ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National News – ರಾಷ್ಟ್ರಧ್ವಜವನ್ನ ಉಲ್ಟಾ ಹಾರಿಸಿ ಸೆಲ್ಯೂಟ್ ಮಾಡಿದ ಕೇರಳ ಸಚಿವ

Naveen Kumar B C by Naveen Kumar B C
January 26, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ರಾಷ್ಟ್ರಧ್ವಜವನ್ನ ಉಲ್ಟಾ ಹಾರಿಸಿ ಸೆಲ್ಯೂಟ್ ಮಾಡಿದ ಕೇರಳ ಸಚಿವ

ಕೇರಳದ ಸಚಿವರೊಬ್ಬರ ಗಣರಾಜ್ಯೋತ್ಸವದ ಪ್ರಯುಕ್ತ  ಕಾಸರಗೋಡು ಜಿಲ್ಲೆಯಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದು, ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಕ್ಕಾಗಿ ಪ್ರತಿಪಕ್ಷಗಳು  ರಾಜೀನಾಮೆಗೆ ಪಟ್ಟು ಹಿಡಿದಿವೆ.

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026

ಪಿಣರಾಯಿ ವಿಜಯನ್ ಸರ್ಕಾರದಲ್ಲಿ ಬಂದರು ಮತ್ತು ಪುರಾತತ್ವ ಇಲಾಖೆ ಖಾತೆಯನ್ನು  ವಹಿಸಿಕೊಂಡಿರುವ  ಸಚಿವ ಅಹಮ್ಮದ್ ದೇವರಕೋವಿಲ್ ಇಂದು ಬೆಳಿಗ್ಗೆ ಕೇರಳದ ಕಾಸರಗೋಡಿನ ಮುನ್ಸಿಪಲ್ ಸ್ಟೇಡಿಯಂನಲ್ಲ ಧ್ವಜಾರೋಹಣ ನೆರವೇರಿಸುವಾಗ ಧ್ವಜವನ್ನ ಉಲ್ಟಾ ಹಾರಿದ ಘಟನೆ ನಡೆದಿದೆ.

 ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಚಿವರು, ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಗಣ್ಯರು ಹಾಜರಿದ್ದರು ಯಾರೂ ಸಹ  ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ್ದನ್ನು ಗಮನಿಸಲಿಲ್ಲ.ತಲೆಕೆಳಗಾಗಿ ಹಾರುತ್ತಿದ್ದ  ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿ ಸಚಿವರು ತಮ್ಮ ಭಾಷಣಕ್ಕೆ ಮುಂದಾದಾಗ ಕೆಲವು ಮಾಧ್ಯಮದವರು ರಾಷ್ಟ್ರಧ್ವಜಕ್ಕೆ ಆದ ಅವಮಾನವನ್ನು ಗಮನಿಸಿ ತಿಳಿಸಿದ್ದಾರೆ.  ನಂತರ  ತಪ್ಪನ್ನ ಸರಿಪಡಿಸಿಕೊಂಡು ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಮತ್ತೆ ಸರಿಯಾಗಿ ಹಾರಿಸಿದರು.

ಈ ಘಟನೆಯ ವಿಡಿಯೋ ವೈರಲ್  ಭಾರೀ ವಿವಾದಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಮುಖ್ಯಸ್ಥ ಕೆ. ಸುರೇಂದ್ರನ್ ಅವರು ಸಚಿವ ದೇವರಕೋವಿಲ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು ಹಾಗೂ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಘಟನೆಗೆ ಸಂಬಂಧಿದಂತೆ ಅಧಿಕಾರಿಗಳ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ..

Tags: flog hostingkeralaKerala ministernational flag
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram