ADVERTISEMENT
Sunday, September 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

James | ಫೆ.11ಕ್ಕೆ ಜೇಮ್ಸ್ ಟೀಸರ್.. ಓದಿ ಇಂದಿನ ಟಾಪ್ 5 ಸುದ್ದಿ

Mahesh M Dhandu by Mahesh M Dhandu
February 5, 2022
in Newsbeat, Saaksha Special, ಎಸ್ ಸ್ಪೆಷಲ್
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

ಫೆ.11ಕ್ಕೆ ಜೇಮ್ಸ್ ಟೀಸರ್.. ಓದಿ ಇಂದಿನ ಟಾಪ್ 5 ಸುದ್ದಿ

01. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯದ ಜೇಮ್ಸ್ James film teaser ಚಿತ್ರತಂಡದಿಂದ ಹೊಸ ಅಪ್ ಡೇಟ್ ಬಂದಿದೆ. ಅದೇನಂದರೇ ಇದೇ 11 ರಂದು ಜೇಮ್ಸ್ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಇದನ್ನ ಸ್ವತಃ ರಾಘಣ್ಣ ಅವರೇ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

September 26, 2026
ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

September 26, 2026

02. ರಾಘವೇಂದ್ರ ರಾಜ್ ಕುಮಾರ್ ಅವರು ಕೂಡ ಜೇಮ್ಸ್ ಚಿತ್ರದ ಡಬ್ಬಿಂಗ್ ಮುಗಿಸಿದ್ದಾರೆ.  ಜೇಮ್ಸ್ ಸಿನಿಮಾದಲ್ಲಿ ರಾಘಣ್ಣ ಬಣ್ಣ ಹಚ್ಚಿದ್ದು, ಆ ಪಾತ್ರದ ಡಬ್ಬಿಂಗ್ ಮುಗಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಘಣ್ಣ, ಅಪ್ಪು ಅಭಿನಯದ ‘ಜೇಮ್ಸ್’ ಚಿತ್ರದಲ್ಲಿನ ನನ್ನ ಪಾತ್ರದ ಡಬ್ಬಿಂಗ್ ಪ್ರಕ್ರಿಯೆ ಮುಗಿದಿದೆ. ನನ್ನ ಹಾಗೂ ಶಿವಣ್ಣನ ಪಾತ್ರವು ನಮ್ಮೆಲ್ಲಾ ಅಭಿಮಾನಿ ದೇವರುಗಳಿಗೆ ಅರ್ಪಣೆ ಅಂತಾ ಬರೆದುಕೊಂಡಿದ್ದಾರೆ.

James film teaser today top stories kannada  saaksha tv

03. ‘ಲವ್ ಮಾಕ್ಟೇಲ್ 2’  ಸಿನಿಮಾ ಇದೇ 11ರಿಂದ ರಾಜ್ಯದಾದ್ಯಂತ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ  ಚಿತ್ರದ ಬಿಡುಗಡೆ ಬಗ್ಗೆ ಸಂತಸದ ವಿಚಾರ ಹಂಚಿಕೊಂಡಿದ್ದಾರೆ.  ಇನ್ನು ಲವ್ ಮಾಕ್ಟೇಲ್ 2  ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ

04. ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶಾನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನ ಸ್ವತಃ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಶಿಖರ್ ಧವನ್, ರುತುರಾಜ್ ಗೆ ಕೊರೊನಾ ಹಿನ್ನೆಲೆ ಮಯಾಂಕ್ ಅಗರ್ ವಾಲ್ ಟೀಂ ಇಂಡಿಯಾ ಏಕದಿನ ತಂಡಕ್ಕೆ ಎಂಟ್ರಿಕೊಟ್ಟಿದ್ದರು. ಆದ್ರೆ ಅವರು ಭಾನುವಾರದ ವರೆಗೆ ಐಸೋಲೇಷನ್ ನಲ್ಲಿರಲಿದ್ದಾರೆ.

James film teaser today top stories kannada  saaksha tv

05. ದಕ್ಷಿಣ ಆಫ್ರಿಕಾ ಪ್ರವಾಸ ಉತ್ತಮ ಪಾಠ ಕಲಿಸಿದೆ. ಪ್ರತಿ ಒಬ್ಬ ಆಟಗಾರರನ್ನು ಮಾತನಾಡಿ ತಂಡವನ್ನು ಗಟ್ಟಿಗೊಳಿಸುತ್ತೇವೆ. ಇನ್ನು ನಾಯಕತ್ವದ ವಿಚಾರಕ್ಕೆ ಬಂದರೆ… ವಿರಾಟ್ ನಾಯಕನಾಗಿದ್ದಾಗ ನಾನು ಉಪನಾಯಕನಾಗಿದ್ದೆ. ನಮ್ಮಿಬ್ಬರ ಆಲೋಚನೆಗಳು ಬಹುತೇಕ ಒಂದೇ ಆಗಿವೆ ಎಂದು ರೋಹಿತ್ ಹೇಳಿದ್ದಾರೆ.

Tags: #Saaksha TVjamesPuneet Raj Kumarvirat kohli
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಹಬ್ಬದ ಸಂಭ್ರಮ ಹೆಚ್ಚಿಸಲು ಕೇಂದ್ರದಿಂದ ಸಿಹಿ ಸುದ್ದಿ: ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಮುಹೂರ್ತ ಫಿಕ್ಸ್

by Shwetha
September 26, 2026
0

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಡಗರದಲ್ಲಿರುವ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಅತಿ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ಅಡುಗೆ ಮನೆಯ ಬಜೆಟ್ ಏರುಪೇರಾಗುತ್ತಿರುವ ಈ ಹೊತ್ತಿನಲ್ಲಿ,...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಒಂದು ಕೊಲೆಗೆ ಕ್ಷಮಾದಾನ ಸಿಕ್ಕರೆ ನಾನು ಮೊದಲು ಕೊಲ್ಲುವುದು ಮುಖ್ಯ ಚುನಾವಣಾ ಆಯುಕ್ತರನ್ನೇ:ವಿಐಪಿ ಮುಖ್ಯಸ್ಥ ಮುಕೇಶ್ ಸಾಹನಿ ಆಕ್ರೋಶ

by Shwetha
September 26, 2026
0

ಪಟ್ನಾ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram