ಸರ್ವಸಿದ್ದಿ ಗಾಯತ್ರಿ ಮಂತ್ರ ಜಪಿಸುವುದರಿಂದ ಮನುಷ್ಯನಿಗೆ ಯಾವ ರೀತಿಯಲ್ಲಿ ಲಾಭವಾಗುತ್ತದೆ ಎಂಬುದು ತಿಳಿದಿದೆಯೇ ? Saaksha Tv
ಸಂಧ್ಯಾಕಾಲದಲ್ಲಿ ವೆದಾಂಮೃತವಾದ ಗಾಯತ್ರಿ ಮಂತ್ರವನ್ನು ಜಪಿಸುವುದು ಒಂದು ಭಾಗ್ಯ. ಈ ಮಂತ್ರವನ್ನು ಯಾರು ಜಪಿಸುತ್ತಾರೋ ಅವರಿಗೆ ಪುಣ್ಯ ಲಭಿಸಲಿದೆ. ಹಾಗಾದರೆ ಗಾಯಿತ್ರಿ ಮಂತ್ರವನ್ನು ಜಪಿಸುವುದರಿಂದ ಸಿಗುವ ಲಾಭಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ ಅಧಿನದ ಮಹಾದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀಯೊಂದು ಹಿಂದೂ ಧರ್ಮದ ಮನೆಯಲ್ಲೂ ಕೂಡ ಮಹಾಲಕ್ಷ್ಮಿಯನ್ನು ಆರಾಧಿಸುತ್ತಾರೆ.
ಅದರಲ್ಲೂ ಸೌಭಾಗ್ಯದಂತಹ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.
ಮಹಾಲಕ್ಷ್ಮಿಯ ಬಲಿಷ್ಠ ಶಕ್ತಿಶಾಲಿ ಪೂಜೆ
ಕಮಲವನ್ನೇ ತನ್ನ ಆಸನವಾಗಿರಿಸಿಕೊಂಡ ಈಕೆಯನ್ನು ಪದ್ಮ, ಕಮಲಾ, ಪದ್ಮಪ್ರಿಯ, ಪದ್ಮಮಾಲಾಧಾರಿ ದೇವಿ, ಪದ್ಮಮುಖಿ, ಪದ್ಮಾಕ್ಷಿ, ಪದ್ಮಾಷ್ಟ, ಪದ್ಮಸುಂದರಿ ಹೀಗೆ ನಾನಾ ಹೆಸರುಗಳಿಂದ ಈಕೆಯನ್ನು ಕರೆಯಲಾಗುತ್ತದೆ, ಶುಕ್ರವಾರದ ದಿನ ಈಕೆಗೆ ವಿಶೇಷ ಪೂಜೆ ನೀಡಲಾಗುತ್ತದೆ.
ಈ ವಿಶೇಷ ದಿನಗಳಲ್ಲಿ ಆಕೆಯನ್ನು ಪೂಜಿಸಿದರೆ ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎನ್ನುವುದು ಹಿಂದೂ ಧರ್ಮದಲ್ಲಿನ ನಂಬಿಕೆ. ಅದೃಷ್ಟದ ದೇವತೆಯಾದ ಲಕ್ಷ್ಮಿಯನ್ನು ಕೆಲವೊಮದು ಮಂತ್ರ, ಸ್ತೋತ್ರಗಳ ಮೂಲಕ ಹಾಡಿ ಹೊಗಳಿದರೆ ಆಕೆಯು ಪ್ರಸನ್ನಳಾಗುತ್ತಾಳೆ.
ಇಲ್ಲಿ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಕೆಲವೊಂದು ಮಂತ್ರಗಳಿವೆ. ಈ ಮಂತ್ರಗಳನ್ನು ಶ್ರದ್ಧಾ, ಭಕ್ತಿಯಿಂದ ಪಠಿಸಿದರೆ ನಿಮ್ಮ ಇಷ್ಟಾರ್ಥಗಳು ನೆರವೇರುವುದು. ವಿವಿಧ ರೀತಿಯ ಲಕ್ಷ್ಮಿ ಮಂತ್ರಗಳಿವೆ.
ಇಲ್ಲಿ ನಾವು ಕೆಲವೊಂದು ಪ್ರಮುಖ ಮಂತ್ರಗಳನ್ನು ಮಾತ್ರ ನೀಡಿದ್ದೇವೆ. ಹುಣ್ಣಿಮೆಯ ದಿನದಿಂದ ಲಕ್ಷ್ಮಿ ದೇವಿಗೆ ಮಂತ್ರವನ್ನು ಪಠಿಸಲು ಆರಂಭಿಸಿದರೆ ಬಹಳ ಉತ್ತಮ. ಅಂದರೆ ನಿಮ್ಮ ಮೊದಲ ಮಂತ್ರ ಪಠಣೆಯು ಹುಣ್ಣಿಮೆ ದಿನದಿಂದ ಶುರುವಾಗಲಿ.
ಶುಕ್ರವಾರದಂದು ಕೂಡ ಈ ಮಂತ್ರವನ್ನು ಪಠಿಸಿದರೆ ಶುಭವಾಗುತ್ತದೆ. ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.
ಧನಸಂಪತ್ತು ಗಳಿಸುವ ಮಂತ್ರ
ಲಕ್ಷ್ಮಿ ಬೀಜ ಮಂತ್ರ ಶ್ರೀಂ ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಇದು ಉತ್ತಮ ಮಂತ್ರವಾಗಿದೆ. ಈದು ಸುಲಭದ ಸಣ್ಣ ಪದವಾದರೂ ಕೂಡ ಅಗಾಧ ಶಕ್ತಿಯನ್ನು ಹೊಂದಿದೆ. ಮಂತ್ರಗಳಲ್ಲಿರುವ ಕ್ಲೀಂ, ಹ್ರೀಂ, ಕ್ರೀಂ ಈ ಪದಗಳಿಗಿಂತಲೂ ಶ್ರೀಂ ಎನ್ನುವ ಪದವು ಹೆಚ್ಚು ಶಕ್ತಿಶಾಲಿ ಪದವಾಗಿದೆ.
ಮಹಾಲಕ್ಷ್ಮಿ ಬೀಜ ಮಂತ್ರ
|| ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ ||
ಇದು ಶ್ರೀಂ ಎನ್ನುವ ಶಬ್ಧವನ್ನು ಬಳಸಿಕೊಂಡು ಹೇಳುವ ಸಂಪೂರ್ಣ ಬೀಜ ಮಂತ್ರವಾಗಿದೆ.
ಲಕ್ಷ್ಮಿ ಬೀಜ ಮಂತ್ರ
ಓಂ ಶ್ರೀಂಗ್ ಶ್ರೀಯೇ ನಮಃ
ಇದು ಲಕ್ಷ್ಮಿಯನ್ನು ಆರಾಧಿಸುವ ಮತ್ತೊಂದು ಬೀಜ ಮಂತ್ರವಾಗಿದೆ. ಈಗಾಗಲೇ ಹೇಳಿರುವ ಬೀಜ ಮಂತ್ರಕ್ಕೂ ಈ ಬೀಜ ಮಂತ್ರಕ್ಕೂ ಇರುವ ವ್ಯತ್ಯಾಸವೇನೆಂದರೆ ಈ ಬೀಜ ಮಂತ್ರದಲ್ಲಿ ಶ್ರೀಂ ಎನ್ನುವ ಶಬ್ಧವನ್ನು ಬಳಸಲಾಗಿಲ್ಲ.
ಮಹಮಹಮಹಲಕ್ಷ್ಮಿ ಗಾಯತ್ರಿ ಮಂತ್ರ
ಲಕ್ಷ್ಮಿ ಮಂತ್ರ ಓಂ ಹ್ರಿಂಗ್ ಶ್ರಿಂಗ್ ಕ್ರೆಂಗ್ ಶ್ರಿಂಗ್ ಕ್ಲೆಂಗ್ ಕ್ಲಿಂಗ್ ಶ್ರಿಂಗ್ ಮಹಾಲಕ್ಷ್ಮಿ ಮಾಂ ಗ್ರೀಃ ಧನಂ ಪುರ ಪೂರ್ಯ್ ಚಿಂತಾಯೈ ಡೋರೆ ಡೋರ್ಯ್ ಸ್ವಾಹಃ ||
ಈ ಮಂತ್ರವನ್ನು ಹೊರಗಡೆ ಹೋಗುವಾಗ, ಕೆಲಸ ಮಾಡುವ ಸ್ಥಳಕ್ಕೆ ತೆರಳುವ ಮೊದಲು ಅಥವಾ ಯಾವುದೇ ವ್ಯವಹಾರದ ಮಾತುಕತೆಗಳಿಗೆ ಹೋಗುವ ಮೊದಲು ಪಠಿಸಬೇಕು. ಈ ಮಂತ್ರವು ನಿಮ್ಮ ಚಿಂತೆಯನ್ನು ತೆಗೆದು ಹಾಕುತ್ತದೆ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.
ಮಹಾಲಕ್ಷ್ಮಿ ಗಾಯತ್ರಿ ಮಂತ್ರ
|| ಓಂ ಶ್ರೀ ಮಹಾಲಕ್ಷ್ಮೈಚಾ ವಿದ್ಮಹೇ ವಿಷ್ಣು ಪತ್ನಯೇ ಚ ಧೀಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್ ಓಂ ||
ವಿಷ್ಣುವಿನ ಪತ್ನಿಯಾದ ಶ್ರೀ ಲಕ್ಷ್ಮಿ ದೇವಿಯ ನಾನು ನಿಮಗೆ ಶಿರಸಾ ಬಾಗಿ ನಮಸ್ಕರಿಸುತ್ತೇನೆ. ಬುದ್ದಿವಂತಿಕೆ , ಸಂಪತ್ತು ಮತ್ತು ಸಮೃದ್ಧಿಯನ್ನು ಆಶೀರ್ವಾದಿಸಿ ಎನ್ನುವುದೇ ಈ ಮಂತ್ರದ ಅರ್ಥವಾಗಿದೆ.
ಮಹಾಲಕ್ಷ್ಮಿ ಮಂತ್ರ
|| ಓಂ ಸರ್ವಾಬಾಧಾ ವಿನಿರ್ಮುಕ್ತೋ ಧನಧಾನ್ಯಾಹ ಸುತಾನ್ವಿತಾ | ಮನುಷ್ಯೋ ಮತ್ಪ್ರಸಾದೇನ್ ನ ಸನ್ಶಯ ಓಂ ||
ತಾಯಿ ಲಕ್ಷ್ಮಿ ದೇವಿಯ ಬಳಿ ಎಲ್ಲಾ ಸಮಸ್ಯೆಗಳಿಂದ ನನ್ನನ್ನು ಮುಕ್ತಗೊಳಿಸು. ಸಾಲದ ಭಾದೆಯಿಂದ ಕೂಡ ನನ್ನನ್ನು ಮುಕ್ತಗೊಳಿಸಿ ಧನವನ್ನು ಅಂದರೆ ಹಣವನ್ನು ಕರುಣಿಸು ಎಂದು ಬೇಡುವುದಾಗಿದೆ.
ತಾಂತ್ರಿಕ ಲಕ್ಷ್ಮಿ ಮಂತ್ರ
|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಐಂಗ್ ಸಾಂಗ್ ಓಂ ಹ್ರಿಂಗ್ ಕಾ ಅ ಇ ಲ ಹ್ರಿಂಗ್ ಹ ಸ ಕ ಹ ಲ ಹ್ರಿಂಗ್ ಸಕಲ್ ಹ್ರಿಂಗ್ ಸೌಂಗ್ ಐಂಗ್ ಕ್ಲಿಂಗ್ ಹ್ರಿಂಗ್ ಶ್ರಿಂಗ್ ಓಂ ||
ಈ ಮಂತ್ರವು ಮಹಾಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಬಳಸಲಾಗುವ ಶಕ್ತಿಶಾಲಿ ತಾಂತ್ರಿಕ ಮಂತ್ರವಾಗಿದೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಲಕ್ಷ್ಮಿ ಸ್ತೋತ್ರ
ಲಕ್ಷ್ಮಿ ನರಸಿಂಹ ಮಂತ್ರ
|| ಓಂ ಹ್ರಿಂಗ್ ಕ್ಷ್ರಾಂಗ್ ಶ್ರಿಂಗ್ ಲಕ್ಷ್ಮಿ ನರಸಿಂಗೇ ನಮಃ ||
|| ಓಂ ಕ್ಲಿಂಗ್ ಕ್ಷ್ರಾಂಗ್ ಶ್ರಿಂಗ್ ಲಕ್ಷ್ಮಿ ದೇವೈ ನಮಃ ||
ಈ ಮಂತ್ರದ ಮುಖಾಂತರ ನಾವು ಲಕ್ಷ್ಮಿ ದೇವಿಯೊಂದಿಗೆ ನರಸಿಂಹನನ್ನು ಕೂಡ ಆರಾಧಿಸಬಹುದಾಗಿದೆ.
ಏಕದಶಾಕ್ಷರ ಸಿದ್ಧಿ ಲಕ್ಷ್ಮಿ ಮಂತ್ರ
|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಶ್ರಿಂಗ್ ಸಿದ್ಧಾ ಲಕ್ಷ್ಮೈ ನಮಃ||
ಈ ಲಕ್ಷ್ಮಿ ಮಂತ್ರವನ್ನು ಪಠಿಸಿದರೆ ಸಿದ್ಧವನ್ನು ತಲುಪಲು ನಿಮಗೆ ಸಹಕಾರಿಯಾಗುತ್ತದೆ.
ಈ ಮೆಲಿನ ಲಕ್ಷ್ಮಿ ಮಂತ್ರಗಳನ್ನು ಪಠಿಸುವಾಗ ಕೈಯಲ್ಲಿ ಮಣಿಮಾಲೆಯನ್ನೋ ಅಥವಾ ಕಮಲದ ಬಿಜದಿಂದ ತಯಾರಿಸಿದ ಮಾಲೆಯನ್ನೋ ಹಿಡಿದು ಲಕ್ಷ್ಮಿಯನ್ನು ಆರಾಧಿಸಬೇಕು. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯ ಸಿರಿ, ಸಂಪತ್ತು, ಐಶ್ವರ್ಯ ವೃದ್ಧಿಸುತ್ತದೆ.
ಯಾರು ಪ್ರತಿನಿತ್ಯ ಗಾಯತ್ರಿ ಮಂತ್ರವನ್ನು ಪಠಣೆ ಮಾಡುತ್ತಾರೋ ಅವರ ಬದುಕಿನಲ್ಲಿ ಭಗವಂತನ ದಿವ್ಯ ಜ್ಯೋತಿ ಸದಾಕಾಲ ಬೆಳಗುತ್ತಿರುತ್ತದೆ. ಜೀವನದ ಹಾದಿಯಲ್ಲಿ ಭಗವಂತನೇ ಅಂಬೆಗಾಲನ್ನು ಇಡಿಸುತ್ತಾನೆ ಎಂದರೂ ಕೂಡ ತಪ್ಪಾಗಲಾರದು. ಎಲ್ಲಾ ಮಂತ್ರಗಳಿಗಿಂತ ಶಕ್ತಿಶಾಲಿಯಾದ ಮಂತ್ರವೆಂದರೆ ಗಾಯತ್ರಿ ಮಂತ್ರ. ಗಾಯತ್ರಿ ಮಂತ್ರವನ್ನು ಯಾವಾಗಲೂ ದೇವರ ಪೂಜೆಯ ವೇಳೆ, ದೇವರಿಂದ ಆಶೀರ್ವಾದ ಪಡೆಯುವ ವೇಳೆ ಮತ್ತು ಬ್ರಹ್ಮಜ್ಞಾನವನ್ನು ಪಡೆಯುವಾಗ ಮಾತ್ರ ಗಾಯತ್ರಿ ಮಂತ್ರವನ್ನು ಜಪಿಸಬೇಕು.
ಗಾಯತ್ರಿ ಮಂತ್ರವನ್ನು ಎಲ್ಲಾ ಸಮಯದಲ್ಲೂ ಜಪಿಸುವಂತೆ ಇಲ್ಲ,ಅದಕ್ಕೆ ನಿರ್ದಿಷ್ಟವಾದ ಸಮಯವಿದೆ. ದಿನಕ್ಕೆ ಮೂರು ಬಾರಿ ಮಾತ್ರ ಗಾಯತ್ರಿ ಮಂತ್ರವನ್ನು ಜಪಿಸಬೇಕು. ಮೊದಲಿಗೆ ಗಾಯತ್ರಿ ಮಂತ್ರವನ್ನು ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಪ್ರಾರಂಭಿಸಿ ಸೂರ್ಯ ಉದಯಿಸುವುದರ ತನಕ ಜಪಿಸಬೇಕು. ತದನಂತರ ಮಧ್ಯಾಹ್ನದ ವೇಳೆ ಒಂದು ಬಾರಿ ಜಪಿಸಬೇಕು. ಅಂತಿಮವಾಗಿ ಸೂರ್ಯ ಮುಳುಗಲು ಆರಂಭವಾಗುವ ಹೊತ್ತಿನಲ್ಲಿ ಪ್ರಾರಂಭಿಸಿ ಚಂದ್ರೋದಯ ಆಗುವವರೆಗೂ ಗಾಯತ್ರಿ ಮಂತ್ರವನ್ನು ಜಪಿಸಬಹುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಗಾಯತ್ರಿ ಮಂತ್ರವನ್ನು ಜಪಿಸಬೇಕಾದರೆ ಏಕಾಗ್ರತೆಯಿಂದ, ಶಾಂತಚಿತ್ತ ಮನಸ್ಸಿಂದ ಜಪಿಸಬೇಕು. ಯಾವ ಮಕ್ಕಳು ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ 108 ಬಾರಿ ಪಟಿಸುತ್ತಾರೋ ಅವರ ಬುದ್ಧಿ ಚುರುಕುಗೊಳ್ಳುತ್ತದೆ. ಶುಕ್ರವಾರದ ದಿನ ಯಾರು ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರಿಗೆ ಭಗವಂತನು ಸದಾಕಾಲ ಕಾವಲಾಗಿ ನಿಲ್ಲುತ್ತಾನೆ. ಸಂತಾನಭಾಗ್ಯ ಆಗದೆ ಇರುವವರು ಪ್ರತಿನಿತ್ಯ ಬಿಳಿ ಬಟ್ಟೆಯನ್ನು ಧರಿಸಿ ಗಾಯತ್ರಿ ಮಂತ್ರವನ್ನು ಜಪಿಸಬೇಕು. ಶತ್ರು ಬಾಧೆ ಇದ್ದವರು ಮಂಗಳವಾರ, ಭಾನುವಾರ ಹಾಗೂ ಅಮಾವಾಸ್ಯೆಯ ದಿನದಂದು ಈ ಮಂತ್ರವನ್ನು ಜಪಿಸುವುದರಿಂದ ಶತ್ರು ಬಾದೆಗಳು ದೂರವಾಗುತ್ತದೆ. ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಆರೋಗ್ಯವೃದ್ಧಿಯಾಗುತ್ತದೆ. ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಮನುಷ್ಯನಲ್ಲಿ ರೋಗನಿರೋಧಕ ಶಕ್ತಿಯು ಹೆಚ್ಚಾಗುತ್ತದೆ. ಯಾರು ಪ್ರತಿನಿತ್ಯ ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರಿಗೆ ಉಸಿರಾಟದ ಸಮಸ್ಯೆ ಬರುವುದಿಲ್ಲ.








