ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bengaluru: ಪಾದಯಾತ್ರೆಯನ್ನು ಡಿಕೆಶಿ ವೈಯಕ್ತಿಕ ವರ್ಚಸ್ಸಿಗಾಗಿ ಮಾಡಿದ್ದಾರೆ: ಆರ್ ಅಶೋಕ

Vivek Biradar by Vivek Biradar
January 30, 2022
in Newsbeat, Politics, ರಾಜಕೀಯ
R Ashok Saaksha Tv
Share on FacebookShare on TwitterShare on WhatsappShare on Telegram

ಪಾದಯಾತ್ರೆಯನ್ನು ಡಿಕೆಶಿ ವೈಯಕ್ತಿಕ ವರ್ಚಸ್ಸಿಗಾಗಿ ಮಾಡಿದ್ದಾರೆ: ಆರ್ ಅಶೋಕ Saaksha Tv

ಬೆಂಗಳೂರು : ಸಿದ್ದರಾಮಯ್ಯ ಹಾಗೂ ಅಶೋಕ್ ಪಟ್ಟಣ್ ನಡುವಿನ ಪಿಸು ಮಾತಿನಿಂದ ಕಾಂಗ್ರೆಸ್​ನ‌ ಒಳ ಜಗಳ ಬೀದಿಗೆ ಬಂದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಟಾಂಗ್ ನೀಡಿದರು.

Related posts

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

July 11, 2026
ರಾಜ್ಯ ಸರ್ಕಾರದ PRC ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ

ರಾಜ್ಯ ಸರ್ಕಾರದ PRC ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ

July 11, 2026

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಯನ್ನು ಡಿಕೆಶಿ ವೈಯಕ್ತಿಕ ವರ್ಚಸ್ಸಿಗಾಗಿ ಮಾಡಿದ್ದಾರೆ. ಇದರ‌ ಬಗ್ಗೆ ನಾವು ಕೇಳಿದಾಗ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಅಂದರು. ಆದರೆ ಈಗ ಇವರ ಮಾತಿಂದಲೇ ಅವರ ಜಗಳ ಬೀದಿಗೆ ಬಂದಿದೆ‌ ಎಂದು ಟೀಕಿಸಿದರು.

Mekedatu Padyatra Saaksha Tv

ವಾಹನ ಟೋಯಿಂಗ್ ವಿಚಾರವಾಗಿ ಮಾತನಾಡಿದ ಅವರು, ಪೊಲೀಸರು ಹಾಗೂ ಜನಸಾಮಾನ್ಯರ ನಡುವೆ ಘರ್ಷಣೆ ನಡೆಯುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಕೆಲವೆಡೆ ಟೋಯಿಂಗ್ ಮಾಡುವ ವಿಚಾರದಲ್ಲಿ ಬೇಕಾಬಿಟ್ಟಿ ಮಾಡುತ್ತಿದ್ದಾರೆ. ಈಗಾಗಲೇ ರವಿಕಾಂತೇಗೌಡ ಅವರ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.

ಸೋಮವಾರ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇವೆ. ಬೆಂಗಳೂರಲ್ಲಿ ಆಗುತ್ತಿರುವ ಘಟನೆಗಳ ಬಗ್ಗೆ ಸೂಕ್ತ ನಿರ್ದೇಶನ ಕೊಡುತ್ತೇವೆ. ಪೊಲೀಸರು, ಜನಸಾಮಾನ್ಯರ ನಡುವೆ ಜನಸ್ನೇಹಿ ವ್ಯವಸ್ಥೆ ಕಲ್ಪಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

Tags: #Saaksha TVBJPCongressDK ShivakuamarkpccR AshokSiddaramahai
ShareTweetSendShare
Join us on:

Related Posts

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ....

ರಾಜ್ಯ ಸರ್ಕಾರದ PRC ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ

ರಾಜ್ಯ ಸರ್ಕಾರದ PRC ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ

by Shwetha
July 11, 2026
0

ಶೋಭಾ ಕರಂದ್ಲಾಜೆ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ 'ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC)–2026' ನಿಯಮಾವಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ಪ್ರಕಾರ, ಈ ನಿಯಮಾವಳಿಯು...

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

by Shwetha
July 11, 2026
0

ರಾಮಲಿಂಗಾ ರೆಡ್ಡಿ ಅವರು, ಉದಯನಿಧಿ ಸ್ಟಾಲಿನ್ ಅವರ ಕಾವೇರಿ ನೀರು ಬಿಡುಗಡೆ ಕುರಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದಿಲ್ಲ ಎಂದು ನಾವು...

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಏಕಕಾಲಕ್ಕೆ ಹಲವು ಗಂಭೀರ ಆರೋಪಗಳನ್ನು ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram