ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

TOP 4 Sports News : ಕ್ರೀಡಾ ಜಗತ್ತಿನ ಇಂದಿನ ಟಾಪ್ 4 ಸುದ್ದಿಗಳು…

Namratha Rao by Namratha Rao
February 2, 2022
in Newsbeat, Sports, ಕ್ರೀಡೆ
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

ಕೊಹ್ಲಿ ಸೆಂಚೂರಿಗಾಗಿ ಪಾಕ್ ಆಟಗಾರರಿಂದ ಪ್ರಾರ್ಥನೆ…

ಟೀಂ ಇಂಡಿಯಾ ಮೆಷಿನ್ ಗನ್ ವಿರಾಟ್ ಕೊಹ್ಲಿ ಶತಕ ಸಿಡಿಸಿ ಸುಮಾರು ಮೂರು ವರ್ಷಗಳಾಗುತ್ತಿದೆ.   ವಿರಾಟ್ ಕೊಹ್ಲಿ ಸೆಂಚೂರಿ ಸಿಡಿಸದೇ ಈ ರೀತಿ ವರ್ಷಗಳನ್ನು ಕಳೆಯುತ್ತಿರುವುದು ಇದೇ ಮೊದಲು.   ವಿರಾಟ್ ಯಾವಾಗ ಶತಕ ಬಾರಿಸುತ್ತಾರೆ ಎಂದು ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಒಂದು ಕುತೂಹಲಕಾರಿ ಸಂಗತಿ ಹೊರಬಿದ್ದಿದೆ.   ಪಾಕಿಸ್ತಾನ ಕ್ರಿಕೆಟಿಗರು ಸೇರಿದಂತೆ ಆ ದೇಶದ ಕ್ರಿಕೆಟ್ ಅಭಿಮಾನಿಗಳು ಕೂಡ ಕೊಹ್ಲಿಯ ಶತಕಕ್ಕೆ ಪ್ರಾರ್ಥನೆ ನಡೆಸುತ್ತಿದ್ದಾರಂತೆ. ಪಿಎಸ್ಎಲ್ (ಪಾಕಿಸ್ತಾನ ಪ್ರೀಮಿಯರ್ ಲೀಗ್) ನಲ್ಲಿ ಭಾಗವಹಿಸುತ್ತಿರುವ ಇಸ್ಲಾಮಾಬಾದ್ ಯುನೈಟೆಡ್ ಸ್ಟ್ರಾಟೆಜಿ ಮ್ಯಾನೇಜರ್ ಹಸನ್ ಚೀಮಾ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಹೆಚ್ಚಿನ ಮಾಹಿತಿ : Virat ಕೊಹ್ಲಿ ಸೆಂಚೂರಿಗಾಗಿ ಪಾಕ್ ಆಟಗಾರರಿಂದ ಪ್ರಾರ್ಥನೆ

ರೇಡ್ ಪಾಯಿಂಟ್ಸ್ ಟೇಬಲ್ ನಲ್ಲಿ ಈ ಲೀಗ್ ನಲ್ಲಿ ಟಾಪ್ 5 ರಲ್ಲಿ ಯಾವೆಲ್ಲಾ ರೈಡರ್ಸ್ ಇದ್ದಾರೆ…????

  1. ಪವನ್ ಶೆರಾವತ್ – ಬೆಂಗಳೂರು ಬುಲ್ಸ್ ( ಕ್ಯಾಪ್ಟನ್ ) – 17 ಪಂದ್ಯಗಳಿಂದ 276 ರೇಡ್ ಪಾಯಿಂಟ್ಸ್…
  2. ಮಣೀಂದರ್ ಸಿಂಗ್ – ಬೆಂಗಾಲ್ ವಾರಿಯರ್ಸ್ – 15 ಪಂದ್ಯಗಳಿಂದ 187 ರೇಡ್ ಪಾಯಿಂಟ್ಸ್…
  3. ಅರ್ಜುನ್ ದೇಶ್ವಾಲ್ – ಜೈಪುರ ಪಿಂಕ್ ಪ್ಯಾಂಥರ್ಸ್ – 14 ಪಂದ್ಯಗಳಿಂದ 169 ರೇಡ್ ಪಾಯಿಂಟ್ಸ್…
  4. ನವೀನ್ ಕುಮಾರ್ – ದಬಾಂಗ್ ದೆಲ್ಲಿ – 9 ಪಂದ್ಯಗಳಿಂದ 135 ರೇಡ್ ಪಾಯಿಂಟ್ಸ್…
  5. ವಿಕಾಸ್ ಕೊಂಡಲಾ – ಹರಿಯಾಣ ಸ್ಟೀಲರ್ಸ್ -15 ಪಂದ್ಯಗಳಿಂದ 123 ರೇಡ್ ಪಾಯಿಂಟ್ಸ್…

ಹೆಚ್ಚಿನ ಮಾಹಿತಿ :  Pro kabaddi 2022 : ರೇಡ್ ಪಾಯಿಂಟ್ಸ್ ಟೇಬಲ್ ನಲ್ಲಿ ನಮ್ಮ ಗೂಳಿಯೇ ನಂ. 1….

Pro Kabaddi: ಯು.ಪಿ ಮಣಿಸಿದ ಬುಲ್ಸ್

ಬೆಂಗಳೂರು ಬುಲ್ಸ್ ತಂಡ, ಮಂಗಳವಾರ ನಡೆದ ಪ್ರೊ ಕಬಡ್ಡಿ ಪಂದ್ಯಾವಳಿಯ 87 ನೇ ಲೀಗ್ ಪಂದ್ಯದಲ್ಲಿ ಯು.ಪಿ.ಯೋಧಾ ತಂಡದ ವಿರುದ್ಧ  ಐದು ಅಂಕಗಳ ಜಯ ದಾಖಲಿಸಿತು. ಬೆಂಗಳೂರು ಬುಲ್ಸ್ ತಂಡ ಆಡಿದ ಹದಿನೇಳು ಪಂದ್ಯಗಳ ಪೈಕಿ ಒಂಬತ್ತು ಪಂದ್ಯಗಳಲ್ಲಿ ಜಯ ಸಾಧಿಸಿ, ಏಳು ಪಂದ್ಯಗಳಲ್ಲಿ ಸೋಲು ಅನುಭವಿಸಿ, ಒಂದು ಪಂದ್ಯ ಡ್ರಾ ಮಾಡಿಕೊಂಡು ಒಟ್ಟು 51 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿ ಮುಂದುವರಿಯಿತು.

ಹೆಚ್ಚಿನ ಮಾಹಿತಿ : Virat ಕೊಹ್ಲಿ ಸೆಂಚೂರಿಗಾಗಿ ಪಾಕ್ ಆಟಗಾರರಿಂದ ಪ್ರಾರ್ಥನೆ

ಸಿರಾಜ್ ಅವರ ಬದುಕು ಹೂವಿನ ಹಾದಿಯಾಗಿರಲಿಲ್ಲ.

ಹಲವು ಯುವ ಕ್ರಿಕೆಟಿಗರಂತೆ ಹೈದರಾಬಾದಿನ ವೇಗಿ ಮೊಹಮ್ಮದ್ ಸಿರಾಜ್ ಕೂಡ ಐಪಿಎಲ್‌ನಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿ ಟೀಂ ಇಂಡಿಯಾಗೆ ಎಂಟ್ರಿ ಪಡೆದುಕೊಂಡಿದ್ದಾರೆ.   ಪ್ರಸ್ತುತ ರಾಷ್ಟ್ರೀಯ ತಂಡದಲ್ಲಿ ಸಿರಾಜ್ ಖಾಯಂ ಸದಸ್ಯರಾಗಿದ್ದಾರೆ. ಆದ್ರೆ ಹಲವು ಆಟಗಾರರಂತೆ ಸಿರಾಜ್ ಅವರ ಬದುಕು ಹೂವಿನ ಹಾದಿಯಾಗಿರಲಿಲ್ಲ. ಅವರ ತಂದೆ ಆಟೋ ಚಾಲಕರಾಗಿದ್ದರು. ಕಷ್ಟದಲ್ಲಿಯೇ ಬೆಳೆದ ಸಿರಾಜ್ ಇದೀಗ ಕೋಟ್ಯಾಧಿಪತಿಯಾಗಿದ್ದಾರೆ.

ಹೆಚ್ಚಿನ ಮಾಹಿತಿ : IPL 2022 | ಆ ದುಡ್ಡಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಕೊಂಡಿದ್ದೆ : ಸಿರಾಜ್TOP 4 Sports News : ಕ್ರೀಡಾ ಜಗತ್ತಿನ ಇಂದಿನ ಟಾಪ್ 4 ಸುದ್ದಿಗಳು…

Tags: #saakshatvCricketSportssports newsteam indiavirat kohli
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram