ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜೀವನದ ಏಳಿಗೆಗಳಿಲ್ಲದ ಜನ್ಮ ಕುಂಡಲಿಯವರು, ಸರಳವಾದ ಈ ಮಂತ್ರ ಹೇಳುವುದರಿಂದ ಕಾಳಸರ್ಪ ದೋಷ ನಿವಾರಣೆ ಆಗುತ್ತದೆ

Mahesh M Dhandu by Mahesh M Dhandu
January 23, 2022
in Astrology, Newsbeat, ಜ್ಯೋತಿಷ್ಯ
mantra to remove kala sarpa dosha saaksha tv
Share on FacebookShare on TwitterShare on WhatsappShare on Telegram

ಜೀವನದ ಏಳಿಗೆಗಳಿಲ್ಲದ ಜನ್ಮ ಕುಂಡಲಿಯವರು, ಸರಳವಾದ ಈ ಮಂತ್ರ ಹೇಳುವುದರಿಂದ ಕಾಳಸರ್ಪ ದೋಷ ನಿವಾರಣೆ ಆಗುತ್ತದೆ..

ಹಿಂದೂ ಧರ್ಮದಲ್ಲಿ ಹಾವುಗಳಿಗೆ ವಿಶೇಷ ಸ್ಥಾನ ಹಾಗೂ ಗೌರವವನ್ನು ನೀಡಲಾಗುತ್ತದೆ. ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಹಾವುಗಳು ದೇವತೆಗಳೊಂದಿಗೆ ನಿಕಟ ಸಂಬಂಧವನ್ನು ಪಡೆದುಕೊಂಡಿವೆ.

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ನಾಗರ ಹಾವು ಮತ್ತು ಕಾಳ ಸರ್ಪವು ಅತ್ಯಂತ ಶಕ್ತಿಯುತವಾದ ಹಾಗೂ ದೈವ ಶಕ್ತಿಯನ್ನು ಪಡೆದಿರುವ ಸರೀಸೃಪ. ಇವುಗಳನ್ನು ಸಾಯಿಸುವುದು ಅಥವಾ ಹಿಂಸಿಸುವುದು ಮಾಡಿದರೆ ನಮ್ಮ ಜನ್ಮಕ್ಕೆ ಕಳಂಕ ಹಾಗೂ ಮಹಾ ಪಾಪ ಅಂಟಿಕೊಳ್ಳುವುದು. ಒಮ್ಮೆ ಹಾವು ದ್ವೇಷವನ್ನು ಹೊಂದಿದ್ದರೆ 12 ವರ್ಷಗಳ ಕಾಲ ಕಾಯುವುದು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ದೀರ್ಘ ಸಮಯದ ನಂತರವಾದರೂ ಅಂದುಕೊಂಡ ಶಿಕ್ಷೆಯನ್ನು ನೀಡುವುದು ಎಂದು ನಂಬಲಾಗಿದೆ. ಕಾಳ ಸರ್ಪದೋಷವೆಂದು ನೀವು ಕೇಳಿರಬಹುದು, ಇದು ಮುಖ್ಯವಾಗಿ ಜನ್ಮಕುಂಡಲಿಯಲ್ಲಿನ ರಾಹು- ಕೇತುವಿನ ಸ್ಥಾನದಿಂದಾಗಿ ಕಂಡು ಬರುವ ದೋಷ. ಈ ದೋಷಗಳಲ್ಲೂ ಹಲವು ವಿಧಗಳಿವೆ ಅವು ಯಾವುವು ಹಾಗೂ ದೋಷ ನಿವಾರಣಾ ಪರಿಹಾರ ಕ್ರಮಗಳೇನು ಎನ್ನುವುದರ ಕುರಿತು ಇಲ್ಲಿದೆ ಮಾಹಿತಿ.

ವ್ಯಕ್ತಿ ತನ್ನ ಜನ್ಮ ಕುಂಡಲಿಯ ಆಧಾರದ ಮೇಲೆ ಸರ್ಪ ಅಥವಾ ಕಾಳ ಸರ್ಪ ದೋಷ ಇರುವುದನ್ನು ಕಂಡುಕೊಳ್ಳಬಹುದು. ನಂತರ ಅದಕ್ಕೆ ಸೂಕ್ತ ಪರಿಹಾರ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ತಲೆ ದೂರುತ್ತವೆ. ಯಾರು ತಮ್ಮ ಜಾತಕ ಅಥವಾ ಕುಂಡಲಿಯನ್ನು ಹೊಂದಿರುವುದಿಲ್ಲವೋ ಅವರು ಸಹ ಕೆಲವು ಸೂಚನೆಗಳೊಂದಿಗೆ ಕಾಳ ಸರ್ಪ ದೋಷ ಇರುವುದನ್ನು ಗುರುತಿಸಿಕೊಳ್ಳಬಹುದು.

ನಿಜ, ನಿದ್ರೆಯಲ್ಲಿರುವಾಗ ಹಾವುಗಳ ಕನಸು ಕಾಣುವುದು, ಕನಸಿನಲ್ಲಿ ಮನೆಯು ಸಂಪೂರ್ಣವಾಗಿ ನೀರಿನಿಂದ ಮುಳುಗಿದಂತೆ ಕಾಣುವುದು, ಯಾರೋ ಅಪರಿಚಿತರು ತೊಂದರೆ ಕೊಡುವಂತೆ, ಮನೆಯು ಕಳ್ಳತನಕ್ಕೆ ಒಳಗಾಗಿರುವಂತೆ, ಆಸ್ತಿ ಪಾಸ್ತಿ ನಾಶ ಹೊಂದಿರುವಂತೆ, ಆಪ್ತರು ಸಾವನ್ನು ಕಂಡಂತೆ ಹೀಗೆ ವಿವಿಧ ಬಗೆಯಲ್ಲಿ ಅಹಿತಕರವಾದ ಕನಸುಗಳು ಆಗಾಗ ಕಾಡುತ್ತಲೇ ಇರುತ್ತವೆ ಎಂದಾದರೆ ಅವರ ಜನ್ಮ ಕುಂಡಲಿಯಲ್ಲಿ ಕಾಳ ಸರ್ಪ ತೊಂದರೆ ಇದೆ ಎಂದು ಸುಲಭವಾಗಿ ನಿರ್ಧರಿಸಬಹುದು. ನಾಗ ಮತ್ತು ಕಾಳ ಸರ್ಪ ದೋಷ ಇರುವವರಿಗೆ ಮಾತ್ರ ಇಂತಹ ಕನಸುಗಳು ಕಾಣಿಸಿಕೊಳ್ಳುತ್ತವೆ ಎನ್ನಲಾಗುವುದು.

mantra to remove kala sarpa dosha  saaksha tv

ಕಾಳಸರ್ಪ ಯೋಗ ಎನ್ನುವುದು ಸಾಮಾನ್ಯವಾಗಿ ಕೆಲವೊಬ್ಬರ ಜಾತಕದಲ್ಲಿ ಇರುತ್ತದೆ ಜಾತಕದಲ್ಲಿ ರಾಹು ಗ್ರಹದ ಜೊತೆಗೆ ಬೇರೆ ಗ್ರಹಗಳು ಸೇರಿಕೊಂಡರೆ ಕಾಳಸರ್ಪ ಯೋಗ ಉಂಟಾಗುತ್ತದೆ ಈ ರೀತಿ ಜಾತಕದಲ್ಲಿ ಕಾಳ ಸರ್ಪ ದೋಷ ಇದ್ದವರಿಗೆ ನೆಮ್ಮದಿ ಇರುವುದಿಲ್ಲ ದಂಪತಿಗಳ ಮಧ್ಯೆ ಕಲಹ ಮನಸ್ತಾಪಗಳು ಉಂಟಾಗುತ್ತವೆ ಮನೆಯಲ್ಲಿ ಶಾಂತಿ ವಾತಾವರಣ ಇರುವುದಿಲ್ಲ ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ವಿನಾಕಾರಣ ಕೋಪ ಬರುವುದು ಅವರ ಮುಂದೆ ಇರುವವರಿಗೆ ರೆಗುತ್ತಾರೆ ಹಾಗೂ ಜಾತಕದಲ್ಲಿ ಕಾಳ ಸರ್ಪ ದೋಷವಿದ್ದರೆ ವಿವಾಹಕ್ಕೆ ಅನೇಕ ರೀತಿಯ ಅಡ್ಡಿ ಆತಂಕಗಳು ಉಂಟಾಗುತ್ತವೆ ಕಂಕಣಭಾಗ್ಯ ಕೂಡಿ ಬರುವುದಿಲ್ಲ ಹಾಗಾಗಿ ಜಾತಕದಲ್ಲಿರುವ ಕಾಲಸರ್ಪ ದೋಷವನ್ನು ನಿವಾರಣೆ ಮಾಡಿಕೊಳ್ಳುವುದರಿಂದ ನಮಗೆ ಇರುವ ಸಮಸ್ಯೆಗಳನ್ನು ಸುಲಭವಾಗಿ ನಿವಾರಣೆ ಮಾಡಿಕೊಳ್ಳಬಹುದು ಅದರಲ್ಲೂ ವಿಶೇಷವಾದ ಬಹಳಷ್ಟು ಶಕ್ತಿಯುತವಾದ ಈ ಒಂದು ಮಂತ್ರವನ್ನು ಜಪಿಸುವುದರಿಂದ ಕಾಳಸರ್ಪದೋಷ ನಿವಾರಣೆ ಮಾಡಿಕೊಳ್ಳಬಹುದು ಹಾಗೂ ಜೀವನವನ್ನೂ ಉತ್ತಮವಾಗಿ ರೂಪಿಸಿಕೊಳ್ಳಬಹುದು ಕೆಲವೊಂದು ವಿಧಿವಿಧಾನಗಳನ್ನು ಅನುಸರಣೆ ಮಾಡುತ್ತಾ ಈ ಮಂತ್ರವನ್ನು ಜಪ ಮಾಡಬೇಕು ಯಾವ ವಿಧವಾಗಿ ಮಂತ್ರವನ್ನು ಜಪಿಸುವುದರಿಂದ ಕಾಲಸರ್ಪ ದೋಷ ನಿವಾರಣೆಯಾಗುತ್ತದೆ ಎಂದು ಈ ಲೇಖನದಲ್ಲಿ ತಿಳಿಯೋಣ. ಗೆಳೆಯರೇ ಈ ಒಂದು ಮಂತ್ರವನ್ನು ಜಪಿಸುವಾಗ ಒಂದು ವಸ್ತುವನ್ನು ಉಪಯೋಗಿಸಿಕೊಂಡು ಮಂತ್ರ ಜಪಿಸುವುದರಿಂದ ಉತ್ತಮ ಫಲಿತಾಂಶವನ್ನು ಕಾಣಬಹುದು

ಆ ವಿಶೇಷವಾದ ವಸ್ತುವನ್ನು ಮನೆಯಲ್ಲಿ ಇಟ್ಟು ಈ ಮಂತ್ರವನ್ನು ಜಪಿಸಬೇಕು ಏಕಾಕ್ಷರಿ ನಾರಿಕೇಳ ಎಂಬ ವಿಶೇಷವಾದ ವಸ್ತುವನ್ನು ಇಟ್ಟು ಕಾಳಸರ್ಪ ದೋಷ ನಿವಾರಣೆ ಮಂತ್ರವನ್ನು ಜಪಿಸಬೇಕು ಇದು ತೆಂಗಿನಕಾಯಿ ಆಕಾರದಲ್ಲಿರುತ್ತದೆ ತೆಂಗಿನಕಾಯಿ ಬಹಳಷ್ಟು ದಪ್ಪವಾಗಿರುತ್ತದೆ ಚಿಕ್ಕದಾಗಿರುತ್ತದೆ ತೆಂಗಿನಕಾಯಿ ಮೂರು ಕಣ್ಣನ್ನು ಹೊಂದಿದೆ ಈ ಏಕಾಕ್ಷಿ ನಾರೀಕೇಳ ಒಂದು ಕಣ್ಣನ್ನು ಹೊಂದಿದೆ ಇದು ಪೂಜಾ ಸಾಮಗ್ರಿ ಅಂಗಡಿಗಳಲ್ಲಿ ಸಿಗುತ್ತದೆ ಇದಕ್ಕೆ ಶ್ರೀ ಫಲ ಎಂದು ಕೂಡ ಕರೆಯುತ್ತಾರೆ .

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

mantra to remove kala sarpa dosha  saaksha tv

ಗೆಳೆಯರೇ 3 ಏಕಾಕ್ಷಿ ನಾರಿಕೇಳ ಫಲವನ್ನು ಮನೆಯಲ್ಲಿ ದೇವರಕೋಣೆಯಲ್ಲಿ ಇಟ್ಟು ಅದಕ್ಕೆ ಅರಿಶಿಣ ಹೂ ಗಂಧ ಸಮರ್ಪಿಸಿ ಪೂಜೆ ಸಲ್ಲಿಸಬೇಕು ಮಂಗಳವಾರದಂದು ಪೂಜೆ ಸಲ್ಲಿಸಿ ಮಂತ್ರವನ್ನು ಜಪಿಸಬೇಕು ಬಹಳಷ್ಟು ಬೇಗ ನಿಮಗೆ ಇರುವ ದೋಷ ನಿವಾರಣೆಯಾಗುತ್ತದೆ 108 ಬಾರಿ ಈ ಒಂದು ಮಂತ್ರವನ್ನು ಜಪಿಸಬೇಕು ಒಂದು ಸಾರಿ ಈ ಮಂತ್ರವನ್ನು 108 ಬಾರಿ ಜಪಿಸಿದರೆ ಸಾಕು ನಿಮಗೆ ಇರುವ ಕಾಳಸರ್ಪ ದೋಷ ತಿವ್ರತೆ ಕಡಿಮೆಯಾಗುತ್ತದೆ ಓಂ ಬ್ರಾಂ ಬ್ರೀಂ ಬ್ರೌಮ್ ಸಹರಾಹಾವೇ ನಮಃ ಬಂಧುಗಳೇ ಕಾಳಸರ್ಪದೋಷ ಇದ್ದವರು ಈ ಮಂತ್ರವನ್ನು 108 ಬಾರಿ ಒಂದು ದಿನ ಜಪಿಸಿದರೆ ಸಾಕು ಕುಟುಂಬ ಸದಸ್ಯರೆಲ್ಲರಿಗೂ ಇದರ ಪ್ರಭಾವ ಬೀರುತ್ತದೆ ಕಾಳಸರ್ಪದೋಷ ನಿವಾರಣೆ ಆಗುತ್ತದೆ ನಂತರ ಮನೆಯಲ್ಲಿ ಇರುವ ಹಿರಿಯರ ಕೈಯಿಂದ ಆ 3 ನಾರಿಕೆಳ ಫಲವನ್ನು ತೆಗೆದುಕೊಂಡು ಸರ್ಪದೋಷ ಇದ್ದವರಿಗೆ ದೃಷ್ಟಿಯನ್ನು ತೆಗೆಯಬೇಕು ಯಾರು ತುಳಿಯದೇ ಇರುವ ಜಾಗದಲ್ಲಿ ಹಾಕಬೇಕು

ಹರಿಯುವ ನೀರಿನಲ್ಲಿ ಬಿಡಬೇಕು ಈ ರೀತಿ ಮಾಡುವುದರಿಂದ ನಿಮಗೆ ಎಂತಹದೇ ತೀವ್ರವಾದ ಕಾಳಸರ್ಪದೋಷ ಇದ್ದರೂ ಕೂಡಾ ನಿವಾರಣೆಯಾಗುತ್ತದೆ . ಗೆಳೆಯರೇ ಜಾತಕದಲ್ಲಿ ಕಾಳ ಸರ್ಪ ದೋಷ ಇದ್ದರೆ ಈ ಒಂದು ವಿಶೇಷವಾದ ವಿಧಾನವನ್ನು ಅನುಸರಿಸುವುದರಿಂದ ನಿಮಗಿರುವ ಕಾಳಸರ್ಪದೋಷವನ್ನು ಸುಲಭವಾಗಿ ನಿವಾರಣೆ ಮಾಡಿಕೊಳ್ಳಬಹುದು ಹಾಗೂ ಸೋಮವಾರ ದಿನದಂದು ಶಿವನಿಗೆ ಜೇನುತುಪ್ಪ ಹಾಗೂ ಹಾಲಿನಿಂದ ಅಭಿಷೇಕ ಮಾಡುವುದರಿಂದ ನಿಮಗೆ ಇರುವಂತ ಕಾಳಸರ್ಪ ದೋಷ ಕಡಿಮೆಯಾಗುತ್ತದೆ.

Tags: #Saaksha TVastrolagyastrologerjyothishya
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram