COVID 19 UPDATE | ರಾಜ್ಯದಲ್ಲಿ ಇಂದು 32,793 ಕೊರೊನಾ ಕೇಸ್ ಪತ್ತೆ number of corona cases in karnataka in last 24 hours saaksha tv
ರಾಜ್ಯದಲ್ಲಿ ಇಂದು 32,793 ಕೊರೊನಾ ಕೇಸ್ ಪತ್ತೆಯಾಗಿವೆ. ಇಂದು 07 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿಂದು 4,273ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಸಕ್ರಿಯ ಕೇಸ್ ಗಳ ಸಂಖ್ಯೆ 1,69,850 ಕ್ಕೆ ಬಂದಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22,284 ಕೊರೊನಾ ಕೇಸ್ ಪತ್ತೆಯಾಗಿವೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 15% ರಷ್ಟಾಗಿದೆ.
ಎಂಟು ಸಾವುಗಳ ಪೈಕಿ ಬೆಂಗಳೂರಿನಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ 1.29 ಲಕ್ಷ ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.









