ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂಡಿಯನ್ ಓಪನ್ ಬ್ಯಾಡ್ಮಿಂಟನ್ – ಸೈನಾ ಅವರನ್ನ ಮಣಿಸಿದ ಮಾಳವಿಕ

Naveen Kumar B C by Naveen Kumar B C
January 14, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಇಂಡಿಯನ್ ಓಪನ್ ಬ್ಯಾಡ್ಮಿಂಟನ್ – ಸೈನಾ ಅವರನ್ನ ಮಣಿಸಿದ ಮಾಳವಿಕ

ಗುರುವಾರ ನಡೆದ ಇಂಡಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ದಿಗ್ಗಜ ಆಟಗಾರ್ತಿ ಹಾಗೂ ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಅವರನ್ನು ಮಣಿಸುವ ಮೂಲಕ ಮಾಳವಿಕಾ ಬನ್ಸೋಡ್ ದೊಡ್ಡ ಆಘಾತವನ್ನೇ ಸೃಷ್ಟಿಸಿದ್ದಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಮಹಿಳೆಯರ ಸಿಂಗಲ್ಸ್ ಎರಡನೇ ಸುತ್ತಿನ ಪಂದ್ಯದಲ್ಲಿ ಮಾಳವಿಕಾ ಸತತ ಗೇಮ್‌ಗಳಲ್ಲಿ ಸೈನಾ ಅವರನ್ನು 21-17, 21-9 ಸೆಟ್‌ಗಳಿಂದ ಸೋಲಿಸಿದರು. ಈ ಪಂದ್ಯ 34 ನಿಮಿಷಗಳ ಕಾಲ ನಡೆಯಿತು. ಸೈನಾ ಸದ್ಯ ವಿಶ್ವ ರ‍್ಯಾಂಕಿಂಗ್‌ನಲ್ಲಿ 25ನೇ ಸ್ಥಾನದಲ್ಲಿದ್ದಾರೆ. ಆದರೆ ಮಾಳವಿಕಾ 111ನೇ ರ್ಯಾಂಕ್ ಪಡೆದಿದ್ದಾರೆ.

ಸೈನಾ ಸೋಲಿಸಿ ಇತಿಹಾಸ ಸೃಷ್ಟಿ

ಸೈನಾ ನೆಹ್ವಾಲ್ ಅವರನ್ನು ತನ್ನ ರೋಲ್ ಮಾಡೆಲ್ ಎಂದು ಪರಿಗಣಿಸಿರುವ ಮಾಳವಿಕ ಮೊದಲ ಭಾರಿ  ಸೈನಾ ಅವರನ್ನು ಭೇಟಿಯಾಗಿದ್ದಾರೆ. ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಅವರನ್ನು ದೇಶೀಯ ಮತ್ತು ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಸರ್ಕ್ಯೂಟ್‌ಗಳಲ್ಲಿ ಅಂಕಣದಲ್ಲಿ ಸೋಲಿಸಿದ ಎರಡನೇ ಭಾರತೀಯ ಆಟಗಾರ್ತಿಯಾಗಿ ಮಾಳವಿಕಾ ಹೆಸರು ಪಡೆದಿದ್ದಾರೆ.  2007 ರಲ್ಲಿ ಪಿವಿ ಸಿಂಧು ನಂತರ, ಮಾಳವಿಕಾ ಸೈನಾ ನೆಹ್ವಾಲ್ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈನಾ ವಿರುದ್ಧ ಆಡಿದ ಬಳಿಕ ಮಾತನಾಡಿದ ಮಾಳವಿಕಾ, ‘ಬಾಲ್ಯದಿಂದಲೂ ಆಕೆಯನ್ನು ನೋಡುತ್ತಿದ್ದೆ. ಅವಳು ನನ್ನ ಆರಾಧ್ಯ ದೈವ. ಅವರನ್ನು ಸೋಲಿಸುವುದು ನನ್ನ ಕನಸಿನಂತೆ. ಎಂದು ಹೇಳಿದ್ದಾರೆ.

ಮಾಳವಿಕ ಮಹಾರಾಷ್ಟ್ರದ 20ರ ಹರೆಯದ ಆಟಗಾರ್ತಿ, ಪ್ರಸ್ತುತ ಬ್ಯಾಡ್ಮಿಂಟನ್‌ನ ಉದಯೋನ್ಮುಖ ತಾರೆ. 13 ವರ್ಷದೊಳಗಿನವರು ಮತ್ತು 17 ವರ್ಷದೊಳಗಿನವರ ರಾಜ್ಯ ಚಾಂಪಿಯನ್‌ಶಿಪ್‌ಗಳನ್ನು ಗೆದ್ದಿದ್ದಾರೆ. 2018ರಲ್ಲಿ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಭಾರತ ತಂಡದಲ್ಲಿ ಮಾಳವಿಕಾ ಆಯ್ಕೆಯಾಗಿದ್ದರು. 2018 ರಲ್ಲಿ, ಅವರು ಕಠ್ಮಂಡುವಿನಲ್ಲಿ ನಡೆದ ದಕ್ಷಿಣ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗಳನ್ನು ಗೆದ್ದರು. 2019 ರಲ್ಲಿ ಅವರು ಅಖಿಲ ಭಾರತ ಹಿರಿಯ ಶ್ರೇಯಾಂಕದ ಪಂದ್ಯಾವಳಿಯನ್ನು ಗೆದ್ದರು. 2019 ರಲ್ಲಿ, ಮಾಳವಿಕಾ ಮಾಲ್ಡೀವ್ಸ್ ಇಂಟರ್ನ್ಯಾಷನಲ್ ಫ್ಯೂಚರ್ ಸೀರೀಸ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆದ್ದರು.

Tags: BadmintonmaalavikaSaina Nehwal
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram