ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Union budget 2022 | ಕೇಂದ್ರ ಬಜೆಟ್‌ 2022-23 ಮುಖ್ಯಾಂಶಗಳು ಇಲ್ಲಿವೆ…

Mahesh M Dhandu by Mahesh M Dhandu
February 1, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Union budget 2022 | ಕೇಂದ್ರ ಬಜೆಟ್‌ 2022-23 ಮುಖ್ಯಾಂಶಗಳು ಇಲ್ಲಿವೆ… union budget 2022 highlights in kannada

ನವದೆಹಲಿ : ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಐದನೇ ಬಾರಿಗೆ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್‌ ಭಾಷಣದ ವೇಳೆ  ಅವರು, ಭಾರತ ಈಗ 75 ವರ್ಷಗಳ ಸ್ವಾತಂತ್ರತ್ಯ ಸಂಭ್ರಮದಲ್ಲಿದೆ. ಈ ಅಮೃತ ಕಾಲದದಲ್ಲಿ ಮುಂದೆ 25 ವರ್ಷಗಳಲ್ಲಿ ಭಾರತ ಆರ್ಥಿಕತೆಯ ನೀಲನಕ್ಷೆಯನ್ನು ದೂರದೃಷ್ಟಿ ಈ ಬಜೆಟ್‌ನಲ್ಲಿದೆ ಎಂದು ತಿಳಿಸಿದರು.

Related posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

August 14, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026

ಕೇಂದ್ರ ಬಜೆಟ್ ನ ಮುಖ್ಯಾಂಶಗಳು ಹೀಗಿವೆ.

  • ಶೀಘ್ರದಲ್ಲಿಯೇ ಎಲ್ ಐಸಿಯಿಂದ ಬಂಡವಾಳ ಹಿಂತೆಗೆತೆ, ಡಿಜಿಟಲ್ ಆರ್ಥಿಕತೆಗೆ ಹೆಚ್ಚಿನ ಒತ್ತು.
  • ಈಬಾರಿ ಬಜೆಟ್ ನಲ್ಲಿ ಆತ್ಮನಿರ್ಭರತೆಗೆ ಒತ್ತು, ದೇಶದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ
  • ಏರ್ ಇಂಡಿಯಾ ಮೇಲಿನ ಬಂಡವಾಳ ಸಂಪೂರ್ಣ ಹಿಂತೆಗೆಯಲಾಗಿದೆ
  • ಪಿಎಂ ಗತಿ ಶಕ್ತಿ ದೇಶದ ಆರ್ಥಿಕತೆಗೆ ವೇಗ ನೀಡಲಿದೆ.
  • ರಸ್ತೆ ನಿರ್ಮಾಣಕ್ಕೆ ಪ್ರಮುಖ ಆದ್ಯತೆ
  • 25 ಸಾವಿರ ಕೋಟಿ ರೂ ಹೆಚ್ಚುವರಿ ಹೂಡಿಕೆ
  • ವೇಗದ ಸುರಕ್ಷಿತ ಸಾಗಾಣಿಕೆಗೆ ಆದ್ಯತೆ
  • 400 ಹೆಚ್ಚುವರಿ ವಂದೇ ಭಾರತ್ ರೈಲು ಆರಂಭ
  • ರೈಲ್ವೆ ಇಲಾಖೆಯಿಂದ ಹೊಸ ಸೇವೆ
  • ರೈಲ್ವೆ ನಿಲ್ದಾಣಗಳ ಉನ್ನತೀಕರಣಕ್ಕೆ ಆದ್ಯತೆ
  • ರೈತರಿಂದ 1200 ಲಕ್ಷ ಮೆಟ್ರಿಕ್ ಟನ್ ಗೋಧಿ, ಭತ್ತ ಖರೀದಿ
  • ಕನಿಷ್ಠ ಬೆಂಬಲ ಬೆಲೆ ಘೋಷಣೆಗೆ 2.73 ಲಕ್ಷ ಕೋಟಿ ಘೋಷಣೆ
  • ಬೆಳೆ ಸಮೀಕ್ಷೆಗೆ ಡ್ರೋಣ್ ಬಳಕೆ
  • ದೇಶದ ಐದು ದಿನಗಳ ಜೋಡಣೆಗೆ ಸಮ್ಮತಿ
  • ಸೋಲಾರ್ ಪವರ್ ಗೆ 4300 ಕೋಟಿ ರೂಪಾಯಿ
  • ಸಣ್ಣ ಉದ್ದಿಮೆಗಳಿಗೆ 2023ರ ಮಾರ್ಚ್ ವರೆಗೂ ಕ್ರಿಡಿಟ್ ಸ್ಕೀಂ ವಿಸ್ತರಣೆ
  • 50 ಸಾವಿರ ರೂಪಾಯಿ ನಿಧಿಯ ಮೊತ್ತ 5 ಲಕ್ಷ ಕೋಟಿಗೆ ಹೆಚ್ಚಳ
  • ಕೌಶಲ್ಯಾಭಿವೃದ್ಧಿಗೆ ಆನ್ ಲೈನ್ ತರಭೇತಿ
  • ಸರ್ಕಾರಿ ಶಾಲೆ ಮಕ್ಕಳಿಗೆ ಒನ್ ಕ್ಲಾಸ್ – ಒನ್ ಟಿವಿ ಕಾರ್ಯಕ್ರಮ
  • 200 ಟಿವಿ ಚಾನೆಲ್ ಗಳ ಮೂಲಕ ಪರ್ಯಾಯ ಪಾಠ
  • ಎಣ್ಣೆ ಕಾಳು ಬೆಳೆಯುವ ರೈತರಿಗೆ ಹೆಚ್ಚಿನ ಒತ್ತು
  • ಶೂನ್ಯ ಬಂಡಾವಳದ ಕೃಷಿ, ನೈಸರ್ಗಿಕ ಕೃಷಿಗೆ ಕೇಂದ್ರ ಆದ್ಯತೆ
  • ಸಿರಿಧಾನ್ಯ ಬೆಳೆಗೆ ಅಂತರಾಷ್ಟ್ರೀಯ ಮಾರುಕಟ್ಟೆ
  • 2023 ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ
  • ಮಾತೃಭಾಷೆಯಲ್ಲೇ ಡಿಜಿಟಲ್ ಪಾಠ ಅಭಿವೃದ್ಧಿ
  • ಆರೋಗ್ಯ ಕ್ಷೇತ್ರದ ಡಿಜಿಟಲೀಕರಣಕ್ಕೆ ಒತ್ತು
  • ವಿಶ್ವದರ್ಜೆಯ ಡಿಜಿಟಲ್ ಯೂನಿರ್ವಸಿಟಿ ಸ್ಥಾಪನೆ
  • ಮಹಿಳಾ ಸಬಲೀಕರಣಕ್ಕೆ ಸಕ್ಷಮ ಅಂಗನವಾಡಿ ಯೋಜನೆ
  • 2 ಲಕ್ಷ ಅಂಗನವಾಡಿಗಳ ಉನ್ನತೀಕರಣ
  • ಅಂಗನವಾಡಿಗಳಿಗೆ ಆಡಿಯೋ, ವಿಡಿಯೋ ವ್ಯವಸ್ಥೆ
  • ಹರ್ ಘರ್, ನಲ್ ಜಲ್ ಯೋಜನೆ : 12 ಕೋಟಿ ಮನೆಗಳಿಗೆ ನಲ್ಲಿ ನೀರು (60 ಸಾವಿರ ಕೋಟಿ ಮೀಸಲು)
  • 2 ವರ್ಷದಲ್ಲಿ 5.5 ಕೋಟಿ ಮನೆಗಳಿಗೆ ನೀರು ಪೂರೈಕೆ
  • 2022-23ರಲ್ಲಿ 3.8 ಕೋಟಿ ಮನೆಗಳಿಗೆ ನೀರಿನ ವ್ಯವಸ್ಥೆ
  • 2023ರ ಒಳಗೆ 18 ಲಕ್ಷ ಮನೆಗಳ ನಿರ್ಮಾಣದ ಗುರಿ
  • ಗಡಿ ಪ್ರದೇಶದ ಗ್ರಾಮಗಳ ಅಭಿವೃದ್ಧಿಗೆ ಒತ್ತು
  • ಮೂಲಸೌಲಭ್ಯ, ಪ್ರವಾಸೋಧ್ಯಮ ಕೇಂದ್ರಗಳ ಸ್ಥಾಪನೆ

* ಪೋಸ್ಟ್ ಆಫೀಸ್ ಗಳಿಗೆ ಬ್ಯಾಂಕ್ ಸ್ವರೂಪ, ಎಟಿಎಂ ಡಿಜಿಟಲ್ ಬ್ಯಾಂಕ್ ಸೇವೆ.

* 1.4  ಲಕ್ಷ ಪೋಸ್ಟ್ ಆಫೀಸ್ ಗಳ ಸ್ವರೂಪ ಬದಲು

* 74 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪನೆ

* 25 ಸಾವಿರ ಅನವಶ್ಯಕ ನಿಯಮಗಳ ರದ್ದು

* 1483 ಅನುಪಯುಕ್ತ ಕಾನೂನು ರದ್ದು

* ಲೈಸೆನ್ಸ್ ರಾಜ್ ಕಿತ್ತು ಹಾಕಲು ಕ್ರಮ

* ಗ್ರಾಮ ಸೌಕರ್ಯಕ್ಕೆ ವಿಶೇಷ ಅನುದಾನ

* 2022-23ರಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 80 ಲಕ್ಷ ಮನೆ ನಿರ್ಮಾಣ

* ಇ-ಪಾಸ್ ಪೋರ್ಟ್ ಜಾರಿ, ಚಿಪ್ ಒಳಗೊಂಡ ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ಜಾರಿಗೆ ನಿರ್ಧಾರ

* ಎಲೆಕ್ಟ್ರಿಕ್ ವಾಹನಗಳ ಅಭಿವೃಧ್ಧಿಗೆ ಒತ್ತು

* ಬ್ಯಾಟರಿ ಬದಲಾವಣೆಗೆ ಯೋಜನೆ

* ಎಲೆಕ್ಟ್ರಿಕ್ ವಾಹನ ಬ್ಯಾಟರಿ ಬದಲಾವಣೆ ಕೇಂದ್ರ ಸ್ಥಾಪನೆ

* ಒನ್ ನೇಷನ್, ಒನ್ ರಿಜಿಸ್ಟ್ರೇಷನ್ ವ್ಯವಸ್ಥೆ ಸ್ಥಾಪನೆ

* ಜಮೀನು ದಾಖಲೆಗಳ ಡಿಜಿಟಲೀಕರಣಕ್ಕೆ ಒತ್ತು

* 8 ಭಾಷೆಗಳಲ್ಲಿ ಜಮೀನು ದಾಖಲೆಗಳ ಡಿಜಿಟಲೀಕರಣ

* 2022ರಲ್ಲೇ 5ಜಿ ತರಂಗಾಂತರ ಹರಾಜು.

* 5ಜಿಗೆ ಅಗತ್ಯ ಮೂಲಸೌಲಭ್ಯ ನಿರ್ಮಾಣಕ್ಕೆ ಒತ್ತು

* 5ಜಿ ಸಂಬಂಧಿತ ವಸ್ತುಗಳ ಉತ್ಪಾದನೆಗೆ ಪ್ರೋತ್ಸಾಹ ಧನ

Tags: #Saaksha TVnew dehlinirmala seetharamanunion budget
ShareTweetSendShare
Join us on:

Related Posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram