ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat Kohli | ಕೊಹ್ಲಿ ವಿರುದ್ಧ ಉರಿ ಉರಿದು ಬೀಳುತ್ತಿರುವ ಸಂಜಯ್..!

Mahesh M Dhandu by Mahesh M Dhandu
January 31, 2022
in Newsbeat, Sports, ಕ್ರೀಡೆ
Sanjay Manjrekar claims Virat Kohli not among India's greatest captains saaksha tv
Share on FacebookShare on TwitterShare on WhatsappShare on Telegram

Virat Kohli | ಕೊಹ್ಲಿ ವಿರುದ್ಧ ಉರಿ ಉರಿದು ಬೀಳುತ್ತಿರುವ ಸಂಜಯ್..!

ಒಂದೇ ಒಂದು ಐಸಿಸಿ ಟ್ರೋಪಿ ಗೆಲ್ಲಿಸಲಾಗದ ವಿರಾಟ್ ಕೊಹ್ಲಿ, ಅದು ಹೇಗೆ ದಿಗ್ಗಜ ನಾಯಕರಲ್ಲಿ ಸ್ಥಾನ ಪಡೆಯುತ್ತಾನೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸಂಜಯ್ ಮಂಜ್ರೇಕರ್ ಉರಿ ಉರಿದು ಬೀಳುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರನ್ನ ಆಲ್ ಟೈಂ ಬೆಸ್ಟ್ ಕ್ಯಾಪ್ಟನ್ ಲೀಸ್ಟ್ ಗೆ ಸೇರಿಸಲು ಆಗುವುದಿಲ್ಲ. ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲಿಸಲಾಗದ ವ್ಯಕ್ತಿಯನ್ನು ಹೇಗೆ ಬೆಸ್ಟ್ ಕ್ಯಾಪ್ಟನ್ ಆಗಿ ಪರಿಗಣಿಸುತ್ತೀರಿ..?  ಎಂದು ವಿವಾದಕ್ಕೆ ನಾಂದಿಯಾಡಿದ್ದಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಅಲ್ಲದೇ ಈ ಹಿಂದಿನ ಟೀಂ ಇಂಡಿಯಾದ ಕ್ಯಾಪ್ಟನ್ ಗಳಿಗೆ ಹೋಲಿಕೆ ಮಾಡಿದ್ರೆ, ವಿರಾಟ್ ಕೊಹ್ಲಿ ನಾಯಕನಾಗಿ ಮಾಡಿದ್ದೇನು ಇಲ್ಲ. ಕೇವಲ ಮೀಡಿಯಾ ಹೈಪ್ ಮೂಲಕವೇ ವಿರಾಟ್ ಗೆ ಅರ್ಹತೆಗೂ ಮೀರಿ ಕ್ರೆಡಿಟ್ ಸಿಕ್ಕಿದೆ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಕ್ರಿಕೆಟ್ ತಂಡದ ದಿಗ್ಗಜ ನಾಯಕರಲ್ಲಿ ಎಂ.ಎಸ್ ಧೋನಿ ಮುಖ್ಯವಾದವರು.

Sanjay Manjrekar claims Virat Kohli not among India's greatest captains saaksha tv

.ಅವರ ಸಾರಥ್ಯದಲ್ಲಿ ಟೀಂ ಇಂಡಿಯಾ ಅಂತರ್ ಜಾತಿಯ ವೇದಿಕೆಗಳಲ್ಲಿ ದಿಗ್ವಿಜಯ ಸಾಧಿಸಿದೆ. ಅಲ್ಲದೇ ಎಷ್ಟೋ ಐಸಿಸಿ ಟ್ರೋಪಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.  ಕ್ಯಾಪ್ಟನ್ ಯಶಸ್ಸನ್ನು ಐಸಿಸಿ ಟ್ರೋಪಿಗಳಿಂದಲೇ ಅಳೆಯಬೇಕು. ಈ ವಿಚಾರದಲ್ಲಿ ಧೋನಿ ಹತ್ತಿರ ಹತ್ತಿರಕ್ಕೂ ವಿರಾಟ್ ಕೊಹ್ಲಿ ಬರುವುದಿಲ್ಲ. ಸ್ವದೇಶಿ – ವಿದೇಶಿಗಳಲ್ಲಿ  ಗೆದ್ದ ಸರಣಿಗಳನ್ನು ಐಸಿಸಿ ಟ್ರೋಫಿಗೆ ಹೋಲಿಕೆ ಮಾಡಲಾಗುವುದಿಲ್ಲ ಎಂದು ಮಂಜ್ರೇಕರ್ ಲಾಜಿಕ್ ಮಾತುಗಳನ್ನಾಡಿದ್ದಾರೆ.

ದಿಗ್ಗಜ ನಾಯಕರ ವಿಚಾರಕ್ಕೆ ಬಂದರೇ, ಟಿ 20, ಏಕದಿನ ವಿಶ್ವಕಪ್ ಜೊತೆ ಜೊತೆಗೆ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟಧೋನಿ, 1983ರಲ್ಲಿ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ಪ್ರಮುಖರಾಗಿದ್ದಾರೆ. ಟೀಂ ಇಂಡಿಯಾಗೆ ಆಟ್ಯಾಕಿಂಗ್ ನೀತಿಯನ್ನ ಕಳಿಸಿಕೊಟ್ಟ ದಾದಾ, ಸುನೀಲ್ ಗವಾಸ್ಕರ್ ಅವರನ್ನು ದಿಗ್ಗಜ ನಾಯಕರ ಪಟ್ಟಿಯಲ್ಲಿ ಸೇರಿಸಬಹುದು ಎಂದಿದ್ದಾರೆ.

ಆದರೆ, ಕೊಹ್ಲಿಗೆ ಅವರದೇ ಆದ ನಾಯಕತ್ವ ಶೈಲಿ ಇದೆ. ಅವರು ಸೋಲನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ವಿರಾಟ್ ಎಷ್ಟೇ ಹೋರಾಟದ ಸ್ವಭಾವವನ್ನು ಹೊಂದಿದ್ದರೂ, ದುರಾದೃಷ್ಠ ಅವರ ಬೆನ್ನ ಹಿಂದೆ ಇದೆ. ಏಳು ವರ್ಷಗಳ ಕ್ಯಾಪ್ಟನ್ಸಿ ಕೆರಿಯರ್ ನಲ್ಲಿ ಎರಡು ಬಾರಿ ಮಾತ್ರ ಕೊಹ್ಲಿ ಟೀಂ ಇಂಡಿಯಾವನ್ನು ಫೈನಲ್ ಗೆ ಕರೆದುಕೊಂಡು ಹೋಗಿದ್ದಾರೆ ಎಂದು ಮಂಜ್ರೇಕರ್ ಹೇಳಿದ್ದಾರೆ.

Tags: #Saaksha TV#Sanjay ManjrekarCricketvirat kohli
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram