ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ravi Shastri | ವಿರಾಟ್ ಬ್ಯಾಟಿಂಗ್ ನಲ್ಲಿ ಬದಲಾವಣೆ ಕಾಣಿಸ್ತಿಲ್ಲ : ರವಿಶಾಸ್ತ್ರಿ

Mahesh M Dhandu by Mahesh M Dhandu
January 25, 2022
in Newsbeat, Sports, ಕ್ರೀಡೆ
ravi shastri virat kohli team india saakshatv
Share on FacebookShare on TwitterShare on WhatsappShare on Telegram

ವಿರಾಟ್ ಬ್ಯಾಟಿಂಗ್ ನಲ್ಲಿ ಯಾವುದೇ ಬದಲಾವಣೆ ಕಾಣಿಸ್ತಿಲ್ಲ : ರವಿಶಾಸ್ತ್ರಿ

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತ ಟೀಂ ಇಂಡಿಯಾ ಮೇಲೆ ಟೀಕೆಗಳ ಸುರಿಮಳೆಗಳು ಬರುತ್ತಿವೆ.

Related posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

ಆದ್ರೆ ಟೀಂ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಮಾತ್ರ, ಅವರದ್ದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸರಣಿ ಸೋಲಿನ ಬಗ್ಗೆ ನಾವು ಚಿಂತಿಸುವುದಿಲ್ಲ, ಬದಲಾಗಿ ಎದುರಾಳಿಗಳು ಚಿಂತಿಸಲಿ. ಒಂದು ಸರಣಿ ಸೋಲಿನಿಂದ ಟೆಸ್ಟ್ ನಲ್ಲಿ ನಂಬರ್ 1 ತಂಡ ಎನಿಸಿಕೊಂಡಿರುವ ಟೀಂ ಇಂಡಿಯಾ ಪಾತಾಳಕ್ಕೆ ಕುಸಿಯುತ್ತೇವೆ ಅನ್ನೋದು ಮೂರ್ಖತನ ಎಂದಿದ್ದಾರೆ.

ಬರೋಬ್ಬರಿ ಎಂಟು ವರ್ಷಗಳ ಬಳಿಕ ವಿರಾಟ್ ಕೊಹ್ಲಿ, ನಾಯಕನ ಜವಾವ್ದಾರಿ ಇಲ್ಲದೇ ಟೀಂ ಇಂಡಿಯಾದ ಪರ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದರು.

ಈ ಹಿಂದೆ ಟಿ 20 ನಾಯಕತ್ವಕ್ಕೆ ರಾಜೀನಾಮೆ ನೀಡಿ, ಏಕದಿನ ಕ್ಯಾಪ್ಟನ್ಸಿ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋಲುತ್ತಿದ್ದಂತೆ ಟೆಸ್ಟ್ ನಾಯಕತ್ವಕ್ಕೂ ಗುಡ್ ಬೈ ಹೇಳಿದ್ರು.

ravi-shastri-Virat kohli team india saaksha tv

ಇದಾದ ಬಳಿಕ ಯಾವುದೇ ನಾಯಕತ್ವದ ಜವಾಬ್ದಾರಿ ಇಲ್ಲದೇ ದಕ್ಷಿಣ ಆಫ್ರಿಕಾ ಏಕದಿನ ಸರಣಿಯಲ್ಲಿ ಬ್ಯಾಟ್ ಬೀಸಿದ ವಿರಾಟ್, ಮೂರು ಪಂದ್ಯಗಳಲ್ಲಿ ಎರಡು ಅರ್ಧಶತಕಗಳನ್ನು ಸಿಡಿಸಿದರು.

ಮೊದಲ ಪಂದ್ಯದಲ್ಲಿ 79, ಕೊನೆಯ ಪಂದ್ಯದಲ್ಲಿ 65 ರನ್ ಗಳಿಸಿದರು. ಈ ಸಂಬಂಧ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ರವಿಶಾಸ್ತ್ರಿ, ನಾಯಕತ್ವದಿಂದ ಕೆಳಗಿಳಿದರೂ ವಿರಾಟ್ ಬ್ಯಾಟಿಂಗ್ ನಲ್ಲಿ ಯಾವುದೇ ಬದಲಾವಣೆ ಕಾಣಿಸುತ್ತಿಲ್ಲ. ”ನಾಯಕತ್ವದಿಂದ ಕೆಳಗಿಳಿಯುವುದು ಅವರ ಆಯ್ಕೆ. ಅವರ ನಿರ್ಧಾರವನ್ನು ನಾವು ಗೌರವಿಸಬೇಕು ಎಂದಿದ್ದಾರೆ.

ಎಲ್ಲದಕ್ಕೂ ಕಾಲವೇ ಉತ್ತರಿಸುತ್ತದೆ.  ಬ್ಯಾಟಿಂಗ್‌ನತ್ತ ಗಮನಹರಿಸಲು ಹಲವು ಕ್ರಿಕೆಟಿಗರು ಈ ಹಿಂದೆ ನಾಯಕತ್ವ ತ್ಯಜಿಸಿದ್ದರು.

ಸಚಿನ್ ತೆಂಡೂಲ್ಕರ್, ಗವಾಸ್ಕರ್, ಧೋನಿ. ಅವರಿಗೆ ಸರಿಯಾದ ಸಮಯ ಎನಿಸಿದಾಗ ಅವರು ನಾಯಕತ್ವದ ಜವಾಬ್ದಾರಿಗಳನ್ನು ತ್ಯಜಿಸಿದರು. .

ಈಗ ಕೊಹ್ಲಿ ಕೂಡ ಅದನ್ನೇ ಮಾಡಿದ್ದಾರೆ. ವಾಸ್ತವವಾಗಿ ನಾನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ನೋಡಿಲ್ಲ.  ಆದರೆ… ಕೊಹ್ಲಿ ಆಡುವ ರೀತಿಯಲ್ಲಿ ದೊಡ್ಡ ವ್ಯತ್ಯಾಸವೇನೂ ಇಲ್ಲ ಎಂದು ಹೇಳಬಲ್ಲೆ” ಎಂದು ರವಿಶಾಸ್ತ್ರಿ ಹೇಳಿದ್ದಾರೆ.

Tags: #Saaksha TVbcciCricketRavi Shastrivirat kohli
ShareTweetSendShare
Join us on:

Related Posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram