ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Suresh raina | ಸುರೇಶ್ ರೈನಾ ಮನೆಯಲ್ಲಿ ತೀವ್ರ ವಿಷಾದ

Mahesh M Dhandu by Mahesh M Dhandu
February 6, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Related posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

July 12, 2026
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026

Suresh raina | ಸುರೇಶ್ ರೈನಾ ಮನೆಯಲ್ಲಿ ತೀವ್ರ ವಿಷಾದ suresh-raina-father-trilok-chand-raina-passes-away

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಮನೆಯಲ್ಲಿ ತೀವ್ರ ವಿಷಾದ ನೆಲಸಿದೆ. ರೈನಾ ಅವರ ತಂದೆ ತ್ರಿಲೋಕಚಂದ್ರ ರೈನಾ ಭಾನುವಾರ ಕಣ್ಣು ಮುಚ್ಚಿದ್ದಾರೆ. ಕೆಲ ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಗಾಜಿಯಾಬಾದ್ ನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರೈನಾ ಅವರ ತಂದೆ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದರು. ತ್ರಿಲೋಕಚಂದ್ರ ರೈನಾ ಬಾಂಬ್ ತಯಾರಿಕೆಯಲ್ಲಿ ನಿಸ್ಸೀಮರಾಗಿದ್ದರು.

suresh-raina-father-trilok-chand-raina-passes-away saaksha tv

ಸುರೇಶ್ ರೈನಾ ಭಾರತದ ಪರ 226 ಏಕದಿನ ಪಂದ್ಯಗಳನ್ನಾಡಿದ್ದು, 5615 ರನ್ ಗಳೊಂದಿಗೆ 36 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಐದು ಶತಕಗಳಿವೆ. 18 ಟೆಸ್ಟ್ ಪಂದ್ಯಗಳಲ್ಲಿ 768 ರನ್ ಗಳಿಸಿದ್ದು 13 ವಿಕೆಟ್ ತೆಗೆದಿದ್ದಾರೆ. ಒಂದು ಸೆಂಚೂರಿ ಸಿಡಿಸಿದ್ದಾರೆ. 78 ಟಿ 20 ಪಂದ್ಯಗಳಲ್ಲಿ 1608 ರನ್ ಗಳ ಜೊತೆಗೆ 13 ವಿಕೆಟ್ ಪಡೆದಿದ್ದಾರೆ.

Tags: #Saaksha TVCricketrilok-chand-rainaSuresh Raina
ShareTweetSendShare
Join us on:

Related Posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

by admin
July 12, 2026
0

💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿...

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram