ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

China | ಚೀನಾದಿಂದ ಮತ್ತೊಂದು ಬಾಂಬ್.. ಆ ವೈರಸ್ ತಗುಲಿದ ಮೂವರಲ್ಲಿ ಒಬ್ಬರು ಸಾವು..!!

Mahesh M Dhandu by Mahesh M Dhandu
January 28, 2022
in International, Newsbeat, ದೇಶ - ವಿದೇಶ
norovirus
Share on FacebookShare on TwitterShare on WhatsappShare on Telegram

ಚೀನಾದಿಂದ ಮತ್ತೊಂದು ಬಾಂಬ್.. ಆ ವೈರಸ್ ತಗುಲಿದ ಮೂವರಲ್ಲಿ ಒಬ್ಬರು ಸಾವು..!!

ಹೆಮ್ಮಾರಿ ಕೊರೊನಾ ಸೋಂಕು, ಡೆಲ್ಪಾ ಪ್ಲಸ್, ಒಮಿಕ್ರಾನ್ ಸೋಂಕಿನಿಂದ ನಲುಗಿ ಕೊಂಚ ನಿಟ್ಟುಸಿರು ಬಿಡುವಷ್ಟರಲ್ಲಿಯೇ ಚೀನಾ ಮತ್ತೊಂದು ಬಾಂಬ್ ಸಿಡಿಸಿದೆ. Wuhan-scientists-warn-neocov saaksha tv

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

ಕೊರೊನಾ ತವರೂರು ವೂಹಾನ್ ಲ್ಯಾಬ್ ವಿಜ್ಞಾನಿಗಳು ಹೊಸ ಮಾದರಿಯ ಕೊರೊನಾ ವೈರಸ್‌ ʻನಿಯೋಕೋವ್‌ʼ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಹೊಸ ಮಾದರಿಯ ಕೊರೊನಾ ವೈರಸ್ ನಿಯೋಕವ್ ಹಲವು ಪ್ರಮಾದಗಳಿಗೆ ಕಾರಣವಾಗಬಹುದು ಎಂದು ವಾರ್ನಿಂಗ್ ಬೆಲ್ ಬಾರಿಸಿದ್ದಾರೆ.

ಇದು ಅತ್ಯಂತ ವೇಗವಾಗಿ ಹರಡುತ್ತದೆ ಎಂದು, ಮರಣದ ಪ್ರಮಾಣವೂ ಹೆಚ್ಚೆಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದ಻ರೆ.

ಈ ವೈರಸ್ ತಗುಲಿದ ಪ್ರತಿ ಮೂವರಲ್ಲಿ ಒಬ್ಬರು ಕೊನೆಯುಸಿರೆಳೆಯುತ್ತಿದ್ದಾರೆ ಎಂದು ವೂಹಾನ್ ಲ್ಯಾಬ್ ನ  ವಿಜ್ಞಾನಿಗಳು ಅಂದಾಜಿಸಿದ್ದಾರೆ.

Wuhan-scientists-warn-neocov  saaksha tv

ಇದು ಹೀಗಿದ್ದರೇ ನಿಯೋಕೋವ್ ವೈರಸ್ ಹೊಸದೇನಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2012 – 15 ಪಶ್ಷಿಮಾಶಿಯಾದಲ್ಲಿ ಕಾಣಿಸಿಕೊಂಡ ಮೆರ್ಸಿಕೋವ್ ಗೂ ನಿಯೋಕೋವ್ ಗೂ ಸಂಬಂಧ ಇದೆ ಎಂದಿದ್ದಾರೆ.

ನಿಯೋಕೋವ್ ವೈರಸ್ ಅನ್ನು ಮೊದಲು ದಕ್ಷಿಣ ಆಫ್ರಿಕಾದಲ್ಲಿ ಬಾವುಲಿಗಳಲ್ಲಿ ಪತ್ತೆ ಮಾಡಲಾಗಿತ್ತು. ಪ್ರಸ್ತುವ  ಈ ಸೋಂಕು ಪ್ರಾಣಿಗಳಿಂದ ಪ್ರಾಣಿಗಳಿಗೆ ಮಾತ್ರ ಹರಡುತ್ತಿದೆ ಎಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಆದ್ರೆ ಇದರಲ್ಲಿ ಒಂದು ಮ್ಯೂಟೆಷನ್ ಕಾರಣದಿಂದಾಗಿ  ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವಿದೆ ಎಂದು ವೂಹಾನ್ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

SARSCO-2 ನಷ್ಟು ವೇಗವಾಗಿ ಮನುಷ್ಯರಿಗೆ ಸೋಂಕು ತಗಲುವ ಅಪಾಯವಿದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ಫಿಸಿಕ್ಸ್ ಸಹಯೋಗದೊಂದಿಗೆ ವುಹಾನ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನವನ್ನು ಬಯೋ ಆರ್ಕಿಯೊದಲ್ಲಿ ಪ್ರಕಟಿಸಲಾಗಿದೆ.

ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram