ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Covid19 : ಚರ್ಮ , ಪ್ಲಾಸ್ಟಿಕ್ ಮೇಲೆ ಕೊರೊನಾ ಹೆಚ್ಚು ಕಾಲ ಉಳಿಯುತ್ತೆ..!!!

Namratha Rao by Namratha Rao
January 26, 2022
in National, Newsbeat, ದೇಶ - ವಿದೇಶ
Corona Virus Cases

EXTRA MONEY COLLECTED FROM COVID PATIENTS GOVT NOTICE TO PRIVATE HOSPITALS saaksha tv

Share on FacebookShare on TwitterShare on WhatsappShare on Telegram

Covid19 : ಚರ್ಮ , ಪ್ಲಾಸ್ಟಿಕ್ ಮೇಲೆ ಕೊರೊನಾ ಹೆಚ್ಚು ಕಾಲ ಉಳಿಯುತ್ತೆ..!!!

ಜಪಾನ್ : 3 ವರ್ಷಗಳಿಂದ ಮಹಾಮಾರಿಯ ಕಾಟಕ್ಕೆ ಜನ ರೋಸಿ ಹೋಗಿದ್ದಾನೆ.. ಅನೇಕರ ಜೀವಗಳು ಹೋಗಿದೆ.. ಕೊರೊನಾ ವೈರಸ್‌ ನ ರೂಪಾಂತರ ತಳಿ ಒಮಿಕ್ರಾನ್‌ 21 ಗಂಟೆಗಳ ಕಾಲ ಚರ್ಮದ ಮೇಲೆ ಮತ್ತು ಎಂಟು ದಿನಗಳಿಗೂ ಹೆಚ್ಚು ಕಾಲ ಪ್ಲಾಸ್ಟಿಕ್‌ ಮೇಲೆ ಜೀವಂತವಾಗಿರಬಹುದು ಎಂದು ಅಧ್ಯಯನದಿಂದ ತಿಳಿದುಬಂದಿದೆ.

Related posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

August 9, 2026
ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

August 9, 2026

ಅಲ್ಲದೇ ಇತರ ತಳಿಗಳಿಗೆ ಹೋಲಿಸಿದರೆ ಇದು ವೇಗವಾಗಿ ಹರಡಬಲ್ಲದು ಎಂದೂ ಕೂಡ  ತಿಳಿದುಬಂದಿದೆ.. ಜಪಾನ್‌ ನ ಕ್ಯೋಟೋ ಪ್ರಿಫೆಕ್ಚರಲ್ ಯೂನಿವರ್ಸಿಟಿ ಆಫ್ ಮೆಡಿಸಿನ್‌ನ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ವುಹಾನ್‌ನಲ್ಲಿ ಮೊದಲು ಪತ್ತೆಯಾದ ಸಾರ್ವ್‌–ಕೋವ್‌2 ತಳಿ ಹಾಗೂ ವೈರಸ್‌ ನ ಇತರ ಎಲ್ಲ ಅಪಾಯಕಾರಿ ಸೂಚಿತ ತಳಿಗಳ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಆದ್ರೆ ಇನ್ನೂ ಅಂತಿಮಗೊಳ್ಳದ ವರದಿಯನ್ನ ಬಯೋಆರ್‌ಎಕ್ಸ್‌ಐವಿ ಮ್ಯಾಕಸೀನ್ ನಲ್ಲಿ ಪ್ರಕಟವಾಗಿದೆ.

Tags: #saakshatvCovid19omiicronWorld
ShareTweetSendShare
Join us on:

Related Posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

by Shwetha
August 9, 2026
0

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಛಾತ್ರೋನ್ ಕಿ ಗೂಂಜ್ ಅಭಿಯಾನವು ಯುವಜನರ ಮೇಲೆ ನಿರೀಕ್ಷಿತ ಪ್ರಭಾವ ಬೀರಲು ವಿಫಲವಾಗಿದೆ ಎಂದು ಹಿರಿಯ ಸಂಸದ...

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

by Shwetha
August 9, 2026
0

ನವದೆಹಲಿ: ದೆಹಲಿಯ ಐಐಟಿ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶಿಷ್ಟ ಶೈಲಿಯ ಭಾಷಣದ ಮೂಲಕ ಯುವ ಜನತೆಯ ಮನ ಗೆದ್ದಿದ್ದಾರೆ. ಸದಾ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram