ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊನೆ ಪಂದ್ಯದಲ್ಲೂ ರುತುರಾಜ್‌ ಗಿಲ್ಲ ಸ್ಥಾನ.. ಟೀಂ ಇಂಡಿಯಾ ಉಳಿಸಿಕೊಳ್ಳುತ್ತಾ ಮಾನ

Mahesh M Dhandu by Mahesh M Dhandu
January 23, 2022
in Newsbeat, Sports, ಕ್ರೀಡೆ
Fans slam captain KL Rahul after Ruturaj misses out despite 4 changes in India XI for 3rd ODI saaksha tv
Share on FacebookShare on TwitterShare on WhatsappShare on Telegram

ಕೊನೆ ಪಂದ್ಯದಲ್ಲೂ ರುತುರಾಜ್‌ ಗಿಲ್ಲ ಸ್ಥಾನ.. ಟೀಂ ಇಂಡಿಯಾ ಉಳಿಸಿಕೊಳ್ಳುತ್ತಾ ಮಾನ

ಕೇಪ್‌ ಟೌನ್‌ ನಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ ನಿರೀಕ್ಷೆಯಂತೆ ಬದಲಾವಣೆಗಳನ್ನು ಮಾಡಲಾಗಿದೆ. ಬ್ಯಾಟಿಂಗ್‌ ವಿಭಾಗದಲ್ಲಿ ಸೂರ್ಯ ಕುಮಾರ್‌ ಯಾವದ್ ಅವಕಾಶ ನೀಡಲಾಗಿದೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಆಲ್‌ ರೌಂಡರ್‌ ವಿಭಾಗದಲ್ಲಿ ಶರ್ದೂಲ್‌ ಬದಲಿಗೆ ದೀಪಕ್‌ ಚಹಾರ್‌ ಗೆ, ಸ್ಪಿನ್‌ ವಿಭಾಗದಲ್ಲಿ ರವಿಚಂದ್ರನ್‌ ಅಶ್ವಿನ್‌ ಬದಲಿಗೆ ಜಯಂತ್‌ ಯಾದವ್‌ ಗೆ, ವೇಗದ ಬೌಲಿಂಗ್‌ ವಿಭಾಗದಲ್ಲಿ ಭುವನೇಶ್ವರ್‌ ಕುಮಾರ್‌ ಬದಲಿಗೆ ಕನ್ನಡಿಗ ಪ್ರಸಿದ್‌ ಕೃಷ್ಣಗೆ ಅವಕಾಶ ನೀಡಲಾಗಿದೆ. ಆದ್ರೆ ಆರಂಭಿಕ ಆಟಗಾರ ರುತುರಾಜ್‌ ಗಾಯಕ್ವಾಡ್‌ ಅವರಿಗೆ ಈ ಪಂದ್ಯದಲ್ಲೂ ಅವಕಾಶ ಸಿಕ್ಕಿಲ್ಲ.

ಮೂರು ಮ್ಯಾಚ್‌ ಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳನ್ನು ಸೋಲುವ ಮೂಲಕ ಸರಣಿಯನ್ನು ಬಿಟ್ಟುಕೊಟ್ಟು ಭಾರಿ ಟೀಕೆಗೆ ಒಳಗಾಗಿದೆ. ಅದರಲ್ಲೂ ಪ್ಲೇಯಿಂಗ್‌ ಇಲೆವೆನ್‌ ಸೆಲೆಕ್ಷನ್‌ ಬಗ್ಗೆ ಹಿರಿಯ ಆಟಗಾರರು ಹಿಗ್ಗಾಮುಗ್ಗಾ ಟೀಕೆಗಳ ಸುರಿಮಳೆ ಗೈದಿದ್ದಾರೆ.

ಮುಖ್ಯವಾಗಿ ಇನ್‌ ಫಾರ್ಮ್‌ ಆಟಗಾರ ರುತುರಾಜ್‌ ಗಾಯಕ್ವಾಡ್‌ ಅವರಿಗೆ ಚಾನ್ಸ್‌ ನೀಡಬೇಕು. ಅವರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸಿ, ರಾಹುಲ್‌ ಮಿಡಲ್‌ ಆರ್ಡರ್‌ ನಲ್ಲಿ ಬ್ಯಾಟ್‌ ಬೀಸಬೇಕು ಎಂದು ಸಲಹೆಗಳನ್ನು ನೀಡಿದ್ದರು.

Fans slam captain KL Rahul after Ruturaj misses out despite 4 changes in India XI for 3rd ODI saaksha tv

ಇತ್ತ ಸೋಶಿಯಲ್‌ ಮೀಡಿಯಾದಲ್ಲಿಯೂ ಕೂಡ ರುತುರಾಜ್‌ ಗಾಯಕ್ವಾಡ್‌ ಪರ ಅಭಿಮಾನಿಗಳು ಬ್ಯಾಟ್‌ ಬೀಸಿದ್ದರು. ಆದ್ರೆ ಇದ್ಯಾವುದಕ್ಕೂ ಬೆಲೆ ಕೊಡದ ಕೆ.ಎಲ್‌ ರಾಹುಲ್‌, ಮತ್ತೆ ರುತುರಾಜ್‌ ಗಾಯಕ್ವಾಡ್‌ ಅವರನ್ನು ಬೆಂಜ್‌ ಕಾಯುವಂತೆ ಮಾಡಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಇನ್ನು ಈ ಪಂದ್ಯ ಟೀಂ ಇಂಡಿಯಾಗೆ ಮಾನ ಉಳಿಸಿಕೊಳ್ಳಲು ಇರುವ ಕೊನೆಯ ಅವಕಾಶವಾಗಿದೆ. ಈಗಾಗಲೇ ಎರಡು ಪಂದ್ಯಗಳನ್ನು ಸೋತಿರುವ ಭಾರತ ಈ ಪಂದ್ಯ ಗೆದ್ದು, ಮಾನ ಉಳಿಸಿಕೊಳ್ಳುವ ತವಕದಲ್ಲಿದೆ.

ಭಾರತ ತಂಡ : ಕೆ.ಎಲ್.ರಾಹುಲ್.‌ ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಶ್ರೇಯಸ್‌ ಅಯ್ಯರ್‌, ರಿಷಬ್‌ ಪಂತ್‌, ದೀಪಕ್‌ ಚಹಾರ್‌, ಜಯಂತ್‌ ಯಾದವ್‌, ಬುಮ್ರಾ, ಪ್ರಸಿದ್ಧ್‌ ಕೃಷ್ಣ, ಚಹಾಲ್

Tags: #Ruturaj Gaikwad#Saaksha TVCricketk l rahulteam india
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram