ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಆ ದುಡ್ಡಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಕೊಂಡಿದ್ದೆ : ಸಿರಾಜ್

Mahesh M Dhandu by Mahesh M Dhandu
February 2, 2022
in Newsbeat, Sports, ಕ್ರೀಡೆ
IPL 2022 siraj out from rcb playing 11 saaksha tv

IPL 2022 siraj out from rcb playing 11 saaksha tv

Share on FacebookShare on TwitterShare on WhatsappShare on Telegram

IPL 2022 | ಆ ದುಡ್ಡಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಕೊಂಡಿದ್ದೆ : ಸಿರಾಜ್

ಹಲವು ಯುವ ಕ್ರಿಕೆಟಿಗರಂತೆ ಹೈದರಾಬಾದಿನ ವೇಗಿ ಮೊಹಮ್ಮದ್ ಸಿರಾಜ್ ಕೂಡ ಐಪಿಎಲ್‌ನಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿ ಟೀಂ ಇಂಡಿಯಾಗೆ ಎಂಟ್ರಿ ಪಡೆದುಕೊಂಡಿದ್ದಾರೆ.  

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

ಪ್ರಸ್ತುತ ರಾಷ್ಟ್ರೀಯ ತಂಡದಲ್ಲಿ ಸಿರಾಜ್ ಖಾಯಂ ಸದಸ್ಯರಾಗಿದ್ದಾರೆ. ಆದ್ರೆ ಹಲವು ಆಟಗಾರರಂತೆ ಸಿರಾಜ್ ಅವರ ಬದುಕು ಹೂವಿನ ಹಾದಿಯಾಗಿರಲಿಲ್ಲ. ಅವರ ತಂದೆ ಆಟೋ ಚಾಲಕರಾಗಿದ್ದರು. ಕಷ್ಟದಲ್ಲಿಯೇ ಬೆಳೆದ ಸಿರಾಜ್ ಇದೀಗ ಕೋಟ್ಯಾಧಿಪತಿಯಾಗಿದ್ದಾರೆ. IPL 2022 RCB The RCB Podcast mohammed-siraj 

ಸನ್‌ರೈಸರ್ಸ್ ಹೈದರಾಬಾದ್ 2017 ರಲ್ಲಿ ಸಿರಾಜ್ ಅವರನ್ನು ಖರೀದಿಸಿದ್ದರೂ ಸಹ … 2018 ರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ, ಸಿರಾಜ್ ಗೆ ಮಣೆಯಾಕಿತ್ತು. ಇಲ್ಲಿಂದ ಸಿರಾಜ್ ಹಿಂತಿರುಗಿ ನೋಡಲಿಲ್ಲ. ಐಪಿಎಲ್ 2022 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಆರ್‌ಸಿಬಿ ಕೊಹ್ಲಿ (15 ಕೋಟಿ ರೂ.) ಗ್ಲೆನ್ ಮ್ಯಾಕ್ಸ್‌ವೆಲ್ (ರೂ. 11 ಕೋಟಿ) ಮತ್ತು ಸಿರಾಜ್ (ರೂ. 7 ಕೋಟಿ) ಅವರನ್ನು ಉಳಿಸಿಕೊಂಡಿದೆ.

IPL 2022 RCB The RCB Podcast mohammed-siraj  saaksha tv

ಫೆಬ್ರವರಿ 12 ಮತ್ತು 13 ರಂದು ಹರಾಜು ನಡೆಯಲಿದೆ.   ಇದರ ಭಾಗವಾಗಿ ಪ್ರಚಾರ ಕಾರ್ಯಗಳನ್ನು ಕೈಗೆತ್ತಿಕೊಂಡಿರುವ RCB ಪಾಡ್ ಕಾಸ್ಟ್ ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಸಿರಾಜ್ ಕುತೂಹಲಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ಗೆ ಆಯ್ಕೆಯಾದ ನಂತರ, ಮೊದಲು ಬಂದ ಹಣದಿಂದ ಕೊಂಡ ವಸ್ತುಗಳು ಯಾವುವು ಎಂದು ತಿಳಿಸಿದ್ದಾರೆ.  ಸಿರಾಜ್ ಹೇಳುವ ಪ್ರಕಾರ, “ಮೊದಲು ನಾನು ಐಫೋನ್ 7+ ಖರೀದಿಸಿದೆ. ನಂತರ ಸೆಕೆಂಡ್ ಹ್ಯಾಂಡ್ ಕಾರು. ಕೊರೊಲ್ಲಾ (ಟೊಯೋಟಾ).  ವಾಸ್ತವವಾಗಿ ನನಗೆ ಡ್ರೈವಿಂಗ್ ಬರುವುದಿಲ್ಲ. ನಮ್ಮ ಮಾವನ ಮಗನಿಗೆ ಡ್ರೈವಿಂಗ್ ಗೊತ್ತು. ಅದಕ್ಕಾಗಿಯೇ ನಾನು ಹೊರಗೆ ಹೋದಾಗಲೆಲ್ಲಾ ಪಾಪ ಅವನ್ನನ್ನು  ಕರೆದುಕೊಂಡು ಹೇಗುತ್ತೇನೆ. “ವಾಸ್ತವವಾಗಿ ನನ್ನ ಕಾರಿನಲ್ಲಿ ಎಸಿ ಇಲ್ಲ. ಅದಕ್ಕಾಗಿಯೇ ನಾವು ಹೊರಗೆ ಹೋದಾಗಲೆಲ್ಲಾ ಕಿಟಕಿಗಳು ತೆರೆದಿರುತ್ತವೆ. ನನ್ನ ಅಭಿಮಾನಿಗಳು ನನ್ನನ್ನು ಗುರುತಿಸಿ ಹುರಿದುಂಬಿಸುತ್ತಾರೆ. ತುಂಬಾ ಖುಷಿಯೆನಿಸುತ್ತದೆ ಎಂದು ಸಿರಾಜ್ ಹೇಳಿದ್ದಾರೆ.

Tags: ipl 2022Mohammed SirajRCBvirat
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram