ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೆಕ್ ಗ್ರಾಥ್ ಬೌಲಿಂಗ್ ಲಯ ತಪ್ಪಿಸಲು ಸಚಿನ್ ಮಾಡಿದ್ದ ಪ್ಲಾನ್ ಏನು ?

admin by admin
May 16, 2020
in Newsbeat, Sports, ಕ್ರೀಡೆ
7 Oct 2000:  Sachin Tendulkar of India hits a six off the bowling of Glen McGrath of Australia during the ICC Knockout Tournament second round match between India and Australia at the Gymkhana Club Ground, Nairobi, Kenya. Mandatory Credit: Tom Shaw/ALLSPORT

7 Oct 2000: Sachin Tendulkar of India hits a six off the bowling of Glen McGrath of Australia during the ICC Knockout Tournament second round match between India and Australia at the Gymkhana Club Ground, Nairobi, Kenya. Mandatory Credit: Tom Shaw/ALLSPORT

Share on FacebookShare on TwitterShare on WhatsappShare on Telegram

ಸಚಿನ್ ನಡೆಯಿಂದ ಅಸೀಸ್ ನ ಮಾಜಿ ವೇಗಿ ಮೆಕ್‌ಗ್ರಾಥ್ ಅಚ್ಚರಿಗೊಂಡಿದ್ದು ಯಾಕೆ ? ಎದುರಾಳಿ ಬೌಲರ್‌ಗಳ ಮೇಲೆ ಸಚಿನ್ ಪ್ರಾಬಲ್ಯ ಸಾಧಿಸುತ್ತಿದ್ದದ್ದು ಯಾಕೆ ?

ಸಚಿನ್ ತೆಂಡುಲ್ಕರ್… ಗಾಡ್ ಆಫ್ ಕ್ರಿಕೆಟ್ ಅಂತನೇ ಫೇಮಸ್. ಅಂದ ಹಾಗೇ ಈ ಕ್ರಿಕೆಟ್ ದೇವ್ರ ಆರ್ಭಟಕ್ಕೆ ಬೇಸೆತ್ತು ಎದುರಾಳಿ ತಂಡದ ಬೌಲರ್‌ಗಳು ಸಾಕಷ್ಟು ಬಾರಿ ಕಿರಿಕಿರಿ ಮಾಡುತ್ತಿದ್ದರು. ಆದ್ರೆ ಸಚಿನ್ ತೆಂಡುಲ್ಕರ್ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಎದುರಾಳಿ ಆಟಗಾರರು ಎಷ್ಟೇ ಅಣಕಿಸಿದ್ರೂ ತಾಳ್ಮೆ ಕಳೆದುಕೊಳ್ಳದೇ ಸಚಿನ್ ಸೈಲೆಂಟಾಗಿ ಬ್ಯಾಟ್‌ನಿಂದಲೇ ಉತ್ತರ ನೀಡುತ್ತಿದ್ದರು. ಹೀಗಾಗಿ ಸಚಿನ್ ತಂಟೆಗೆ ಯಾರು ಹೆಚ್ಚಾಗಿ ಹೋಗುತ್ತಿರಲಿಲ್ಲ. ವಿಶ್ವದ ವೇಗದ ಬೌಲರ್‌ಗಳಾದ ವಾಸೀಮ್ ಅಕ್ರಮ್, ಮೆಕ್ ಗ್ರಾಥ್ ಸೇರಿದಂತೆ ಸಚಿನ್ ಯಾರನ್ನು ಬಿಟ್ಟಿಲ್ಲ. ಈ ಹಿಂದೆ ಪಾಕ್‌ನ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಕೂಡ ಸಚಿನ್ ತೆಂಡುಲ್ಕರ್‌ಗೆ ಸ್ಲಡ್ಜಿಂಗ್ ಮಾಡಿ ಮುಜುಗರ ಪಟ್ಟುಕೊಂಡಿದ್ದರು.
ಆದ್ರೆ ನೀವು ಯಾವತ್ತಾದ್ರೂ ಸಚಿನ್ ತೆಂಡುಲ್ಕರ್ ಎದುರಾಳಿ ಬೌಲರ್‌ನನ್ನು ಅಣಕಿಸಿರುವುದನ್ನು ನೋಡಿದ್ದೀರಾ ? ಬಹುಶಃ ನೋಡಿರಲು ಸಾಧ್ಯವಿಲ್ಲ. ಆದ್ರೆ ಸಚಿನ್ ಕೂಡ ಎದುರಾಳಿ ಬೌಲರ್‌ಗಳ ಜೊತೆ ಮಾತಿನ ಸಮರ ನಡೆಸಿ ಅವರಿಗೆ ಕೋಪ ಬರುವಂತೆ ಮಾಡಿ ಅವರ ಬೌಲಿಂಗ್ ಲಯವನ್ನು ತಪ್ಪಿಸುತ್ತಿದ್ರಂತೆ. ಈ ವಿಚಾರವನ್ನು ಸ್ವತಃ ಸಚಿನ್ ತೆಂಡುಲ್ಕರ್ ಹೇಳಿಕೊಂಡಿದ್ದರು.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

2000ದಲ್ಲಿ ನೈರೋಬಿಯಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯ. ಆಸ್ಟೆçÃಲಿಯಾ ವಿರುದ್ಧ ಆ ಪಂದ್ಯದಲ್ಲಿ ಭಾರತಕ್ಕೆ ಮೊದಲು ಬ್ಯಾಟ್ ಮಾಡುವ ಅವಕಾಶ ಸಿಕ್ಕಿತ್ತು. ಆ ಪಂದ್ಯದ ಆರಂಭದಲ್ಲೇ ಸಚಿನ್ ತೆಂಡುಲ್ಕರ್ ಅವರು ಮೆಕ್ ಗ್ರಾಥ್ ಅವರನ್ನು ಸಿಟ್ಟುಗೊಳ್ಳುವಂತೆ ಮಾಡುವ ಪ್ರಯತ್ನ ಮಾಡಿದ್ದರು. ಅದಕ್ಕೆ ತಕ್ಕಂತೆ ಗಂಗೂಲಿ ಜೊತೆ ಪ್ಲಾನ್ ಕೂಡ ಮಾಡಿಕೊಂಡಿದ್ದರು. ಹೀಗಾಗಿ ಸಚಿನ್ ಮೆಕ್ ಗ್ರಾಥ್ ಜೊತೆ ಸಣ್ಣದಾಗಿ ಮಾತಿ ಸಮರ ನಡೆಸಿದ್ದರು. ಇದ್ರಿಂದ ಸಿಟ್ಟುಗೊಂಡ ಮೆಕ್ ಗ್ರಾಥ್ ಅಚ್ಚರಿ ಕೂಡ ಆಗಿದ್ದರು, ಅಲ್ಲದೆ ಔಟ್ ಸೈಡ್ ದಿ ಆಫ್ ಸ್ಟಂಪ್ ಬೌಲಿಂಗ್ ಮಾಡುವ ಬದಲು ನನ್ನ ಮೈಮೇಲೆ ತಾಗುವಂತೆಎ ಬೌನ್ಸರ್‌ಗಳನ್ನು ಎಸೆಯುತ್ತಿದ್ದರು. ನನ್ನನ್ನು ಔಟ್ ಮಾಡುವ ಬದಲು ನನ್ನ ಮೇಲೆ ಸೇಡು ತೀರಿಸುವ ಪ್ರಯತ್ನ ಮಾಡಿದ್ದರು. ಆದ್ರೆ ಇದ್ರ ಲಾಭವನ್ನು ನಾನು ಪಡೆದುಕೊಂಡೆ. ನಾನು ಗಂಗೂಲಿ ಅಂದುಕೊAಡAತೆ ಮೊದಲ ಹತ್ತು ಓವರ್‌ಗಳಲ್ಲಿ 66 ರನ್ ಗಳಿಸಿದ್ದೇವು. ಆದ್ರೆ 11.3 ಓವರ್‌ನಲ್ಲಿ ಬ್ರೇಟ್ ಎಸೆತಕ್ಕೆ ನಾನು ಔಟಾಗಿಬಿಟ್ಟೆ. 38 ಎಸೆತಗಳಲ್ಲಿ 37 ರನ್ ಗಳಿಸಿದ್ದ ನಾನು ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಸಿಡಿಸಿದ್ದೆ. ಮೆಕ್ ಗ್ರಾಥ್ ಈ ಪಂದ್ಯದಲ್ಲಿ ದುಬಾರಿಯಾಗಿಬಿಟ್ಟಿದ್ದರು. 9 ಓವರ್‌ಗಳಲ್ಲಿ 61 ರನ್ ನೀಡಿದ್ರು. ವಿಕೆಟ್ ಕೂಡ ಅವರಿಗೆ ಸಿಕ್ಕಿರಲಿಲ್ಲ ಎಂದು ಸಚಿನ್ ಆ ಪಂದ್ಯದ ಬಗ್ಗೆ ನೆನಪಿಸಿಕೊಂಡಿದ್ದಾರೆ. ಅಂತಿಮವಾಗಿ ಅ ಪಂದ್ಯವನ್ನು ಭಾರತ 2 ರನ್‌ನಿಂದ ಗೆದ್ದು ಸೆಮಿಫೈನಲ್‌ಗೆ ಎಂಟ್ರಿಯಾಗಿತ್ತು.
ಇದೇ ರೀತಿ ಮೆಕ್ ಗ್ರಾಥ್ ವಿರುದ್ಧ 2001ರ ಸರಣಿಯ ಮೊದಲ ಪಂದ್ಯದಲ್ಲಿ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ್ದೆ. ನಾನು ಲಕ್ಷö್ನಣ್ ಜೊತೆ ಬ್ಯಾಟಿಂಗ್ ಮಾಡುತ್ತಿದ್ದೆ. ಭಾರತ ಉತ್ತಮ ಸ್ಥಿತಿಯಲ್ಲೂ ಇತ್ತು. ವೇಳೆ ನಾನು ಮೆಕ್‌ಗ್ರಾಥ್ ವಿರುದ್ಧ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಲು ನಿರ್ಧಾರ ಮಾಡಿದ್ದೆ. ಆ ಒಂದು ಓವರ್ ನಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ಅನ್ನು ಸಿಡಿಸಿದ್ದೆ. ಆದ್ರೆ ಆ ಪಂದ್ಯದಲ್ಲಿ ನಾನು 35 ರನ್ ಗಳಿಸುವಷ್ಟರಲ್ಲಿ ರನೌಟ್ ಆಗಿಬಿಟ್ಟೆ ಎಂದು ತೆಂಡುಲ್ಕರ್ ತನ್ನ ಹಳೆಯ ಪಂದ್ಯಗಳನ್ನು ನೆನಪಿಸಿಕೊಂಡ್ರು.

Tags: Sachin Tendulkar
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram