ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಆಶೀರ್ವಾದ ಪಡೆಯುತ್ತ ಬುಧವಾರ, ಜನವರಿ 19, 2022 ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ..

Namratha Rao by Namratha Rao
January 19, 2022
in Astrology, Newsbeat, ಜ್ಯೋತಿಷ್ಯ
Kukke Subramanya Saaksha tv
Share on FacebookShare on TwitterShare on WhatsappShare on Telegram

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಆಶೀರ್ವಾದ ಪಡೆಯುತ್ತ ಬುಧವಾರ, ಜನವರಿ 19, 2022 ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ..

ಮೇಷ  ಚರ್ಮದ ವಸ್ತುಗಳ ಮಾರಾಟಗಾರರಿಗೆ ವಿದೇಶದಿಂದ ಹೆಚ್ಚಿನ ಕೆಲಸದ ಅವಕಾಶಗಳು ಬರುವುವು. ಹೊಸ ಜನರ ಸಂಪರ್ಕ ಸ್ನೇಹಗಳು ದೊರಕಲಿದೆ. ತೆರೆಮರೆಯಲ್ಲಿ ನಡೆಸಿದ ಕೆಲಸಗಳಿಂದ ಹೆಚ್ಚಿನ ಅಧಿಕಾರವನ್ನು ಪಡೆದುಕೊಳ್ಳುವಲ್ಲಿ ಸಫಲರಾಗುವಿರಿ

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವೃಷಭ  ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಆದಾಯವಿದೆ. ಸಾಮಾಜಿಕ ಜೀವನದಲ್ಲಿ ಹೆಚ್ಚಿನ ಮನ್ನಣೆ ಪಡೆದುಕೊಳ್ಳುವಿರಿ. ತೆರಿಗೆ ಅಧಿಕಾರಿಗಳಿಗೆ ಪ್ರಶಂಸೆಯ ಮಾತುಗಳು ಕೇಳಲು ಸಿಗುವುದು. ಶ್ರೀ ದೇವಿ ಸ್ತುತಿಯಿಂದ ಮನಸ್ಸಿಗೆ ಹೆಚ್ಚಿನ ಸಂತಸವಿರುವುದು.

ಮಿಥುನದಿನದ ಆರಂಭದಲ್ಲಿ ವಿಪರೀತ ಶ್ರಮ ಪಡಬೇಕಾಗಿ ಬರುವುದು. ಆಪ್ತರೊಬ್ಬರು ನಿಮ್ಮ ನೆರವಿಗೆ ನಿಲ್ಲಲಿದ್ದಾರೆ. ನಿಮ್ಮ ಜೀವನ ಶೈಲಿಯಲ್ಲಿ ಕೆಲವೊಂದು ಬದಲಾವಣೆಗೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆ ಈ ದಿನದಿಂದ ಉಂಟಾಗಲಿದೆ

ಕಟಕ  ನಿಮ್ಮ ಹೆಚ್ಚಿನ ಕೆಲಸದ ಬಗ್ಗೆ ಪ್ರೀತಿ ಪಾತ್ರರೊಡನೆ ಸಮಾಲೋಚನೆಯನ್ನು ನಡೆಸುವಿರಿ. ಗೃಹ ನಿರ್ಮಾಣದಂತಹ ವಿಚಾರವನ್ನು ಅವಲೋಕಿಸಲು ಇದು ಒಳ್ಳೆಯ ದಿನವಾಗಿದೆ. ಕಬ್ಬಿಣ ಸಿಮೆಂಟ್ ದಾಸ್ತಾನುದಾರರಿಗೆ ಉತ್ತಮ ಆದಾಯವಿರುವುದು.

ಸಿಂಹ ಅತಿಯಾದ ಖರ್ಚು ವೆಚ್ಚಗಳು ಈ ದಿನ ತಗ್ಗುವುದು. ನೆರೆಹೊರೆಯವರೊಂದಿಗೆ ಸೌಹಾರ್ದದಿಂದ ವರ್ತಿಸುವಿರಿ. ಎಲೆಕ್ಟ್ರಾನಿಕ್ ಉಪಕರಣಗಳ ಮೇಲೆ ಹೆಚ್ಚಿನ ಬಂಡವಾಳ ತೊಡಗಿಸುರಿ. ಆರೋಗ್ಯ ಉತ್ತಮವಾಗಿರುವುದು.

ಕನ್ಯಾ ಮನಸ್ಸಿಗೆ ಶಾಂತಿ ಹಾಗೂ ಸಂತೋಷ ಇದ್ದು ವಸ್ತ್ರಾಭರಣಗಳನ್ನು ಖರೀದಿ ಮಾಡುವಿರಿ. ಮನೆಯಲ್ಲಿ ನೆಡೆಯುವ ಶುಭಕಾರ್ಯಗಳ ಬಗ್ಗೆ ಮನೆಯವರೊಂದಿಗೆ ಚರ್ಚೆ ನಡೆಯುವುದು. ಕೆಲಸದ ಮೇಲಿನ ಪ್ರವಾಸ ಮುಂದೆ ಹೋಗುವುದು.

ತುಲಾ ಆರಕ್ಷಕ ಸೇವೆಯವರಿಗೆ ಈ ದಿನ ಹೆಚ್ಚಿನ ಜವಬ್ದಾರಿ ಇರುವುದು. ರಫ್ತು ವ್ಯಾಪಾರಗಳು ಲಾಭ ತರಲಿದೆ. ಶ್ರೀಶನೈಶ್ಚರನ ಕೃಪೆಯನ್ನು ಸಂಪಾದಿಸಿದಲ್ಲಿ ಗೃಹದಲ್ಲಿ ನೆಮ್ಮದಿ, ಸಮಾಧಾನಕರವಾದ ವಾತಾವರಣ ಉಂಟಾಗಿ ಸುಖ ವೃದ್ಧಿಯಾಗುವುದು.

ವೃಶ್ಚಿಕ ಇಂದು ಮೇಲಧಿಕಾರಿಯಿಂದಲೋ, ಗುರು-ಹಿರಿಯರಿಂದಲೋ ಉತ್ತಮವಾದ ಪ್ರಶಂಸೆಯ ಮಾತುಗಳು ಕೇಳಿಬರಲಿದೆ. ತಾಂತ್ರಿಕ ವಿದ್ಯಾರ್ಥಿಗಳಿಗೆ ಹುದ್ದೆಗಳು ಅರಸಿ ಬರಲಿದೆ. ನೀವು ಕೈಗೊಂಡ ಕೆಲಸಗಳು ಸುಗಮವಾಗಿ ಸಾಗಲಿದೆ.

ಧನು ಜನರನ್ನು ಆಕರ್ಷಿಸುವ ಕಲೆ ನಿಮ್ಮಲ್ಲಿ ಚೆನ್ನಾಗಿರುವುದರಿಂದ ಈ ದಿನ ನಿಮ್ಮೆಲ್ಲಾ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವಿರಿ. ವ್ಯಾಪಾರ ವಹಿವಾಟುಗಳಲ್ಲಿ ಮುನ್ನಡೆ ಇರುವುದು. ಕ್ರೀಡಾಸಕ್ತರು ಎಲ್ಲ ಸ್ಪರ್ಧೆಗಳಲ್ಲೂ ಜಯವನ್ನು ಗಳಿಸುವರು.

ಮಕರ ಸದಾ ಕಾಲದಲ್ಲಿ ಸಕಾರಾತ್ಮಕ ನಡವಳಿಕೆಗಳಿಂದಾಗಿ ಲಾಭ ಕಂಡು ಕೊಳ್ಳಲಿದ್ದೀರಿ. ನಿಮ್ಮ ಸಲಹೆ ಸೂಚನೆಗಳನ್ನು ಒಪ್ಪುವಂತೆ ವ್ಯಕ್ತಿಯ ಮನಃ ಪರಿವರ್ತನೆ ಮಾಡುವಲ್ಲಿ ಸಫಲರಾಗುತ್ತೀರಿ. ಅಕ್ಕ ಪಕ್ಕದ ವ್ಯಕ್ತಿಗಳ ಬಗ್ಗೆ ಎಚ್ಚರವಹಿಸಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ  ಪ್ರಸ್ತುತ ಕೆಲಸದಲ್ಲೇ ಮುಂದುವರೆಯುವುದರಿಂದ ಧನ ಮತ್ತು ಗೌರವ ಸಂಪಾದನೆಯ ಅವಕಾಶಗಳನ್ನು ಪಡೆಯುವಿರಿ. ನಿಮ್ಮ ಗೌರವ ಪ್ರತಿಷ್ಠೆ ಹೆಚ್ಚಲು ಇನ್ನೂ ಸಮಯ ಬೇಕಿದೆ. ಸೇವಾ ಮನೋಭಾವವಿರುವ ವ್ಯಕ್ತಿಗಳು ಹೆಚ್ಚು ಪ್ರಸಂಶೆ ಪಡೆಯುವರು.

ಮೀನ ನಾಳೆಯ ಯೋಜನೆಗಳಿಗೆ ಇಂದು ಹೆಚ್ಚು ಗಮನ ಕೊಡುವುದರಿಂದ ಕೆಲಸ ಪೂರ್ಣಗೊಳ್ಳಲಿದೆ. ನಿಮ್ಮ ವ್ಯಾಪಾರ ವ್ಯವಹಾರಗಳಿಗೆ ಹೊಸ ತಿರುವು ಮೂಡಲಿದೆ. ಏರು ಪೇರಾಗಿದ್ದ ಆರ್ಥಿಕ ಪರಿಸ್ಥಿತಿಯನ್ನು ಸರಿದಾರಿಗೆ ತಂದ ನೆಮ್ಮದಿ ನಿಮ್ಮಲ್ಲಿಂದು ಕಾಣಲಿದೆ.

Tags: #astrology#Saaksha TVJotishyakukke subrahmanya
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram