ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸರೋಗೆಸಿ ಮೂಲಕ 6 ತಿಂಗಳಿಗೆ ಹುಟ್ಟಿದ ಮಗುವಿಗೆ ಪೋಷಕರಾದ ಪಿಗ್ಗಿ – ನಿಕ್

Namratha Rao by Namratha Rao
January 23, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಾಲಿವುಡ್ ನ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಪತಿ , ಅಮೆರಿಕಾದ ಖ್ಯಾತ ಪಾಪ್ ಸಿಂಗರ್ ನಿಕ್ ಜಾನಸ್ 6 ತಿಂಗಳಿಗೆ ಹುಟ್ಟಿದ ಹೆಣ್ಣು ಮಗುವಿಗೆ ತಂದೆ ತಾಯಿಯಾಗಿದ್ದಾರೆ..

ಇತ್ತೀಚೆಗಷ್ಟೇ ಪ್ರಿಯಾಂಕಾ ಚೋಪ್ರಾ ಸೋಷಿಯಲ್ ಮೀಡಿಯಾ ಮೂಲಕ ತಾವು ಹಾಗೂ ನಿಕ್ ಬಾಡಿಗೆ ತಾಯ್ತನದ ಮೂಲಕ ತಂದೆ ತಾಯಿಯಾಗ್ತಿರುವ ವಿಚಾರವನ್ನ ಬಹಿರಂಗ ಪಡಿಸಿದ್ದರು.

Related posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 7, 2026
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026

ಬಾಡಿಗೆ ತಾಯಿ 27 ವಾರಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಪೋಷಕರಾಗಿ ಬಡ್ತಿ ಪಡೆದಿದ್ದಾರೆ. ಅಂದ್ಹಾಗೆ ಏಪ್ರಿಲ್‍ನಲ್ಲಿ ಪ್ರಿಯಾಂಕ ತಾಯಿ ಆಗುವ ನಿರೀಕ್ಷೆಯಲ್ಲಿದ್ದರು. ಆದರೆ 12 ವಾರಗಳ ಮೊದಲೇ ಹೆಣ್ಣು ಮಗು ಅಮೆರಿಕದ ಲಾಸ್ ಎಂಜಲೀಸ್ ಆಸ್ಪತ್ರೆಯಲ್ಲಿ ಜನಿಸಿದೆ.

6 ತಿಂಗಳಿಗೆ ಹುಟ್ಟಿದ ಪ್ರೀ-ಮೆಚ್ಯೂರ್ ಬೇಬಿಯಾಗಿರುವುದರಿಂದ ಮಗು, ಬಾಡಿಗೆ ತಾಯಿ ವಾರ ಆಸ್ಪತ್ರೆಯಲ್ಲೇ ವೈದ್ಯರ ನಿಗಾದಲ್ಲಿ ಇರಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕನಸು ನನಸು ಮಾಡಿಕೊಂಡ ಕನ್ನಡತಿ ಪೂಜಾ ಹೆಗ್ಡೆ..!!

ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಮಗುವನ್ನು ಹೊಂದಲು ಬಯಸಿದ್ದರು. ಆದರೆ ಅವರಿಬ್ಬರ ಬ್ಯುಸಿ ಶೆಡ್ಯೂಲ್ ನಿಂದಾಗಿ ಪಿಗ್ಗಿಗೆ 39 ವಯ್ಯಸು  ಆಗಿರುವುದರಿಂದಲೂ  ಎಲ್ಲ ಸಮಸ್ಯೆಗಳಿಂದ ಬಾಡಿಗೆ ತಾಯ್ತನದ ಮೊರೆ ಹೋಗಿದ್ದಾರೆ.

ಇವರು ಬಾಡಿಗೆ ತಾಯ್ತನದ ಮೂಲಕವಾಗಿ ಮಗುವನ್ನು ಪಡೆಯಲು ಒಬ್ಬ ಮಹಿಳೆಯನ್ನು ಭೇಟಿಯಾಗಿದ್ದರು ಎನ್ನಲಾಗಿದೆ. ಇದು ಆ ಮಹಿಳೆಗೆ ಐದನೇ ಸರೋಗಸಿಯಾಗಿತ್ತು ಎನ್ನಲಾಗಿದೆ. ಏಪ್ರಿಲ್‍ ನಲ್ಲಿ ಮಗು ಪಡೆಯಲು ಪ್ರಿಯಾಂಕಾ ಚೋಪ್ರಾ ಪ್ಲಾನ್ ಮಾಡಿದ್ದರು.

ಸರೋಗಸಿ ಮೂಲಕ ನಾವು ಮಗುವನ್ನು ಸ್ವಾಗತಿಸಿದ್ದೇವೆ. ನಾವು ಕುಟುಂಬದ ಕಡೆಗೆ ಈ ವಿಶೇಷ ಸಮಯದಲ್ಲಿ ಹೆಚ್ಚಿನ ಗಮನ ಕೊಡಬೇಕಾಗಿರೋದರಿಂದ ನಮಗೆ ಪ್ರೈವಸಿ ಬೇಕಿದೆ. ಧನ್ಯವಾದಗಳು ಎಂದು ಪ್ರಿಯಾಂಕಾ ಚೋಪ್ರಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

 

Tags: BollywoodHOllywoodnick jhonasprinaka chopra
ShareTweetSendShare
Join us on:

Related Posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 7, 2026
0

ದಿನ ಭವಿಷ್ಯ: 07-04-2026 1 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯ ಮೂಡಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ...

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram