ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡಿವೋರ್ಸ್ ಬಗ್ಗೆ ಕೊನೆಗೂ ತುಟಿ ಬಿಚ್ಚಿದ ನಾಗಚೈತನ್ಯ..! ಸ್ಯಾಮ್ ಬಗ್ಗೆ ಹೇಳಿದ್ದೇನು..??

Namratha Rao by Namratha Rao
January 13, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಟಾಲಿವುಡ್ ನ ಕ್ಯೂಟ್ ಕಪಲ್ ಎನಿಸಿಕೊಂಡಿದ್ದ ಸಮಂತಾ ಹಾಗೂ ನಾಗ ಚೈತನ್ಯ ತಮ್ಮ 10 ವರ್ಷಗಳ ಸಂಬಂಧಕ್ಕೆ ಡಿವೋರ್ಸ್ ಮೂಲಕ ಎಳ್ಳು ನೀರು ಬಿಟ್ಟಿದ್ದಾರೆ.. ಈಗ ಇಬ್ಬರೂ ಕೂಡ ತಮ್ಮ ತಮ್ಮ ಕೆಸಸಗಳಲ್ಲಿ ಬ್ಯುಸಿಯಾಗಿದ್ದಾರೆ.. ಇಬ್ರೂ ಸಾಲು ಸಾಲು ಪ್ರಾಜೆಕ್ಟ್ ಗಳಲ್ಲಿ ತೊಡಗಿದ್ದಾರೆ..

ಡಿವೋರ್ಸ್ ನಂತರ ಅಂದ್ರೆ ಇತ್ತೀಚೆಗೆ ಸಮಂತಾ ಡಿವೋರ್ಸ್ ನಂತರ ತಾವು ಅನುಭವಿಸಿದ ಮಾನಸಿಕ ಸಂಕಷ್ಟ , ತಾವು ಕುಗ್ಗಿ ಮತ್ತೆ ಈಗ ಸಾಮಾನ್ಯ ಜೀವನಕ್ಕೆ ಮರಳಿದ್ದು ಹೇಗೆ ಎಂಬುದರ ಬಗ್ಗೆ ಪೋಸ್ಟ್ ಗಳನ್ನ ಹಾಕುತ್ತಿರುತ್ತಾರೆ..
ಆದ್ರೆ ನಾಗಚೈತನ್ಯ ಮಾತ್ರ ಈ ವರೆಗೂ ಈ ಬಗ್ಗೆ ತುಟಿ ಬಿಚ್ಚಿರಲಿಲ್ಲ… ಆದ್ರೀಗ ನಾಗ ಚೈತನ್ಯ ಕಡೆಗೂ ಡಿವೋರ್ಸ್ ವಿಚಾರವಾಗಿ ಮೌನ ಮುರಿದಿದ್ದಾರೆ,..

Related posts

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

October 5, 2026
viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

October 5, 2026

‘ಅಖಂಡ’ ಥ್ಯಾಂಕ್ಯೂ ಮೀಟ್ ನಲ್ಲಿ ಆಂಧ್ರ ದಿಕ್ಕೆಟ್ಟ ರಾಜ್ಯವಾಗಿದೆ ಎಂದ ಬಾಲಯ್ಯ..!

ಹೌದು ಡಿವೋರ್ಸ್ ಪಡೆದು ಸುಮಾರು 3 ತಿಂಗಳ ನಂತರ ಈ ಬಗ್ಗೆ ಮಾತನಾಡಿರೋ ನಾಗಚೈತನ್ಯ ಬಂಗರ್ರಾಜು ಸಿನಿಮಾದ ಪ್ರೊಮೋಷನ್ ನಲ್ಲಿ ಭಾಗಿಯಾಗಿದ್ದ ವೇಳೆ ಈ ಬಗ್ಗೆ ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ..
ಸ್ಯಾಮ್ ಹಾಗೂ ನಾನು ಬೇರ್ಪಟ್ಟಿರುವುದು ಒಂದೊಳ್ಳೆಯ ನಿರ್ಧಾರವಾಗಿದೆ. ವೈಯಕ್ತಿಕ ನಿರ್ಧಾರಕ್ಕಾಗಿ ನಾವಿಬ್ಬರು ಪರಸ್ಪರವಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ. ಅವಳು ಸಂತೋಷವಾಗಿದ್ದರೆ ನನಗೂ ಅದೇ ಸಂತೋಷ. ವೈಯಕ್ತಿಕವಾಗಿ ಸಂತೋಷವಾಗಿರುವ ವಿಚಾರ ಬಂದಂತಹ ಪರಿಸ್ಥಿತಿಯಲ್ಲಿ ಡಿವೋರ್ಸ್ ಆಗುವುದು ಒಳ್ಳೆಯ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ.

Tags: #saakshatvDivorcenaga chaithanyasamanthaTollywood
ShareTweetSendShare
Join us on:

Related Posts

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

by admin
October 5, 2026
0

ಹೊರಗಡೆ ಹೋಗಿ ರುಚಿಯಾದ ಊಟ ಮಾಡೋದು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅಂಥ ಭೋಜನ ಪ್ರಿಯರಿಗೆ ಸ್ವಿಗ್ಗಿ ಡೈನ್‌ಔಟ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಸ್ವಿಗ್ಗಿಯ...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

by Shwetha
October 5, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಪಾಲಿಗೆ ಈ ಬಾರಿಯ ಹಬ್ಬದ ಸೀಸನ್ ಮತ್ತಷ್ಟು ಸಡಗರ ತರುವ ಸಾಧ್ಯತೆ ಇದೆ. ಪ್ರಸ್ತುತ ಹಬ್ಬದ ಮುಂಗಡವಾಗಿ ನೀಡಲಾಗುತ್ತಿರುವ 25,000 ರೂಪಾಯಿಗಳನ್ನು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

by Shwetha
October 5, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ಭಾಷಣದ ಶೈಲಿ ಮತ್ತು ನೇರ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಇದೀಗ ಒಂದು ಅತ್ಯಂತ ಭಾವನಾತ್ಮಕ ಹೇಳಿಕೆ ನೀಡುವ ಮೂಲಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram