ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೆರಿಕ ಅಧ್ಯಕ್ಷ ಟ್ರಂಪ್ ರಿಂದ ಅಭಿನಂದಿಸಲ್ಪಟ್ಟ ಭಾರತದ ಬಾಲಕಿ

admin by admin
May 17, 2020
in International, Samagra karnataka, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್, ಮೇ 17: ಕೊರೋನಾ ವೈರಸ್ ಸೋಂಕಿನಿಂದ ಕಂಗೆಟ್ಟಿರುವ ಅಮೆರಿಕಾ ಸೋಂಕನ್ನು ತಡೆಗಟ್ಟಲು ಇನ್ನಿಲ್ಲದ ಪ್ರಯತ್ನ ಮಾಡುತ್ತಲೇ ಇದೆ. ಕೊರೋನಾ ಸೋಂಕನ್ನು ಸದೆಬಡಿಯಲು ಅವಿರತವಾಗಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್‌ ಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ವೈಟ್ ಹೌಸ್ ಕಛೇರಿಯಲ್ಲಿ ಆಹ್ವಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಕೊರೊನಾ ಸಮರದಲ್ಲಿ ನಿರತರಾಗಿದ್ದ ನರ್ಸ್ ಗಳಿಗೆ, ಅಗ್ನಿಶಾಮಕದಳದ ಸಿಬ್ಬಂದಿಗಳಿಗೆ ಕುಕ್ಕೀಸ್ ನೀಡಿ ಅವರ ಸೇವೆಗೆ ಧನ್ಯವಾದ ಹೇಳಿದ ಮೇರಿ ಲ್ಯಾಂಡ್ ಸ್ಕೌಟ್ಸ್ ತಂಡದ ಮೂವರು ಬಾಲಕಿಯರನ್ನು ಕೂಡ ಗುರುತಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಅಮೆರಿಕ ‌ಅಧ್ಯಕ್ಷ ಟ್ರಂಪ್ ಹಾಗೂ ಅವರ ಪತ್ನಿಯಿಂದ ಅಭಿನಂದಿಸಲ್ಪಟ್ಟ ಮೂರು ಮಂದಿ ಬಾಲಕಿಯರಲ್ಲಿ ಒಬ್ಬ ಬಾಲಕಿ ಭಾರತೀಯ ಮೂಲದವಳು. ಭಾರತ ಮೂಲದ ಬಾಲಕಿಯ ಹೆಸರು ಶ್ರಾವ್ಯ ಅಣ್ಣಪ್ಪ. 10 ರ ಹರೆಯದ ಶ್ರಾವ್ಯ, ಹ್ಯಾನೋವರ್ ಹಿಲ್ಸ್ ಎಲಿಮೆಂಟರಿ ಶಾಲೆಯಲ್ಲಿ 4 ನೇ ತರಗತಿ ಓದುತ್ತಿದ್ದು, ಗರ್ಲ್ ಸ್ಕೌಟ್ಸ್ ಟ್ರೂಪ್ ಸದಸ್ಯೆಯಾಗಿದ್ದಾರೆ.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

April 4, 2026

ಆಂಧ್ರಪ್ರದೇಶದ ಗುಂಟೂರಿನವರಾದ ಈಕೆಯ ತಂದೆ ತಾಯಿ ಯುಎಸ್ ಮೇರಿಲ್ಯಾಂಡ್ ನಲ್ಲಿ ವಾಸವಾಗಿದ್ದಾರೆ. ಮೇರಿಲ್ಯಾಂಡ್ ನ ಎಲ್ಕ್ರಿಡ್ಜ್ ಮೂಲದ ಸ್ಕೌಟ್ಸ್ ಟ್ರೂಪ್ 744ರ ಬಾಲಕಿಯರಾದ ಲೈಲಾ ಖಾನ್, ಲಾರೆನ್ ಮ್ಯಾಟ್ನಿ ಮತ್ತು ಶ್ರಾವ್ಯ ಅಣ್ಣಪ್ಪ ರೆಡ್ಡಿ ಕೊರೊನಾ ಸೋಂಕಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಯುಎಸ್ ನಲ್ಲಿ ಕೊರೊನಾ ಕುರಿತು ಜಾಗೃತಿ ‌ಮೂಡಿಸುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಕೊರೋನಾ ಸೋಂಕನ್ನು ತಡೆಗಟ್ಟಲು ಶ್ರಮಿಸುತ್ತಿರುವ ನರ್ಸ್ ಗಳಿಗೆ, ಅಗ್ನಿಶಾಮಕ ಸಿಬ್ಬಂದಿಗಳಿಗೆ ಕುಕ್ಕೀಸ್ ನೀಡಿ ಅವರ ಸೇವೆಗೆ ಧನ್ಯವಾದ ಸಲ್ಲಿಸಿದ್ದರು. ಬಾಲಕಿಯರ ಕಾರ್ಯವನ್ನು ಗುರುತಿಸಿ ಮೆಚ್ಚಿಕೊಂಡಿರುವ ವೈಟ್ ಹೌಸ್ ಅವರಿಗೆ ಪ್ರಶಂಸಾ ಪತ್ರವನ್ನು ನೀಡಿ ಅಭಿನಂದಿಸಿದೆ. ಕೊರೋನಾದ ಈ ಕಠಿಣ ಬಿಕ್ಕಟ್ಟಿನ ಸಂದರ್ಭದಲ್ಲಿ ಅದರ ವಿರುದ್ಧದ ಹೋರಾಟದಲ್ಲಿ ಭಾಗಿಯಾದವರೆಲ್ಲರನ್ನೂ ಗೌರವಿಸುವುದು ಉತ್ತಮ ಕೆಲಸ ಹಾಗೂ ಇದು ಮತ್ತಷ್ಟು ಜನರಿಗೆ ಸ್ಪೂರ್ತಿ ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.

ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

by Shwetha
April 4, 2026
0

ನವದೆಹಲಿ: ಆಮ್ ಆದ್ಮಿ ಪಕ್ಷದ ಒಳಗೆ ನಡೆಯುತ್ತಿರುವ ಆಂತರಿಕ ಬೇಗುದಿ ಇದೀಗ ಸಂಪೂರ್ಣವಾಗಿ ಬೀದಿಗೆ ಬಂದಿದೆ. ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ದಿಢೀರ್ ಆಗಿ ವಜಾಗೊಂಡಿರುವ ಯುವ ನಾಯಕ...

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

by Shwetha
April 4, 2026
0

ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವನ್ನು ಶಮನ ಮಾಡಲು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದ ಪಾಕಿಸ್ತಾನಕ್ಕೆ ಇದೀಗ ತೀವ್ರ ಮುಖಭಂಗವಾಗಿದೆ. ಒಂದೆಡೆ ಜಗತ್ತಿಗೆ ಶಾಂತಿಪಾಠ...

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram