ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat | ಕಿಂಗ್ ಕೊಹ್ಲಿಗೆ ಬಿಸಿಸಿಐ ಸರ್ಪ್ರೈಸ್ ಗಿಫ್ಟ್

Namratha Rao by Namratha Rao
February 3, 2022
in Newsbeat, Sports, ಕ್ರೀಡೆ
virat-kohli-remains-indias-most-valuable-celebrity saaksha tv
Share on FacebookShare on TwitterShare on WhatsappShare on Telegram

Virat | ಕಿಂಗ್ ಕೊಹ್ಲಿಗೆ ಬಿಸಿಸಿಐ ಸರ್ಪ್ರೈಸ್ ಗಿಫ್ಟ್ virat-kohli-100th-test match saaksha tv

ಟೀಂ ಇಂಡಿಯಾ ನಾಯಕತ್ವದ ವಿಚಾರವಾಗಿ  ಬಿಸಿಸಿಐ ಮತ್ತು ಕೊಹ್ಲಿ ನಡುವೆ ಭಾರೀ ಅಂತರ ಉಂಟಾಗಿರುವುದು ಗೊತ್ತಿರುವ ಸಂಗತಿ. ಆದರೆ, ಈ ಗ್ಯಾಪ್ ಕವರ್ ಮಾಡುವುದಕ್ಕಾಗಿ, ಕೊಹ್ಲಿಯನ್ನ ಖುಷಿಪಡಿಸಲು ಬಿಸಿಸಿಐ ಭಾರಿ ಪ್ರಣಾಳಿಕೆ ರೆಡಿ ಮಾಡಿಕೊಂಡಿದೆ.  ಇದರ ಭಾಗವಾಗಿ ಕೊಹ್ಲಿ 100ನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಲು  ಅದ್ಧೂರಿ ವ್ಯವಸ್ಥೆ ಮಾಡಿಕೊಂಡಿದೆ.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

August 6, 2026

ಶೀಘ್ರದಲ್ಲಿಯೇ ಸ್ವದೇಶದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ, ತನ್ನ 100ನೇ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. ಆ ಪಂದ್ಯವನ್ನು ಪಿಂಕ್ ಬಾಲ್ ಡೇ ಅಂಡ್ ನೈಟ್ ಮ್ಯಾಚ್ ಆಗಿಸಿ ವಿರಾಟ್ ಕೆರಿಯರ್ ನಲ್ಲಿ ಪ್ರತ್ಯೇಕವಾಗಿ ನೆನಪಿರುವಂತೆ ಮಾಡಲು ಬಿಸಿಸಿಐ ಪ್ಲಾನ್ ಮಾಡಿಕೊಂಡಿದೆ. ಈ ಸುದ್ದಿಯನ್ನು ಬಿಸಿಸಿಐ ವಕ್ತಾರರೊಬ್ಬರು ರಾಷ್ಟ್ರೀಯ ಸುದ್ದಿ ಸಂಸ್ಥೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

virat-kohli-100th-test match saaksha tv

ಈ ಹಿಂದೆ ಘೋಷಿಸಲಾದ ವೇಳಾಪಟ್ಟಿಯ ಪ್ರಕಾರ ಶ್ರೀಲಂಕಾ ತಂಡ ಫೆಬ್ರವರಿ 25 ರಿಂದ ಮಾರ್ಚ್ 18 ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದೆ. ಲಂಕಾ ತಂಡ ಈ ಪ್ರವಾಸದ ವೇಳೆ ಟೀಂ ಇಂಡಿಯಾ ವಿರುದ್ಧ 2 ಟೆಸ್ಟ್ ಹಾಗೂ 3 ಟಿ20 ಪಂದ್ಯಗಳನ್ನು ಆಡಬೇಕಿದೆ. ಫೆಬ್ರವರಿ 25ರಿಂದ ಮಾರ್ಚ್ 1ರವರೆಗೆ ಬೆಂಗಳೂರಿನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಇದು ವಿರಾಟ್ ಕೊಹ್ಲಿಯ 100ನೇ ಟೆಸ್ಟ್ ಪಂದ್ಯವಾಗಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ODI ಮತ್ತು T20 ಸರಣಿ ಮುಗಿದ ಬಳಿಕ ಶ್ರೀಲಂಕಾ ವಿರುದ್ಧದ  ಈ ಸರಣಿ ಆರಂಭವಾಗಲಿದೆ.

ಏತನ್ಮಧ್ಯೆ, ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಇತ್ತೀಚೆಗೆ ತನ್ನ ಭಾರತ ಪ್ರವಾಸದ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದೆ. ಈ ಹಿಂದೆ ಘೋಷಿಸಿದಂತೆ ಮೊದಲ ಟೆಸ್ಟ್ ಸರಣಿಯ ಬದಲಿಗೆ ಟಿ20 ನಡೆಸುವಂತೆ ಎಸ್‌ಎಲ್‌ಸಿ ಬಿಸಿಸಿಐಗೆ ಮನವಿ ಮಾಡಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಕುರಿತು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ವೇಳಾಪಟ್ಟಿಯ ಪ್ರಕಾರ, ಶ್ರೀಲಂಕಾ ವಿರುದ್ಧದ ಸರಣಿಯ ಭಾಗವಾಗಿ ಮೊದಲ ಟೆಸ್ಟ್ ಫೆಬ್ರವರಿ 25 (ಬೆಂಗಳೂರು), ಎರಡನೇ ಟೆಸ್ಟ್ ಮಾರ್ಚ್ 5 (ಮೊಹಾಲಿ) ಮತ್ತು ಮಾರ್ಚ್ 13, 15 ಮತ್ತು 18 ರಂದು 3 ಟಿ20 ಪಂದ್ಯಗಳು ನಡೆಯಲಿವೆ.

Tags: #bengalore#Saaksha TVbccivirat kohli
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram