ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಇಂಡಿಯಾ ಗೇಟ್ ಬಳಿ ಸುಭಾಷ್ ಚಂದ್ರ ಬೋಸ್  ಪ್ರತಿಮೆ ಸ್ಥಾಪನೆ – ಮೋದಿ.

Naveen Kumar B C by Naveen Kumar B C
January 21, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇಂಡಿಯಾ ಗೇಟ್ ಬಳಿ ಸುಭಾಷ್ ಚಂದ್ರ ಬೋಸ್  ಪ್ರತಿಮೆ ಸ್ಥಾಪನೆ – ಮೋದಿ.

ರಾಷ್ಟ್ರವು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ಗ್ರಾನೈಟ್‌ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುತ್ತಿದೆ. ಈ ಕುರಿತು  ಪ್ರಧಾನಿ ನರೇಂದ್ರ ಮೋದ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

ನೇತಾಜಿ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೆ, ಅವರ ಹೊಲೊಗ್ರಾಮ್ ಪ್ರತಿಮೆ ಅದೇ ಸ್ಥಳದಲ್ಲಿ ಇರುತ್ತದೆ. ನೇತಾಜಿಯವರ ಜನ್ಮದಿನವಾದ ಜನವರಿ 23 ರಂದು  ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅನಾವರಣಗೊಳಿಸಲಿದ್ದಾರೆ.

ಇಂಡಿಯಾ ಗೇಟ್ ಬಳಿ ಭಾರತದ ಹುತಾತ್ಮರ ಸ್ಮರಣಾರ್ಥ ಅಮರ್ ಜವಾನ್ ಜ್ಯೋತಿ ಬೆಳಗುವ ಭವ್ಯ  ಆವರಣದ ಅಡಿಯಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗುವುದು.  ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ  ಜ್ಯೋತಿಯೊಂದಿಗೆ ಇಲ್ಲಿನ ಅಮರ್ ಜವಾನ್ ಜ್ಯೋತಿ ವಿಲೀನಗೊಳ್ಳುವ ಕಾರಣ 50 ವರ್ಷಗಳ ಬಳಿಕ ಜ್ಯೋತಿಯನ್ನ ಸ್ಥಳಾಂತರಿಸಲಾಗುತ್ತಿದೆ.

ಕವಿ ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚ ಭರಿಸಲಿರುವ ಸರ್ಕಾರ 

‘ಗರುಡ ಗಮನ ವೃಷಭ ವಾಹನ’ಕ್ಕೆ ‘ಬಲ್ಲಾಳ ದೇವ’ನ ‘ಹೃದಯ’ದ ಮೆಚ್ಚುಗೆ

 

Tags: Narendra modiSubhash Chandra Bose
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram