ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sports | ಕ್ರೀಡಾ ಜಗತ್ತಿನ ಟಾಪ್ 5 ಸುದ್ದಿಗಳು

Mahesh M Dhandu by Mahesh M Dhandu
February 2, 2022
in Newsbeat, Sports, ಕ್ರೀಡೆ
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

Sports | ಕ್ರೀಡಾ ಜಗತ್ತಿನ ಇಂದಿನ ಟಾಪ್ 5 ಸುದ್ದಿಗಳು

ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ.  ಕೊಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ 20 ಪಂದ್ಯಗಳಿಗೆ ಶೇ.75 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಬಂಗಾಳ ಸರ್ಕಾರ ಒಪ್ಪಿಗೆ ನೀಡಿದೆ.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಹೆಚ್ಚಿನ ಮಾಹಿತಿ : IND vs WI : ಭಾರತೀಯ ಅಭಿಮಾನಿಗಳಿ ಗುಡ್ ನ್ಯೂಸ್

ಈ ಬಾರಿಯ ಐಪಿಎಲ್ ನಲ್ಲಿ ಭಾಗವಹಿಸಲು ನಿರ್ಧರಿಸಿ, ಕೊನೆ ಕ್ಷಣದಲ್ಲಿ ಹಿಂದೆ ಸರಿದ ಆಸ್ಟ್ರೇಲಿಯಾದ ಸ್ಪೀಡ್ ಗನ್ ಮಿಚೆಲ್ ಸ್ಟಾರ್ಕ್, ತಮ್ಮ ನಿರ್ಧಾರಕ್ಕೆ ಕಾರಣ ಬಿಚ್ಚಿಟ್ಟಿದ್ದಾರೆ. ಐಪಿಎಲ್‌ಗಿಂತ ನನಗೆ ದೇಶವೇ ಮುಖ್ಯ,  ಎಂದಿಗೂ ಆಸ್ಟ್ರೇಲಿಯಾಗೆ ನನ್ನ ಮೊದಲ ಆದ್ಯತೆಯಾಗಿರುತ್ತದೆ ಎಂದಿದ್ದಾರೆ.

ಹೆಚ್ಚಿನ ಮಾಹಿತಿ : IPLನಲ್ಲಿ ಭಾಗವಹಿಸದೇ ಇರುವ ಕಾರಣ ಬಿಚ್ಚಿಟ್ಟ ಸ್ಟಾರ್ಕ್

ಐಪಿಎಲ್ 2022 ಮೆಗಾ ಹರಾಜು ಹಿನ್ನೆಲೆಯಲ್ಲಿ 1214 ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು.  ಈ ಪೈಕಿ 590 ಕ್ರಿಕೆಟಿಗರನ್ನು ಬಿಸಿಸಿಐ ಹರಾಜಿಗೆ ಆಯ್ಕೆ ಮಾಡಿದೆ. ಇದರಲ್ಲಿ 228 ಮಂದಿ ಕ್ಯಾಪ್ಡ್ ಆಟಗಾರರಾಗಿದ್ದು,  355 ಅನ್‌ಕ್ಯಾಪ್ಡ್ ಆಟಗಾರರು,  ಏಳು ಮಂದಿ ಅಸೋಸಿಯೇಟ್ ದೇಶದ ಮೂಲದವರಾಗಿದ್ದಾರೆ.

ಹೆಚ್ಚಿನ ಮಾಹಿತಿ : IPL 2022 Auction : 590 ಆಟಗಾರರಿಗೆ ಫೈನಲ್‌ ಪಟ್ಟಿಯಲ್ಲಿ ಸ್ಥಾನ

ಮಿಲಿಯನ್ ಡಾಲರ್ ಟೂರ್ನಿ ಅಂತಾನೆ ಕರೆಸಿಕೊಳ್ಳುವ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರ್ಯಾಂಕಿಂಗ್ ನಲ್ಲಿ ಧೂಳೆಬ್ಬಿಸಿದೆ.  ಯುಗೋವ್ಸ್ 2022 ಸ್ಫೋರ್ಟ್ಸ್ ಬಝ್ ಶ್ರೇಯಾಂಕದಲ್ಲಿ ಐಪಿಎಲ್ ಅಗ್ರಸ್ಥಾನದಲ್ಲಿ ನಿಂತಿದೆ. ಎರಡನೇ ಸ್ಥಾನದಲ್ಲಿ ಟೋಕಿಯೊ ಒಲಿಂಪಿಕ್ಸ್  ಇದೆ. ಐಸಿಸಿ ಕ್ರಿಕೆಟ್ ವಿಶ್ವಕಪ್ ಮೂರನೇ ಸ್ಥಾನದಲ್ಲಿದೆ. ರಾಷ್ಟ್ರವ್ಯಾಪಿ ಸಮೀಕ್ಷೆಯನ್ನು ಆಧರಿಸಿ ಶ್ರೇಯಾಂಕಗಳನ್ನು ನೀಡಲಾಗಿದೆ ಎಂದು Yugovs ತಿಳಿಸಿದೆ.

ಹೆಚ್ಚಿನ ಮಾಹಿತಿ : yougov-2022-sports-buzz-rankings | ಧೂಳೆಬ್ಬಿಸಿದ ಐಪಿಎಲ್

ಟೀಂ ಇಂಡಿಯಾದ ಉಪನಾಯಕ ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಲೋಗೋ ಇಂದು ಬಿಡುಗಡೆಯಾಗಿದೆ. ಲೋಗೋವನ್ನು ಬಹಳ ಎಚ್ಚರಿಕೆಯಿಂದ ವಿನ್ಯಾಸಗೊಳಿಸಲಾಗಿದೆ ಎಂದು ಲಕ್ನೋ ಮಾಲೀಕ  ಸಂಜೀವ್ ಗೋಯೆಂಕಾ ಹೇಳಿದ್ದಾರೆ.  ಆದರೆ, ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಲೋಗೋದಲ್ಲಿ ದೊಡ್ಡ ತಪ್ಪೊಂದು ಎದ್ದು ಕಾಣುತ್ತಿದೆ.

ಹೆಚ್ಚಿನ ಮಾಹಿತಿ : IPL 2022 | ಲಕ್ನೋ ಸೂಪರ್ ಜೈಂಟ್ಸ್ ನ ಲೋಗೋದಲ್ಲಿ ‘ಮಿಸ್ಟೇಕ್’

 

Tags: #Saaksha TVCricketSportsvirat kohli
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram