ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Tollywood – ಖಲೇಜ ನಂತರ ಮಹೇಶ್ ಬಾಬು, ತ್ರಿವಿಕ್ರಮ್ ಕಾಂಬೋ ರಿಪೀಟ್  

Naveen Kumar B C by Naveen Kumar B C
February 3, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಖಲೇಜ ನಂತರ ಮಹೇಶ್ ಬಾಬು – ತ್ರಿವಿಕ್ರಮ್ ಕಾಂಬೋ ರಿಪೀಟ್.

ಸೂಪರ್ ಸ್ಟಾರ್ ಮಹೇಶ್ ಬಾಬು, ಮಾತಿನ ಮಾಂತ್ರಿಕ ತ್ರಿವಿಕ್ರಮ್ ಶ್ರೀನಿವಾಸ್ ಅವರ ಕಾಂಬಿನೇಷನ್ ನ ಮೂರನೇ ಚಿತ್ರಕ್ಕೆ ಇಂದು ಮುಹೂರ್ತ ನೆರವೆರಿದೆ. ತಾತ್ಕಾಲಿಕವಾಗಿ ಈ ಚಿತ್ರಕ್ಕೆ SSMB28 ಎಂದು ಹೆಸರಿಡಲಾಗಿದೆ.  ಕಳೆದ ಕೆಲವು ವರ್ಷಗಳಿಂದ ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡುವುದಕ್ಕೆ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದರು. ಪೂಜಾ ಮುಹೂರ್ತದ ಪೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

 2005 ಅತಡು ಮತ್ತು 2010 ರಲ್ಲಿ ಖಲೇಜಾದಂತಹ ಕಲ್ಟ್ ಕ್ಲಾಸಿಕ್ ಚಿತ್ರಗಳನ್ನ ನೀಡಿದ್ದ ಈ ಜೋಡಿಯ ಮೂರನೇ ಚಿತ್ರಕ್ಕಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.  ಶೀಘ್ರದಲ್ಲೇ ರೆಗ್ಯುಲರ್ ಶೂಟಿಂಗ್ ಶುರುವಾಗಲಿದೆ.

ಗುರುವಾರ (ಫೆಬ್ರವರಿ 3) ಔಪಚಾರಿಕವಾಗಿ ಪೂಜಾ ಕಾರ್ಯಕ್ರಮಗಳೊಂದಿಗೆ ಆರಂಭವಾಯಿತು. ಆದರೆ, ಮಹೇಶ್ ಬಾಬು ಸಮಾರಂಭಕ್ಕೆ ಹಾಜರಾಗಿರಲಿಲ್ಲ. ಈ ಸಂದರ್ಭದಲ್ಲಿ ಮಹೇಶ್ ಅವರ ಪತ್ನಿ ನಮ್ರತಾ ಉಪಸ್ಥಿತರಿದ್ದರು. ಹರಿಕಾ ಅಂಡ್ ಕ್ರಿಯೇಷನ್ಸ್ ನಲ್ಲಿ ಬರುತ್ತಿರುವ ಏಳನೇ ಸಿನಿಮಾ ಇದಾಗಿದ್ದು, ಮಹೇಶ್ ಬಾಬು ನಾಯಕನಾಗಿ ನಟಿಸುತ್ತಿರುವ 28ನೇ ಸಿನಿಮಾ ಇದಾಗಿದೆ.

ಈ ಚಿತ್ರವು ಅತಡು ಮುಂದುವರಿದ ಭಾಗವಾಗಿದೆ ಎಂದು ವದಂತಿಗಳಿವೆ. 2005 ರ ಬ್ಲಾಕ್ ಬಸ್ಟರ್ ಹಿಟ್ ‘ಅತಡು’ ಚಿತ್ರದ ಸೀಕ್ವೆಲ್ ಮಾಡಲು ತಿವಿಕ್ರಮ್ ಯೋಜಿಸುತ್ತಿದ್ದಾರೆ ಎಂದು ವರದಿಯಾಗಿದೆ. ಚಿತ್ರಕ್ಕೆ ‘ಪಾರ್ಥು’ ಎಂದು ಹೆಸರಿಡಲಾಗಿದೆ ಎಂಬ ಮಾತುಗಳೂ ಇವೆ.  ಅತಡು ಚಿತ್ರದಲ್ಲಿ ಮಹೇಶ್ ಬಾಬು ಗೆ ಪಾರ್ಥು ಎಂದು ಹೆಸರಿಡಲಾಗಿತ್ತು.

Tags: director trivikram shrinivasMahesh BabuPooja Hegdessmb28
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram