ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಋಷಿಕೇಶ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ನೀಡಿದ ಜೆಎಂಎಫ್​ಸಿ ನ್ಯಾಯಾಲಯ

Vivek Biradar by Vivek Biradar
January 20, 2022
in Hale Mysore, Newsbeat, ಹಳೇ ಮೈಸೂರು
Kali Sawamiji Saaksha Tv
Share on FacebookShare on TwitterShare on WhatsappShare on Telegram

ಋಷಿಕೇಶ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ನೀಡಿದ ಜೆಎಂಎಫ್​ಸಿ ನ್ಯಾಯಾಲಯ Saaksha Tv

ಮಂಡ್ಯ:  ವಿವಾದಾತ್ಮಕ ಹೇಳಿಕೆ  ನೀಡಿ ವೀಡಿಯೋ ವೈರೆಲ್ ಮಾಡಿ ಬಂಧಿತನಾಗಿದ್ದ ಕಾಳಿಮಠದ ಋಷಿಕೇಶಿ ಸ್ವಾಮಿಜಿಗೆ ಶ್ರೀರಂಗಪಟ್ಟಣದ ಜೆಎಂಎಫ್​ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

Related posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

August 26, 2026
saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

August 26, 2026

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ರೀತಿಯಲ್ಲಿ ಕೆಡುವಬೇಕು ಎಂದು ವಿವಾದಾತ್ಮಕ ಹೇಳಿಕೆ ಹೇಳಿಕೆ ನೀಡಿ ಸಮಾಜದ ಕೋಮು ಸೌಹಾರ್ದಕ್ಕೆ ದಕ್ಕೆ ತರುವಂತಹದ್ದು ಎಂದು ಚಿಕ್ಕಮಗಳೂರಿನ ಕಾಳಿಮಠದಿಂದ ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದರು.

ಸ್ವಾಮೀಜಿಯವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಸ್ವಾಮೀಜಿಯನ್ನು ಜೈಲಿಗೆ ಕಳಿಸಲಾಗಿತ್ತು. ಇಂದು ಜಾಮೀನು ಅರ್ಜಿ ವಿಚಾರಣೆ ಸಂಬಂಧ ತೀರ್ಪು ನೀಡಿರುವ ಶ್ರೀರಂಗಪಟ್ಟಣದ ಜೆಎಂಎಫ್​ಸಿ ನ್ಯಾಯಾಲಯವು ಋಷಿಕೇಶ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ನೀಡಿದೆ.

.

Tags: #Saaksha TVcourtKali SwamijipoliceSrhirangapattana
ShareTweetSendShare
Join us on:

Related Posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

by admin
August 26, 2026
0

ಬಿಂಡಳ್ಳಿಯಲ್ಲಿ ಶೀಘ್ರವೇ 'ಬಯೋ ರಿಸೋರ್ಸ್ ಸೆಂಟರ್' ಸ್ಥಾಪನೆ! ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರಿಂದ ಮಹತ್ವದ ಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್‌ ಸಹಯೋಗ ಮಂಡ್ಯ: ಮೇಲುಕೋಟೆ ಕ್ಷೇತ್ರವನ್ನು ಸಂಪೂರ್ಣ...

saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

by admin
August 26, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ...

saakshatv.com/darshan-puttannaiah-inaugurates-tara-english-language-lab-mandya

ಜಕ್ಕನಹಳ್ಳಿಯಲ್ಲಿ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನೆ

by admin
August 26, 2026
0

AI ತಂತ್ರಜ್ಞಾನದೊಂದಿಗೆ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೊಸ ಸ್ಪರ್ಶ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾರ್ಗದರ್ಶನ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್...

saakshatv.com/jio-world-convention-centre-launches-conference-ambassador-program-mumbai

ಮುಂಬೈಗೆ ಜಾಗತಿಕ ಸಮ್ಮೇಳನಗಳನ್ನು ತರಲು ‘ಕಾನ್ಫರೆನ್ಸ್ ಅಂಬಾಸಿಡರ್’ ಕಾರ್ಯಕ್ರಮ

by admin
August 25, 2026
0

ಮುಂಬೈ, : ಮುಂಬೈಯನ್ನು ಜಾಗತಿಕ ಮಟ್ಟದ ಸಮ್ಮೇಳನಗಳು ಹಾಗೂ ಬಿಸಿನೆಸ್‌ ಈವೆಂಟ್‌ಗಳ ಪ್ರಮುಖ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ (JWCC) ‘ಕಾನ್ಫರೆನ್ಸ್ ಅಂಬಾಸಿಡರ್...

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 25, 2026
0

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram