ಕೋಲಾರದಲ್ಲಿ ವಿಚಾರಣಾಧೀನ ಖೈದಿಯೊಬ್ಬನಲ್ಲಿ ಕೊರೊನಾ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ನೆನ್ನೆಯಷ್ಟೇ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿನ ಉಪ ಕಾರಾಗೃಹದಲ್ಲಿರುವ ಖೈದಿಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಇನ್ನೂ ಮೇ-೧೩ ರಂದು ಚಿನ್ನದ ಗಣಿಯಲ್ಲಿ ಕಳ್ಳತನ ಯತ್ನಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಗೆ ಈಗ ಸೋಂಕಿನ ಲಕ್ಷಣಗಳು ಕಂಡುಬಂದಿರುವುದರಿಂದ, ಸದ್ಯ ಕೋಲಾರ ಕೆಜಿಎಫ್ ಉಪ ಕಾರಾಗೃಹದಲ್ಲಿನ ಸಿಬ್ಬಂದಿ ಹಾಗೂ ಖೈದಿಗಳಲ್ಲಿ ಭಯದ ಆತಂಕ ಶುರುವಾಗಿದೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








