ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Republic day – ಗಣರಾಜ್ಯೋತ್ಸವದ ಅಂಗವಾಗಿ ಸಾವಿರ ಡ್ರೋಣ್ ಗಳಿಂದ ಆಕರ್ಷಕ ಚಿತ್ತಾರ….

Naveen Kumar B C by Naveen Kumar B C
January 27, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗಣರಾಜ್ಯೋತ್ಸವದ ಅಂಗವಾಗಿ ಸಾವಿರ ಡ್ರೋಣ್ ಗಳಿಂದ ಆಕರ್ಷಕ ಚಿತ್ತಾರ….

 73ನೇ ಗಣರಾಜ್ಯೋತ್ಸವವನ್ನು ಕೊರೊನಾ ಸಾಂಕ್ರಾಮಿಕದ ಮಧ್ಯೆ  ವಿಜೃಂಬಣೆಯಿಂದ ಆಚರಿಸಲಾಯಿತು.  ಬೆಳಿಗ್ಗೆ ರಾಜಪಥದಲ್ಲಿ ಶೌರ್ಯ ಮತ್ತು ಸಂಸ್ಕೃತಿಯ ಕಾರ್ಯಕ್ರಮವನ್ನ ಪ್ರಸ್ತುತಪಡಿಸಲಾಯಿತು.  ಅದೇ ಸಮಯದಲ್ಲಿ, ಸಂಜೆ, ವಿಜಯ್ ಚೌಕ್‌ನ ರೈಸಿನಾ ಹಿಲ್ಸ್‌ ಬಳಿ 1000 ಡ್ರೋನ್‌ಗಳ  ಮೂಲಕ ಆಕಾಶದಲ್ಲಿ ಚಿತ್ತಾರ ಮೂಡಿಸಲಾಯಿತು.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

ಸುಮಾರು 10 ನಿಮಿಷಗಳ ಕಾಲ ನಡೆದ ಡ್ರೋನ್ ಪ್ರದರ್ಶನದಲ್ಲಿ ಮಹಾತ್ಮ ಗಾಂಧಿಯವರ ಚಿತ್ರ, ಭಾರತದ ನಕ್ಷೆ, ಮೇಕ್ ಇನ್ ಇಂಡಿಯಾ ಚಿಹ್ನೆ ಮತ್ತು ಆಜಾದಿಯ ಅಮೃತ ಮಹೋತ್ಸವದಂತಹ ಸ್ವರೂಪಗಳನ್ನು ಆಕರ್ಷಕವಾಗಿ ಪ್ರದರ್ಶಿಸಲಾಯಿತು. 1,000 Made in India drones light up over Rashtrapati Bhavan

https://twitter.com/i/status/1485988079441965056

ಗಣರಾಜ್ಯೋತ್ಸವಕ್ಕೆ ಒಂದು ದಿನ ಮುಂಚಿತವಾಗಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದರು. ಜಿತೇಂದ್ರ ಸಿಂಗ್ ಪ್ರಕಾರ, ಚೀನಾ, ರಷ್ಯಾ ಮತ್ತು ಬ್ರಿಟನ್ ನಂತರ ಭಾರತವು 1000 ಡ್ರೋನ್‌ಗಳೊಂದಿಗೆ ಇಷ್ಟು ದೊಡ್ಡ ಪ್ರದರ್ಶನವನ್ನು ಆಯೋಜಿಸಿದ ನಾಲ್ಕನೇ ದೇಶವಾಗಿದೆ.

ಈ ಡ್ರೋನ್‌ನ ಕಲಾಕೃತಿಯನ್ನು ಜನವರಿ 29 ರಂದು ನಡೆಯಲಿರುವ ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ತೋರಿಸಲಾಗುತ್ತದೆ.  ಹಿಂದಿನ ದಿನ ಮತ್ತು ಅದಕ್ಕೂ ಮೊದಲು ದೆಹಲಿಯಲ್ಲಿ ಅಭ್ಯಾಸ ಮಾಡಲಾಯಿತು.

Tags: dronesindiaRashtrapati Bhavan
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram