ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

LataMangeshkar – ಗಾಯನ ಲೋಕದ ಸಾಮ್ರಾಜ್ಞಿಯ ಅದ್ಭುತ 8 ದಶಕಗಳು….

Naveen Kumar B C by Naveen Kumar B C
February 6, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗಾಯನ ಲೋಕದ ಸಾಮ್ರಾಜ್ಞಿಯ ಅದ್ಭುತ 8 ದಶಕಗಳು….

ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನ ಕಳೆದುಕೊಂಡು  ಭಾರತೀಯ ಸಂಗೀತ ಲೊಕ ಬಡವಾಗಿದೆ. ಸುಮಾರು 80 ವರ್ಷಗಳ ಕಾಲ ಸಂಗೀತ ಲೋಕದಲ್ಲಿ ಸಕ್ರಿಯರಾಗಿದ್ದ ಲತಾ ಮಂಗೇಶ್ಕರ್ ಅವರು 28 ಸೆಪ್ಟೆಂಬರ್ 1929 ರಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು.  1942 ರಲ್ಲೇ 13 ನೇ ವಯಸ್ಸಿನಲ್ಲಿ ಹಾಡಲು ಪ್ರಾರಂಭಿಸಿದರು. ಲತಾ ಜಿಯವರ ತಂದೆ ಪಂ.ದಿನನಾಥ್ ಮಂಗೇಶ್ಕರ್ ಅವರು ಸಂಗೀತ ಮತ್ತು ಮರಾಠಿ ರಂಗಭೂಮಿಯಲ್ಲಿ ಚಿರಪರಿಚಿತ ಹೆಸರು. ಲತಾ ಜೀ ಅವರಿಗೆ ಸಂಗೀತ ಕಲಿಸಿದವರು ಅವರೇ.  ಐದು ಜನ ಒಡಹುಟ್ಟಿದವರಲ್ಲಿ ಹಿರಿಯರಾದ ಲತಾ ಜಿ ಅವರಿಗೆ ಮೂವರು ಸಹೋದರಿದ್ದಾರೆ.  ಆಶಾ ಭೋಂಸ್ಲೆ, ಉಷಾ ಮಂಗೇಶ್ಕರ್, ಮೀನಾ ಮಂಗೇಶ್ಕರ್ ಮತ್ತು ಸಹೋದರ ಹೃದಯನಾಥ್ ಮಂಗೇಶ್ಕರ್.

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

July 14, 2026

ಲತಾ ಮಂಗೇಶ್ಕರ್ ಅವರು ತಮ್ಮ ಸಹೋದರಿ ಉಷಾ ಮತ್ತು ಸಹೋದರ ಹೃದಯನಾಥ್ ಅವರೊಂದಿಗೆ ಮುಂಬೈನ ಪೆಡ್ಡರ್ ರಸ್ತೆಯ ಪ್ರಭುಕುಂಜ್‌ನಲ್ಲಿ ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದರು. ಹಲವು ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದರು. ಇಲ್ಲಿಂದ ಸ್ವಲ್ಪ ದೂರದಲ್ಲಿ ಸಹೋದರಿ ಆಶಾ ಭೋಂಸ್ಲೆ ಕೂಡ ವಾಸಿಸುತ್ತಿದ್ದಾರೆ. ಪ್ರಭಾಕುಂಜ್ ಸೊಸೈಟಿಯ ಮುಂಜಾವು ಲತಾ ಮಂಗೇಶ್ಕರ್ ಅವರ ಸಂಗೀತದೊಂದಿಗೆ ಪ್ರಾರಂಭವಾಗುತ್ತಿತ್ತು. ನವೆಂಬರ್ 2019 ರಲ್ಲಿ, ನ್ಯುಮೋನಿಯಾ ಮತ್ತು ಉಸಿರಾಟದ ತೊಂದರೆಯಿಂದಾಗಿ ಲತಾ ಜಿ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರನ್ನ 28 ದಿನಗಳವರೆಗೆ ಅಡ್ಮಿಟ್ ಮಾಡಲಾಗಿತ್ತು. ನವೆಂಬರ್ 2019 ರಿಂದ, ಅವರು ಮನೆಯಿಂದ ಹೊರಹೋಗುವುದನ್ನೇ  ಬಹುತೇಕ ನಿಲ್ಲಿಸಿದ್ದರು.

92 ವರ್ಷದ ಲತಾ ಜಿ 36 ಭಾಷೆಗಳಲ್ಲಿ 50 ಸಾವಿರ ಹಾಡುಗಳನ್ನು ಹಾಡಿದ್ದಾರೆ, ಇದು ಯಾವುದೇ  ಗಾಯಕ ಗಾಯಕಿಯ ಹಾಡಿರುವ  ದಾಖಲೆಯಾಗಿದೆ. 1000ಕ್ಕೂ ಹೆಚ್ಚು ಚಿತ್ರಗಳಲ್ಲಿ ಧ್ವನಿ ನೀಡಿದ್ದಾರೆ. 1960 ರಿಂದ 2000 ರವರೆಗೆ ಲತಾ ಮಂಗೇಶ್ಕರ್ ಅವರ ಧ್ವನಿಯಿಲ್ಲದ ಚಲನಚಿತ್ರಗಳು ಅಪೂರ್ಣವೆಂದು  ಪರಿಗಣಿಸಲ್ಪಡುತ್ತಿತ್ತು.  2000ನೇ ಇಸವಿಯ ನಂತರದಿಂದ ಚಿತ್ರಗಳಲ್ಲಿ ಹಾಡುವುದನ್ನು ಕಡಿಮೆ ಮಾಡಿ ಆಯ್ದ ಕೆಲವು ಚಿತ್ರಗಳಲ್ಲಿ ಮಾತ್ರ ಹಾಡಿದರು. ಅವರ ಕೊನೆಯ ಬಾರಿಗೆ ಹಾಡಿದ್ದು 2015 ರ ಚಲನಚಿತ್ರ ಡನ್ನೋ ವೈ.

ಭಾರತ ರತ್ನ ಪ್ರಶಸ್ತಿಯನ್ನು 2001 ರಲ್ಲಿ ನೀಡಲಾಯಿತು

ಲತಾ ಮಂಗೇಶ್ಕರ್ ಅವರು ಸಂಗೀತ ಪ್ರಪಂಚಕ್ಕೆ ನೀಡಿದ ಕೊಡುಗೆಗಾಗಿ 2001 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಯಿತು. ಇದಕ್ಕೂ ಮುನ್ನ ಅವರಿಗೆ ಪದ್ಮವಿಭೂಷಣ, ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಸೇರಿದಂತೆ ಹಲವು ಗೌರವಗಳನ್ನು ನೀಡಲಾಗಿತ್ತು. ಲತಾ ಜೀ ಅವರು ಗಾಯಕಿಯಷ್ಟೆ ಅಲ್ಲದೇ ಸಂಗೀತಗಾರರಾಗಿಯೂ ಇದ್ದರು ಮತ್ತು ಅವರು ತಮ್ಮದೇ ಆದ ಚಲನಚಿತ್ರ ನಿರ್ಮಾಣ ಸಂಸ್ಥೆ ಹೊಂದಿದ್ದರು. ಎಂಬುದು ಅನೇಕ ಜನರಿಗೆ ತಿಳಿದಿಲ್ಲ, ಅವರ ಬ್ಯಾನರ್ ಅಡಿಯಲ್ಲಿ “ಲೆಕಿನ್” ಚಲನಚಿತ್ರ ನಿರ್ಮಾಣವಾಗಿತ್ತು.  ಈ ಚಿತ್ರಕ್ಕಾಗಿ ಅತ್ಯುತ್ತಮ ಗಾಯಕಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದರು. 61 ವಯಸ್ಸಿನಲ್ಲಿ  ಹಾಡುವುದಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದ ಏಕೈಕ ಗಾಯಕಿ ಲತಾ ಮಂಗೇಶ್ಕರ್.  ಇದಲ್ಲದೇ “ಲೆಕಿನ್” ಚಿತ್ರಕ್ಕೆ ಇನ್ನೂ 5 ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ.

Tags: gaana kogileindian musicLata MangeshkarNo-more
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram