ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹಳಿ ತಪ್ಪಿದ ಬಿಕಾನೆರ್ ಎಕ್ಸ್‌ಪ್ರೆಸ್‌ ರೈಲು, 4 ಬೋಗಿಗಳು ಪಲ್ಟಿ…

Naveen Kumar B C by Naveen Kumar B C
January 13, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹಳಿ ತಪ್ಪಿದ ಬಿಕಾನೆರ್ ಎಕ್ಸ್‌ಪ್ರೆಸ್‌ ರೈಲು, 4 ಬೋಗಿಗಳು ಪಲ್ಟಿ…

ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಗುರುವಾರ ಸಂಜೆ 5 ಗಂಟೆಗೆ ರೈಲು ಹಳಿತಪ್ಪಿದ ಕಾರಣ ಬಹುದೊಡ್ಡ ಅಪಘಾತ ಸಂಭವಿಸಿದೆ. ಗುವಾಹಟಿಗೆ ಹೊರಟಿದ್ದ ಬಿಕಾನೆರ್ ಎಕ್ಸ್‌ಪ್ರೆಸ್‌ ರಯಲಿನ ನಾಲ್ಕರಿಂದ ಐದು ಬೋಗಿಗಳು ಕೂಚ್ ಬೆಹಾರ್ ಮತ್ತು ಜಲ್ಪೈಗುರಿ ನಡುವೆ ಹಳಿತಪ್ಪಿವೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

Guwahati-Bikaner Express 15633 (up) derailed at about 5 pm this evening. Details awaited pic.twitter.com/It93WwAsu8

— ANI (@ANI) January 13, 2022

ಅಪಘಾತದಲ್ಲಿ ಸಾವಿನ ಸಂಖ್ಯೆ ಇನ್ನೂ ಖಚಿತವಾಗಿಲ್ಲವಾದರೂ, ಅಪಘಾತದ ತೀವ್ರತೆಯಿಂದಾಗಿ, ಅನೇಕ ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ. ಸ್ಥಳದಲ್ಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಪಲ್ಟಿಯಾದ ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಲುಕಿಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಶಂಕಿಸಲಾಗಿದೆ.

 15633 ಸಂಖ್ಯೆಯ ರೈಲು  ಬಿಕಾನೇರ್ ಎಕ್ಸ್‌ಪ್ರೆಸ್,  ಮಂಗಳವಾರ ರಾತ್ರಿ ರಾಜಸ್ಥಾನದ ಬಿಕಾನೇರ್‌ನಿಂದ ಹೊರಟಿತ್ತು. ಗುರುವಾರ ಬೆಳಗ್ಗೆ 5.44ಕ್ಕೆ ಪಾಟ್ನಾ ರೈಲು ನಿಲ್ದಾಣದಿಂದ ಹೊರಟ ರೈಲು ಮಧ್ಯಾಹ್ನ 2.32ಕ್ಕೆ ಕಿಶನ್‌ಗಂಜ್ ತಲುಪಿ ಅಲ್ಲಿಂದ ಗುವಾಹಟಿಗೆ ಹೊರಟಿತು. ಭಾರತೀಯ ರೈಲ್ವೇ ಸಹಾಯವಾಣಿ ಸಂಖ್ಯೆ 8134054999 ಅನ್ನು ಬಿಡುಗಡೆ ಮಾಡಿದೆ. ನೊಂದ ಪ್ರಯಾಣಿಕರೊಬ್ಬರು ಎಎನ್‌ಐ ಸುದ್ದಿಸಂಸ್ಥೆಗೆ, “ಹಠಾತ್ ಅಪಘಾತ ಸಂಭವಿಸಿದೆ ಮತ್ತು ರೈಲಿನ ಬೋಗಿ ಪಲ್ಟಿಯಾಗಿದೆ. ರೈಲಿನ 2-4 ಬೋಗಿಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ.” ಎಂದು ತಿಳಿಸಿದ್ದಾನೆ.

#Shocking| Four to five bogies of Bikaner-Guhawati Express have derailed near Moynaguri, Jalpaiguri district of #WestBengal. The train was going from Patna to Guwahati when it got derailed near Moynaguri. Rescue ops on. pic.twitter.com/cr8v6F1vKY

— Pooja Mehta (@pooja_news) January 13, 2022

Tags: BengalBikaner Express derailedIndian railway
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram