ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಆಧುನಿಕ ಭಗೀರಥ ಕಾಮೇಗೌಡರ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

Mahesh M Dhandu by Mahesh M Dhandu
January 16, 2022
in Hale Mysore, Newsbeat, ಹಳೇ ಮೈಸೂರು
kalmane-kamegowda-admitted-to-hospital saaksha tv
Share on FacebookShare on TwitterShare on WhatsappShare on Telegram

ಆಧುನಿಕ ಭಗೀರಥ ಕಾಮೇಗೌಡರ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಮಂಡ್ಯ : ಪ್ರಕೃತಿ ಸಂರಕ್ಷಕ ಹಾಗೂ ಪ್ರಾಣಿ-ಪಕ್ಷಿಗಳಿಗೆ ಆಸರೆಯಾಗಲು ಹತ್ತಾರು ಕೆರೆಗಳನ್ನು ನಿರ್ಮಿಸಿ ಆಸರೆಯಾಗಿದ್ದ ದಾಸನ ದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸದ್ಯ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿ ಸಲಾಗಿದೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ತೀವ್ರ ನಿಶಕ್ತಿ, ಬಲಗಾಲಿನ ನೋವು, ಕಫದ ಸಮಸ್ಯೆ ಹಾಗೂ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವ ಕಾಮೇಗೌಡರು ಬೆಳಕವಾಡಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದು ಮನೆಯಲ್ಲಿ ಹಾಸಿಗೆ ಹಿಡಿದಿದ್ದರು.

ಈ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್ ಎಂ. ವಿ ಜಿಯಣ್ಣ ಕಾಮೇಗೌಡರನ್ನು ಪಟ್ಟಣದ ಸಾರ್ವ ಜನಿಕ ಆಸ್ಪತ್ರೆಗೆ ದಾಖಲಿಸಿದ್ದರು.

kalmane-kamegowda-admitted-to-hospital saaksha tv

ನಂತರ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕಾಮೇಗೌಡರಿಗೆ ಚಿಕಿತ್ಸೆ ಮುಂದುವರೆದಿದೆ.

ಅಂತರ್ಜಲ ಅಭಿವೃದ್ಧಿಗೆ ಕೆರೆ ಕಟ್ಟೆ ನಿರ್ಮಿಸಿ ಲಕ್ಷಾಂತರ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿದ್ದ ಕಾಮೇಗೌಡರು ಕಳೆದ 40-50 ವರ್ಷಗಳಿಂದ ಸ್ವಂತ ಖರ್ಚಿನಲ್ಲಿ ಮರ ಗಿಡಗಳ ಪೋಷಣೆ ಮಾಡುತ್ತಾ ಬಂದಿದ್ದಾರೆ.

ಆಧುನಿಕ ಭಗೀರಥ ಕಾಮೇಗೌಡರ ಈ ಕಾರ್ಯಗಳನ್ನು ಮೆಚ್ಚಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ತಮ್ಮ ಮನ್‌ ಕಿ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು.

Tags: #Saaksha TVKamegoudaMandyamankibath
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram