ಈ ರಾಶಿಯವರು ತಮ್ಮ ವ್ಯವಹಾರದ ಹಣಕಾಸಿನ ಮೋಸಕ್ಕೆ ಬಲಿಯಾಗುವರು. Saaksha Tv
ಯಾವಾಗ ಜೀವನದಲ್ಲಿ ಹಣದ ಸಮಸ್ಯೆ ಎದುರಾಗುತ್ತದೆ ಆಗ ಮೋಸಕ್ಕೆ ಬಲಿಯಾಗಿರುತ್ತೇವೆ ಮತ್ತು ಹಲವಾರು ರೀತಿಯ ಇತರ ಸಮಸ್ಯೆಗಳು ಪ್ರಾರಂಭವಾಗುತ್ತದೆ.
ಬಹಳಷ್ಟು ಜನರಿಗೆ ಹಣಕಾಸಿನ ಸಮಸ್ಯೆಯಿಂದ ಜೀವನವೇ ಸಾಕು ಎಂಬ ಪರಿಸ್ಥಿತಿಗೆ ಬಂದಿರುತ್ತಾರೆ, ಒಂದು ವೇಳೆ ಮನೆಯಲ್ಲಿ ಪ್ರತಿನಿತ್ಯ ಕಲಹಗಳು, ದಾರಿದ್ರ್ಯ, ನಿತ್ಯ ಸಾಲಗಳಿಂದ ಬೇಸತ್ತಿದ್ದರೆ ಈ ಕೆಳಗಿನ ಕೆಲವು ರಾಶಿಯವರ ಮನೆಯಲ್ಲಿ ಅಭಿವೃದ್ಧಿ ಆಗುತ್ತಿರುವುದಿಲ್ಲ, ಹಣಕಾಸಿನ ಸಮಸ್ಯೆ ಹೆಚ್ಚಾಗಿರುತ್ತದೆಯೋ, ಮನೆ
ಯಜಮಾನ ಅಥವಾ ಯಜಮಾನಿ ಎಷ್ಟೇ ಸಂಪಾದನೆ ಮಾಡಿದರೂ ಕೈಯಲ್ಲಿ ಹಣವು ನಿಲ್ಲುವುದಿಲ್ಲ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ನಿಮ್ಮ ಆಲೋಚನೆಯ ಮಾತಿನಿಂದ ಇನ್ನೋಬ್ಬರಿಗೆ ಬೇಜಾರಾಗಬಹುದು. ಹೇಳುವುದನ್ನು ನಯವಾಗೂ ಹೇಳಬಹುದು ಎಂಬುದು ನಿಮ್ಮ ಗಮನದಲ್ಲಿರಲಿ. ಭೂ ವ್ಯವಹಾರಗಳಿಂದ ಲಾಭವಿದೆ ಆದರೆ ಎಚ್ಚರಿಕೆಯಿಂದ ಹೆಜ್ಜೆ ಇಡಿ. ಇದ್ದಕ್ಕಿದ್ದಂತೆ ಪ್ರಯಾಣ ಯೋಗವೂ ಒದಗಿ ಬರಬಹುದು. ವಿಷ್ಣು ಸಹಸ್ರನಾಮ ಹೇಳಿಕೊಳ್ಳಿ.
ವೃಷಭ ಖರ್ಚುಗಳು ಹೆಚ್ಚಿ ಚಿಂತೆಯಾಗಲಿದೆ. ಆರೋಗ್ಯ ಯತಾಸ್ಥಿತಿಯಲ್ಲಿರುವುದು. ಸ್ತ್ರೀಯರನ್ನು ಅವಮಾನಿಸಿ ಪಶ್ಚಾತ್ತಾಪ ಪಡುವ ಸ್ಥಿತಿ ಬರಬಹುದು. ಯಾರೊಡನೆಯೂ ವೃಥಾ ವಾದ, ಜಗಳ ಬೇಡ. ಲಲಿತಾ ಸಹಸ್ರನಾಮ ಶ್ರವಣ ಮಾಡಿ.
ಮಿಥುನ ಆರೋಗ್ಯದಲ್ಲಿ ಸುಧಾರಣೆ ಕಾಣಲಿದೆ. ಕಾಡುತ್ತಿರುವ ಒತ್ತಡಗಳಿಂದ ಮುಕ್ತಿಯಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕುವ ಮುನ್ನ ಕೂಲಂಕುಷವಾಗಿ ಅದರ ಪರಿಶೀಲನೆ ಮಾಡಿ ಇಲ್ಲದಿದ್ದರೆ ಹಣಕಾಸಿನ ಮೋಸಕ್ಕೆ ಬಲಿಯಾಗಿ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆಗಳು ಹೆಚ್ಚು. ಮಕ್ಕಳ ಮನೋವೇದನೆಗಳಿಗೆ ಕಿವಿ ಕೊಡಿ. ಕೃಷ್ಣನಿಗೆ ತುಳಸಿ ಸಮರ್ಪಣೆ ಮಾಡಿ.
ಕಟಕ ವೃತ್ತಿರಂಗದಲ್ಲಿ ವಂಚನೆಗೆ ಆಸ್ಪದವಿದೆ. ಕೈ ಕೆಳಗಿನವರನ್ನು ಚೆನ್ನಾಗಿಟ್ಟುಕೊಳ್ಳಿ. ನ್ಯಾಯ ತಕರಾರುಗಳಲ್ಲಿ ವಿಳಂಬ. ಗೃಹಿಣಿಯರಿಗೆ ಬಿಡುವಿಲ್ಲದ ಕಾರ್ಯದಿಂದ ದೇಹಾಯಾಸ ಹೆಚ್ಚಲಿದೆ. ರೈತರಿಗೆ ಲಾಭವಿದೆ. ರಾಘವೇಂದ್ರ ಶತನಾಮಾವಳಿ ಹೇಳಿ.
ಸಿಂಹ ಸಂಗಾತಿ ಹಾಗೂ ಮಕ್ಕಳ ಸಹಕಾರವಿದ್ದರೂ ಉದ್ವೇಗಕ್ಕೊಳಗಾಗುವ ಪರಿಸ್ಥಿತಿಗಳು ಎದುರಾಗಬಹುದು. ಹಣಕಾಸಿನ ವಿಚಾರದ ವಂಚನೆ ಬೆಳಕಿಗೆ ಬರಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗ ಉಂಟಾಗುವುದು. ರಾಮ ನಾಮ ಜಪ ಮಾಡಿ.
ಕನ್ಯಾ ಬ್ಯಾಂಕ್ ವ್ಯವಹಾರ ಹಾಗೂ ಶೇರು ವ್ಯವಹಾರಗಳಲ್ಲಿ ಲಾಭವಿರಲಿದೆ. ಮನೆಯಲ್ಲಿ ಮಂಗಲ ಕಾರ್ಯಕ್ಕೆ ನಾಂದಿ ಹಾಡಲಿದ್ದೀರಿ. ಶುಭ ಕಾರ್ಯ ನಿಮಿತ್ತ ದೂರ ಪ್ರಯಾಣ ಕೈಗೊಳ್ಳಬೇಕಾಗಬಹುದು. ಸಂಧಿ ವಾತ, ಕಫ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ರಾಘವೇಂದ್ರ ಸ್ವಾಮಿ ಸ್ಮರಣೆ ಮಾಡಿ.
ತುಲಾ ವೃತ್ತಿಯಲ್ಲಿ ಸಹೋದ್ಯೋಗಿಗಳ ಹೊಟ್ಟೆಕಿಚ್ಚು, ಅಪವಾದ ಭೀತಿ, ಗಾಸಿಪ್ ಹೆಚ್ಚಲಿದೆ. ಸರಕಾರಿ ವ್ಯವಹಾರದ ಕೆಲಸಗಳಿಗೆ ತಡೆಗಳು ಎದುರಾಗಿ ಮನಸ್ಸಿಗೆ ಕಿರಿಕಿರಿಯಾಗಿ ಅಪಾಯ ಹೆಚ್ಚಲಿದೆ. ಬ್ಯಾಂಕ್ ಕೆಲಸಗಳು ಹಿಂದುಳಿಯಲಿವೆ. ಅಧಿಕಾರಿ ವರ್ಗಕ್ಕೆ ಸ್ಥಾನ ಬದಲಾವಣೆ ಆಗಬಹುದು. ಗಣಪತಿಗೆ ಪ್ರಾರ್ಥನೆ ಮಾಡಿ.
ವೃಶ್ಚಿಕ ಪ್ರಯತ್ನಕ್ಕೆ ಮೀರಿದ ಫಲವಿರಲಿದೆ. ಪ್ರಗತಿ ಪಥದಲ್ಲಿ ಸಾಗುವಿರಿ. ನಿರುದ್ಯೋಗಿಗಳು, ಅವಿವಾಹಿತರು, ಉನ್ನತ ಶಿಕ್ಷಣಕ್ಕೆ ಪರೀಕ್ಷೆಗೆ ಸಿದ್ಧರಾಗುತ್ತಿರುವವರು ಇಂದು ಹೆಚ್ಚಿನ ಪ್ರಯತ್ನ ಹಾಕಿ ನೋಡಬಹುದು. ವ್ಯವಸಾಯ ಹಾಗೂ ರಾಜಕೀಯ ಜೀವನದಲ್ಲಿ ಏರುಪೇರಿಲ್ಲ. ರಾಮ ಸ್ಮರಣೆ ಮಾಡಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಧನುಸ್ಸು ಕುಟುಂಬದ ಹಿರಿಯರೊಡನೆ ಮನಸ್ತಾಪ ಹೆಚ್ಚಿ ಮನಸ್ಸು ಕದಡುವುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು. ಮಕ್ಕಳ ಶೈಕ್ಷಣಿಕ ಪ್ರಗತಿ ಸಮಾಧಾನ ತರಲಿದೆ. ಪ್ರಯಾಣದಿಂದ ಆದಾಯ ಹೆಚ್ಚಲಿದೆ. ಕುಲದೇವತಾ ಸ್ಮರಣೆ ಮಾಡಿ.
ಕುಂಭ ಮನೆಗೆ ಹೊಸ ಪೀಠೋಪಕರಣಗಳ ಖರೀದಿ ಮಾಡಲಿರುವಿರಿ. ಕಚೇರಿಯಲ್ಲಿ ಜವಾಬ್ದಾರಿಗಳು ಹೆಚ್ಚಲಿವೆ. ಬೇರೆಯವರ ಅಸೂಯೆಯ ಮಾತುಗಳನ್ನು ಕಡೆಗಣಿಸಿ. ಅವಿವಾಹಿತರಿಗೆ ವಿವಾಹಯೋಗ ಕೂಡಿಬಂದೀತು. ಶಿವ ಶಕ್ತಿಯರ ಸ್ಮರಣೆ ಮಾಡಿ.
ಮೀನ ನಿಮ್ಮ ಮನೆಯ ಕೌಟುಂಬಿಕ ಸಮಸ್ಯೆಗಳು ಮೂರನೆಯವರ ಮೂಗು ತೂರಿಸುವಿಕೆಯಿಂದ ಹೆಚ್ಚಾದಾವು. ಅವರನ್ನು ದೂರವಿಡುವ ಕಡೆ ಗಮನ ಕೊಡಿ. ವಾಹನ ಸಂಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಸಾಮಾಜಿಕವಾಗಿ ಗೌರವ ದೊರೆಯಲಿದೆ. ಭಗವದ್ಗೀತೆ ಶ್ರವಣ ಮಾಡಿ.








