ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

india got talent – ಭಯಾನಕ ಸ್ಪರ್ಧಿಗೆ ಬೆಚ್ಚಿಬಿದ್ದ ಶಿಲ್ಪ ಶೆಟ್ಟಿ

Naveen Kumar B C by Naveen Kumar B C
February 7, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

india got talent – ಭಯಾನಕ ಸ್ಪರ್ಧಿಗೆ ಬೆಚ್ಚಿಬಿದ್ದ ಶಿಲ್ಪ ಶೆಟ್ಟಿ

ಸೋನಿ ಟಿವಿ ವಾಹಿನಿಯಲ್ಲಿ  ಪ್ರಸಾರವಾಗುವ india got talent ಶೋನಲ್ಲಿ ಸ್ಪರ್ಧಿಯೊಬ್ಬನ  ವಿಶೇಷ ಪ್ರತಿಭೆಯನ್ನ ನೋಡಿ  ನಟಿ ಶಿಲ್ಪಾ ಶೆಟ್ಟಿ, ಮತ್ತು ಕಿರಣ್ ಖೇರ್  ಬೆಚ್ಚಿಬಿದ್ದಿದ್ದಾರೆ.

Related posts

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

August 14, 2026
ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ;  ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ; ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

August 14, 2026

ಇತ್ತೀಚಿನ ಇಂಡಿಯಾ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದ ಪ್ರೋಮೋದಲ್ಲಿ ಸ್ಪರ್ಧಿಯೊಬ್ಬ ಮೈಯಲ್ಲಿ ಮೂಳೆಗಳೆ ಇಲ್ಲವೆನೋ ಎನ್ನುವಂತೆ  ಮೈ ಕೈ ತಿರುಚಿ ಡ್ಯಾನ್ಸ್ ಮಾಡಿರುವುದು ನೊಡುಗರನ್ನ ಬೆಚ್ಚಿಬೀಳಿಸುತ್ತದೆ.

ಆದಿತ್ಯಾ ಮಾಳವಿಯ ಎನ್ನುವ  ಸ್ಪರ್ಧಿ ಪ್ರದರ್ಶಿಸಿದ  ವಿಭಿನ್ನ ಟ್ಯಾಲೆಂಟ್ ನ ಪ್ರೋಮೋ ವೈರಲ್ ಆಗಿದೆ. ವೇದಿಕೆಯಿಂದ ಕೆಳಗಿಳಿದು ಜಡ್ಜ್ ನ ಮುಂದೆಯೇ  ಟ್ಯಾಲೆಂಟ್ ತೊರಿಸಿದಾಗ  ಶಿಲ್ಪಾ ಶೆಟ್ಟಿಯಂತೂ ಅಕ್ಷರ ಸಹ ನಡುಗಿ ಹೋದರು.  ಸಾಕು ನಿಲ್ಲಿಸಿ  ಇನ್ನೆಷ್ಟು ಹೆದರಿಸುತ್ತೀರಿ ಎಂದು ಶಿಲ್ಪಾ ಶೆಟ್ಟಿ ಬೇಡಿಕೊಂಡರು.

https://www.instagram.com/p/CZpUMgtpCZO/?utm_source=ig_embed&utm_campaign=embed_video_watch_again

Politics: ರಾಜಕೀಯ ಅಖಾಡಕ್ಕೆ ಇಳಿಯುವ ಸುಳಿವು ಕೊಟ್ಟ ಗಣಿಧಣಿ

ಕೋವಿಡ್ ನಿಂದ ಚೇತರಿಸಿಕೊಂಡ ಮೆಗಾಸ್ಟಾರ್ – ಚಿತ್ರಿಕರಣದಲ್ಲಿ ಭಾಗಿ…

Politics: ರಾಜಕೀಯ ಅಖಾಡಕ್ಕೆ ಇಳಿಯುವ ಸುಳಿವು ಕೊಟ್ಟ ಗಣಿಧಣಿ

Tags: India's Got Talentshilpa shetty
ShareTweetSendShare
Join us on:

Related Posts

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ;  ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ; ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

by Shwetha
August 14, 2026
0

ಅತಿಯಾದ ಮೊಬೈಲ್ ಬಳಕೆ ಹಾಗೂ ಗಂಟೆಗಟ್ಟಲೆ ಗೇಮ್ಸ್ ಮತ್ತು ವಿಡಿಯೋ ವೀಕ್ಷಿಸುವ ಅಭ್ಯಾಸದಿಂದ ತೀವ್ರ ಕುತ್ತಿಗೆ ನೋವಿಗೆ ಒಳಗಾಗಿದ್ದು, ಇತ್ತೀಚೆಗೆ ₹3 ಲಕ್ಷ ವೆಚ್ಚದಲ್ಲಿ ಪ್ರಮುಖ ಕುತ್ತಿಗೆ...

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

by Shwetha
August 14, 2026
0

ಬೆಂಗಳೂರು: ಬಿಡದಿಯ 35 ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರ ವಿರುದ್ಧ ಕಾಂಗ್ರೆಸ್‌ನ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ...

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

by Shwetha
August 14, 2026
0

ವಾಲ್ಮೀಕಿ ಸಮುದಾಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ....

ಕಟ್ಟಿದ ಮನೆಗೆ ಬಂದು ಅಧಿಕಾರ ಉಂಡು ಹೊರಟರೆ ಹೇಗೆ: ಅಧಿಕಾರ ಮುಗಿದ ಮೇಲೆ ಜಾರಿಕೊಳ್ಳಬೇಡಿ- ಸಿದ್ದರಾಮಯ್ಯಗೆ ರಮೇಶ್ ಕುಮಾರ್  ಟಾಂಗ್!

ಕಟ್ಟಿದ ಮನೆಗೆ ಬಂದು ಅಧಿಕಾರ ಉಂಡು ಹೊರಟರೆ ಹೇಗೆ: ಅಧಿಕಾರ ಮುಗಿದ ಮೇಲೆ ಜಾರಿಕೊಳ್ಳಬೇಡಿ- ಸಿದ್ದರಾಮಯ್ಯಗೆ ರಮೇಶ್ ಕುಮಾರ್ ಟಾಂಗ್!

by Shwetha
August 14, 2026
0

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ವಾತಾವರಣ ಸರಿಯಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಅಂಗಳದಲ್ಲೇ ತೀವ್ರ ವಿರೋಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram