ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bengaluru: ಹೈಕೋರ್ಟ್ ಮೆಟ್ಟಿಲೇರಿದ ಉಡಪಿಯ ಹಿಜಾಬ್ ವಿವಾದ

Vivek Biradar by Vivek Biradar
February 2, 2022
in Hale Mysore, Newsbeat, ಹಳೇ ಮೈಸೂರು
Hijab |

Hijab |

Share on FacebookShare on TwitterShare on WhatsappShare on Telegram

ಹೈಕೋರ್ಟ್ ಮೆಟ್ಟಿಲೇರಿದ ಉಡಪಿಯ ಹಿಜಾಬ್ ವಿವಾದ Saaksha Tv

ಬೆಂಗಳೂರು: ಉಡುಪಿಯ ಮಹಿಳಾ ಸರಕಾರಿ ಪಿಯು ಕಾಲೇಜಿನ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಸೋಮವಾರ ಕಾಲೇಜ್ ನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತನ್ನ ಧಾರ್ಮಿಕ ಆಚರಣೆ ಪಾಲಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ಕೋರಿ ವಿದ್ಯಾರ್ಥಿನಿ ರೇಶಮ್ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

high court Saaksha Tv

ಮೂಲಭೂತ ಹಕ್ಕಿನ ಪೈಕಿ ತನ್ನ ಧರ್ಮದ ಆಚರಣೆಯಾದ ಹಿಜಾಬ್ ಧರಿಸುವುದು ಮತ್ತು ಅದನ್ನು ಧರಿಸಿ ಕಾಲೇಜಿಗೆ ಪ್ರವೇಶಿಸುವ ವಿಚಾರದಲ್ಲಿ ಮಧ್ಯಪ್ರವೇಶ ಮಾಡದಂತೆ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು. ಸಂವಿಧಾನದ ೧೪ ಮತ್ತು ೨೫ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ವಿದ್ಯಾರ್ಥಿಯು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯ ಸರ್ಕಾರ, ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲಾಧಿಕಾರಿ ಮತ್ತು ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಮತ್ತು ಅರ್ಜಿ ಇತ್ಯರ್ಥವಾಗುವವರೆಗೆ ತಾನು ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ಯಾವುದೇ ತೆರನಾದ ನಿರ್ಬಂಧ ವಿಧಿಸದಂತೆ ಕಾಲೇಜು ಆಡಳಿತ ಮಂಡಳಿಗೆ ನಿರ್ದೇಶಿಸುವ ಮೂಲಕ ಮಧ್ಯಂತರ ಆದೇಶ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

Tags: #Saaksha TVHigh CourthijabUdapi
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram