಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

by Shwetha
March 12, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು, ಅಂದರೆ 17 ಬಾರಿ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಆರಂಭದಲ್ಲಿ ಅವರಿಗೆ ಹಣಕಾಸು ಖಾತೆಯ...

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

by Shwetha
March 12, 2026
0

ಇರಾನ್‌ನ ನೂತನ ಪರಮೋಚ್ಚ ನಾಯಕ ಮುಜ್ತಬಾ ಖಮೇನಿ ಅವರಿಗೆ ಬೆಂಬಲ ಸೂಚಿಸುವ ಮೂಲಕ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜಾಗತಿಕ ರಾಜಕಾರಣದಲ್ಲಿ ಹೊಸ ಹಾಗೂ...

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ  ಎಚ್ಚರಿಕೆ

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ ಎಚ್ಚರಿಕೆ

by Shwetha
March 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದೆ. ವಸತಿ ಸಚಿವ ಬಿ. ಝಡ್. ಜಮೀರ್ ಅಹ್ಮದ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram