ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಕೋವಿಡ್ ಕಡಿವಾಣಕ್ಕೆ ಮಂಡ್ಯದಲ್ಲಿ ಟಫ್ ರೂಲ್ಸ್… ಯಾವುದಕ್ಕೆ ವಿನಾಯಿತಿ..?

Mahesh M Dhandu by Mahesh M Dhandu
January 20, 2022
in Hale Mysore, Newsbeat, ಹಳೇ ಮೈಸೂರು
Mandya Grandmother died

Mandya Grandmother died after house wall collapsed saaksha tv

Share on FacebookShare on TwitterShare on WhatsappShare on Telegram

ಕೋವಿಡ್ ಕಡಿವಾಣಕ್ಕೆ ಮಂಡ್ಯದಲ್ಲಿ ಟಫ್ ರೂಲ್ಸ್… ಯಾವುದಕ್ಕೆ ವಿನಾಯಿತಿ..?

ಮಂಡ್ಯ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ, ವೈಟ್ ಕರ್ಫ್ಯೂ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

October 7, 2026
SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

October 7, 2026

ಈ ತಿಂಗಳ ಅಂತ್ಯದವರೆಗೂ ಜಿಲ್ಲಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ಮಂಡ್ಯ ಡಿಸಿ ಎಸ್.ಅಶ್ವತಿ ಅವರು ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಯಾವುದಕ್ಕೆ ವಿನಾಯಿತಿ.. ಯಾವುದಕ್ಕೆ ನಿರ್ಬಂಧ..?

ಮದುವೆ, ನಿಶ್ಚಿತಾರ್ಥ, ಬೀಗರ ಔತಣಕ್ಕೆ 100 ಜನರಿಗೆ ಮಾತ್ರ ಅವಕಾಶ.

ಅಂತ್ಯ ಸಂಸ್ಕಾರ, ಹಾಗೂ ತಿಥಿ ಕಾರ್ಯಕ್ಕೆ ಕೇವಲ 30 ಜನರಿಗೆ ಅವಕಾಶ.

ದೇವರ ದರ್ಶನಕ್ಕೆ ಒಂದು ಸಮಯಕ್ಕೆ 50 ಜನರಿಗೆ ಅವಕಾಶ..

weekend curfew Tough Rules in mandya saaksha tv

ವಿಶೇಷ ದಿನ, ಸಾರ್ವತ್ರಿಕ ರಜಾ ದಿನಗಳಲ್ಲಿ ದೇವಾಲಯ, ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.

ಜಾತ್ರೆ, ಧನದ ಜಾತ್ರೆ, ಗ್ರಾಮ ದೇವತೆ ಹಬ್ಬ, ಕೊಂಡೊತ್ಸವ, ಹಾಗೂ ಸಾಮೂಹಿಕ ಪ್ರಾರ್ಥನೆಗೂ ಅವಕಾಶ ಇಲ್ಲ..

ಬೃಹತ್ ರ್ಯಾಲಿ, ಧರಣಿ, ಪ್ರತಿಭಟನೆಗೆ ನಿಷೇಧ..

ಪಬ್, ಬಾರ್ & ರೆಸ್ಟೋರೆಂಟ್,ಹೋಟೆಲ್, ಚಿತ್ರಮಂದಿರ, ಸಭಾಂಗಣ, ರಂಗಮಂದಿರ, ಈಜುಕೊಳ,ಹಾಗೂ ಜಿಮ್ ಕೇಂದ್ರಕ್ಕೆ 50%.

ಸ್ಪೋರ್ಟ್ಸ್, ಕ್ರೀಡಾಂಗಣ ಹಾಗೂ ಕಾಂಪ್ಲೆಕ್ಸ್ ಗೆ 50% ಅವಕಾಶ..

ನೈಟ್ ಕರ್ಫ್ಯೂ ವೇಳೆ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ..

ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ರ ವರಗೆ ವೀಕೆಂಡ್ ಕರ್ಫ್ಯೂ ಜಾರಿ.

ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗೆ ನಿರ್ಬಂಧ..

Tags: #Saaksha TVCorona VirusMandyaweekend curfew
ShareTweetSendShare
Join us on:

Related Posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

by Shwetha
October 7, 2026
0

ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

by Shwetha
October 7, 2026
0

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌...

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

by Shwetha
October 7, 2026
0

ಹಾಸನ: ಹಾಸನ ಜಿಲ್ಲಾಡಳಿತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡುವೆ ಶೀತಲ ಸಮರ ಸ್ಫೋಟಗೊಂಡಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆಗೆ...

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

by Shwetha
October 7, 2026
0

ಕ್ಯಾಂಪಾ ಪಾನೀಯಗಳನ್ನು ‘ಎನರ್ಜಿ ಡ್ರಿಂಕ್’ ಎಂದು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಕಾನೂನು ಸಮರದಲ್ಲಿ...

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

by Shwetha
October 7, 2026
0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ರೂಪಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram