ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Tollywood : ಫೆಬ್ರವರಿ 25 ಕ್ಕೂ ರಿಲೀಸ್ ಆಗಲ್ಲ ಭೀಮ್ಲಾ ನಾಯಕ್…!! ಹೊಸ ಡೇಟ್ ಯಾವುದು..??

Namratha Rao by Namratha Rao
January 31, 2022
in Cinema, Newsbeat, ಮನರಂಜನೆ
bheemla-nayak-pawan kalyan vs jagan mohan reddy saaksha tv
Share on FacebookShare on TwitterShare on WhatsappShare on Telegram

Tollywood : ಫೆಬ್ರವರಿ 25 ಕ್ಕೂ ರಿಲೀಸ್ ಆಗಲ್ಲ ಭೀಮ್ಲಾ ನಾಯಕ್…!! ಹೊಸ ಡೇಟ್ ಯಾವುದು..??

ಒಂದೆಡೆ ಕೋವಿಡ್ ಮತ್ತೊಂದೆಡೆ , ತೆಲುಗು ಸಿನಿಮಾರಂಗದ ಜೊತೆಗೆ ಆಂಧ್ರ ಸರ್ಕಾರದ ಫೈಟ್…. ಇದೆಲ್ಲದರಿಂದ ಸಿನಿಮಾಗಳ ರಿಲೀಸ್ ಗೆ ತೊಂದರೆ ಯಾಗುತ್ತಿದೆ.. ಇನ್ನೂ ಇತ್ತೀಚೆಗೆ ಪವನ್ ಕಲ್ಯಾನ್ ನಟನೆಯ ಬಹುನಿರೀಕ್ಷೆ ಸಿನಿಮಾ ಭೀಮ್ಲಾ ನಾಯಕ್ ರಾಜಮೌಳಿ ಅವರ RRR ಸಿನಿಮಾಗಾಗಿ ರಿಲೀಸ್ ಡೇಟ್ ಮುಂಡೂಡಿತ್ತು..

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಆದ್ರೆ ಕೊರೊನಾದಿಂದ RRR ಸಿನಿಮಾವೂ ಪೋಸ್ಟ್ ಆಗಬೇಕಾಯ್ತು.. ಇದೆಲ್ಲದರ ನಡುವೆ ತಮ್ಮ ನೆಚ್ಚಿನ ಸ್ಟಾರ್ ಗಳ ಸಿನಿಮಾಗಳು ಯಾವಾಗ ರಿಲೀಸ್ ಆಗುತ್ತವೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ..

bheemla nayak to be postponed again…

Tollywood : ಮಹೇಶ್ ಬಾಬು – ತ್ರಿವಿಕ್ರಮ್ 3ನೇ ಸಿನಿಮಾ ಸೆಟ್ಟೇರುವುದು ಯಾವಾಗ..???

ಈ ನಡುವೆ ಮತ್ತೊಮ್ಮೆ ಭೀಮ್ಲಾ ನಾಯಕ್ ಸಿನಿಮಾದ ರಿಲೀಸ್ ಪೋಸ್ಟ್ ಪೋನ್ ಆಗುತ್ತಿದೆ ಎಂಬ ಸುದ್ದಿ ಟಾಲಿವುಡ್ ನಲ್ಲಿ ಜೋರಾಗಿ ಸೌಂಡ್ ಮಾಡ್ತಿದೆ..

‘ಭೀಮ್ಲಾ ನಾಯಕ್’ ಫೆಬ್ರವರಿ 25 ರಂದು ಬಿಡುಗಡೆಯಾಬೇಕಿತ್ತು.. ಆದ್ರೆ ಮೂಲಗಳ ಪ್ರಕಾರ ಸಿನಿಮಾವು ಮತ್ತೊಮ್ಮೆ ಪೋಸ್ಟ್ ಪೋನ್ ಆಗಲಿದೆ ಎನ್ನಲಾಗ್ತಿದೆ.. ಹಾಗಾದ್ರೆ ಹೊಸ ರಿಲೀಸ್ ದಿನಾಂಕ ಯಾವುದು..??

ಸಿನಿಮಾ ತಯಾರಕರು ಸಿನಿಮಾವನ್ನ ಏಪ್ರಿಲ್ 1 ರಂದು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ.. ಸಾಗರ್ ಚಂದ್ರ ನಿರ್ದೇಶನದ ಚಿತ್ರದಲ್ಲಿ ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತ್ರಿವಿಕ್ರಮ್ ಸಂಭಾಷಣೆ ಇದೆ.

Tags: #saakshatvbheemla nayakPawan Kalyan
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram