ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Bytwo Love : ಆಫೀಸ್ ಲವ್ ಸ್ಟೋರಿ ಬೈ ಟು ಲವ್ – ಕ್ಯೂಟ್ ಸಾಂಗ್ ರಿಲೀಸ್….

Namratha Rao by Namratha Rao
February 4, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Bytwo Love : ಆಫೀಸ್ ಲವ್ ಸ್ಟೋರಿ ಬೈ ಟು ಲವ್ – ಕ್ಯೂಟ್ ಸಾಂಗ್ ರಿಲೀಸ್….

ಸದ್ಯ ಕನ್ನಡದ ಮೂಲಕ ಹಿಟ್ ಆಗಿ ತೆಲಗು ಚಿತ್ರರಂಗಕ್ಕೆ ಪರಿಚಿತವಾಗಿ ಕನ್ನಡ , ತೆಲುಗು ಎರೆಡೂ ಸಿನಿಮಾರಂಗದಲ್ಲೂ ಸಕ್ರಿಯರಾಗಿರುವ ಕ್ಯೂಟ್ ನಟಿ ಶ್ರೀಲಾಲಾ ಸಿಕ್ಕಾಪಟ್ಟೆ  ಬ್ಯುಸಿಯಿದ್ದಾರೆ.. ಇನ್ನೂ ಇತ್ತೀಚಗೆಷ್ಟೇ ಕನ್ನಡದಲ್ಲಿ ಧನ್ವೀರ್ ಹಾಗೂ ಅವರ ನಟನೆಯ ಬೈ ಟು  ಲವ್ ಸಿನಿಮಾದ ರೋಮ್ಯಾಂಟಿಕ್ ಟೈಟಲ್  ಸಾಂಗ್ ರಿಲೀಸ್ ಆಗಿದೆ… ಸಾಂಗ್ ಸಖತ್ ಕ್ಯೂಟ್  , ಆಫೀಸ್ ಲವ್ ಸ್ಟೋರಿಯನ್ನ ತೋರಿಸುತ್ತದೆ..

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

September 26, 2026
ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

September 26, 2026

ಹಾಡು ಈಗಿನ ಯೂತ್ಸ್ ಗಳಿಗೆ ಬಹಳ ಕನೆಕ್ಟ್ ಆಗ್ತಿದ್ದು , ನೆಟ್ಟಿಗರಂತೂ ಸಾಂಗ್ ನ ಬಹಳ ಮೆಚ್ಚಿಕೊಂಡಿದ್ದಾರೆ,,, ನಿನ್ನೆ ರಿಲೀಸ್ ಆದ ಹಾಡು ಇಂದಿಗೆ 1 ಮಿಲಿಯನ್  ಗಿಂತಲೂ ಅಧಿಕ ವೀವ್ಸ್ ಗಳನ್ನ ಪಡೆದು ಸಾಗ್ತಿದೆ..

ಈ ಹಾಡಿನಲ್ಲಿ ಲವ್ , ಫ್ರೆಂಡ್  ಶಿಪ್ , ರಿಲೇಷನ್ ಶಿಪ್ ನ ಬಗ್ಗೆ ತಿಳಿಸಲಾಗಿದೆ.  ನಿರ್ದೇಶಕ ಹರಿ ಸಂತೋಷ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಸುಪ್ರೀತ್ ಬಂಡವಾಳ ಹೂಡಿದ್ದಾರೆ. ಸದ್ಯ ಸಿನಿಮಾದ ಮೇಲೆ ಬಹಳ ನಿರೀಕ್ಷೆಯಿದೆ.. ಜೊತೆಗೆ  ಈ  ಜೋಡಿಯ ಕೆಮಿಸ್ಟ್ರಿಗಾಗಿ ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.

dhanveer gowda - saakshatv

2019 ರಲ್ಲಿ ಬಜಾರ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಎಂಟ್ರಿ ಕೊಟ್ಟ ಧನ್ವೀರ್ ಗೌಡ , ಮೊದಲ  ಸಿನಿಮಾ ಮೂಲಕವೇ ಜಜನರ ಮನಸೆಳೆಯುವಲ್ಲಿ ಯಶಸ್ವಿಯಾದ್ರು..

bytwo bytwo song review

ಇನ್ನೂ  ನಟಿ ಶ್ರೀಲೀಲಾ ಕಿಸ್ , ಭರಾಟೆಯಂತಹ ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ತೆಲಗಿನಲ್ಲಿ ಅವರ ಪೆಳ್ಳಿ ಸಂಗಡ ಸಿನಿಮಾ ಲ್ ಮೋಸ್ಟ್ ರಿಲೀಸ್ ಗೆ ರೆಡಿಯಾಗಿದೆ..

KGF 2 : ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಶ್ರೀನಿಧಿ ಹೇಳಿದ್ದೇನು..???

Rashmika Mandanna : ಅಮಿತಾಬ್ ಬಚ್ಚನ್ ರನ್ನ ಕೊಂಡಾಡಿದ ರಶ್ಮಿಕಾ..!!!

Tags: #saakshatvbytwo bytwo songbytwo lovedhanveerkannada filmshreeleela
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಹಬ್ಬದ ಸಂಭ್ರಮ ಹೆಚ್ಚಿಸಲು ಕೇಂದ್ರದಿಂದ ಸಿಹಿ ಸುದ್ದಿ: ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಮುಹೂರ್ತ ಫಿಕ್ಸ್

by Shwetha
September 26, 2026
0

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಡಗರದಲ್ಲಿರುವ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಅತಿ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ಅಡುಗೆ ಮನೆಯ ಬಜೆಟ್ ಏರುಪೇರಾಗುತ್ತಿರುವ ಈ ಹೊತ್ತಿನಲ್ಲಿ,...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಒಂದು ಕೊಲೆಗೆ ಕ್ಷಮಾದಾನ ಸಿಕ್ಕರೆ ನಾನು ಮೊದಲು ಕೊಲ್ಲುವುದು ಮುಖ್ಯ ಚುನಾವಣಾ ಆಯುಕ್ತರನ್ನೇ:ವಿಐಪಿ ಮುಖ್ಯಸ್ಥ ಮುಕೇಶ್ ಸಾಹನಿ ಆಕ್ರೋಶ

by Shwetha
September 26, 2026
0

ಪಟ್ನಾ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram